- Tag results for Chamundi hills
![]() | ಕೋಮು ಸೌಹಾರ್ದಕ್ಕಾಗಿ ಸಹಪಂಕ್ತಿ ಭೋಜನ: ಮುಸ್ಲಿಂ, ಕ್ರೈಸ್ತ ಮುಖಂಡರು ಭಾಗಿರಾಜ್ಯದಲ್ಲಿ ಕೋಮು ಸಂಘರ್ಷಗಳು ನಡೆಯುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಸಾಮರಸ್ಯದ ಗಟ್ಟಿಯಾದ ಮತ್ತು ಸ್ಪಷ್ಟ ಸಂದೇಶವನ್ನು ರವಾನಿಸುವ ಸಲುವಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ಸಮುದಾಯ ಉಪಾಹಾರ (ಪಂಕ್ತಿ ಭೋಜನ)ವನ್ನು ಬುಧವಾರ ಆಯೋಜಿಸಲಾಗಿತ್ತು. |
![]() | ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಪ್ರಸಾದವಾಗಿ ಪ್ಯಾಕ್ ಮಾಡಿದ ತೆಂಗಿನಕಾಯಿ ನೀರು ನೀಡಲು ಸಿದ್ಧತೆಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನದ ಭಕ್ತರು ದೇವರಿಗೆ ಅರ್ಪಿಸುವ ತೆಂಗಿನಕಾಯಿಯ ನೀರನ್ನು ಪ್ರಸಾದವಾಗಿ ಪಡೆಯಲಿದ್ದಾರೆ. |
![]() | ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ. |
![]() | ಮೈಸೂರು: ಲಲಿತಾದ್ರಿಪುರ ಹೊರವಲಯದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಪೊಲೀಸರ ತನಿಖೆಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. |