- Tag results for Chandigarh
![]() | ಪಂಜಾಬ್: ಗುಂಡು ಹಾರಿಸಿಕೊಂಡು ಐಎಎಸ್ ಅಧಿಕಾರಿಯ ಪುತ್ರ ಸಾವು; ಆತ್ಮಹತ್ಯೆ ಎಂದ ಪೊಲೀಸರು, ಹತ್ಯೆ ಎಂದ ಕುಟುಂಬಭ್ರಷ್ಟಾಚಾರದ ಕೇಸ್ ವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ 27 ವರ್ಷದ ಪುತ್ರ ತಾನೇ ಬಂದೂಕುನಿಂದ ಗುಂಡು ಹಾರಿಸಿಕೊಂಡು ಶನಿವಾರ ಮೃತಪಟ್ಟಿದ್ದಾನೆ. ಪೊಲೀಸರು ಇದು ಆತ್ಮಹತ್ಯೆ ಎನ್ನುತ್ತಿದ್ದರೆ, ಕುಟುಂಬದವರು ಕೊಲೆ ಎಂದು ಆರೋಪಿಸುತ್ತಿದ್ದಾರೆ. |
![]() | ಎಲಾಂಟೆ ಮಾಲ್ ಫುಡ್ ಕೋರ್ಟ್ನಲ್ಲಿ ಗ್ರಾಹಕನಿಗೆ ನೀಡಿದ ಛೋಲೆ ಭಟೂರೆಯಲ್ಲಿ ಜೀವಂತ ಹಲ್ಲಿ; ಥಂಡ ಹೊಡೆದ ವ್ಯಕ್ತಿ!ಚಂಡೀಗಢದ ಎಲಾಂಟೆ ಮಾಲ್ನಲ್ಲಿರುವ ಸಾಗರ್ ರತ್ನ ಫುಡ್ ಕೋರ್ಟ್ನಲ್ಲಿ ಗ್ರಾಹಕನಿಗೆ ನೀಡಿದ ಛೋಲೆ ಭಟೂರೆ ಪ್ಲೇಟ್ನಲ್ಲಿ ಹಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. |
![]() | 'ಎರಡು ದಿನದಲ್ಲಿ ಉತ್ತರ ಕೊಡುತ್ತೇವೆ': ಮೂಸೆವಾಲಾ ಹಂತಕರಿಗೆ ಜೈಲಿನಿಂದಲೇ ವಾರ್ನಿಂಗ್ ಕೊಟ್ಟ ಗ್ಯಾಂಗ್ ಸ್ಟರ್!ಪಂಜಾಬಿ ಗಾಯಕ ಹಾಗೂ ಕಾಂಗ್ರೆಸ್ ಮುಖಂಡ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರ ಹತ್ಯೆಗೆ ಇನ್ನರೆಡು ದಿನದಲ್ಲಿ ಉತ್ತರ ನೀಡುತ್ತೇವೆ ಎಂದು ತಿಹಾರ್ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಓರ್ವ ಎಚ್ಚರಿಕೆ ನೀಡಿದ್ದಾನೆ. |
![]() | ಗ್ಯಾಂಗ್ ಗಳ ನಡುವಿನ ವೈಷಮ್ಯದಿಂದಾಗಿ ಸಿಧು ಮೂಸೆ ವಾಲಾ ಕೊಲೆ: ಪಂಜಾಬ್ ಡಿಜಿಪಿ ವಿಕೆ ಭಾವ್ರಾಕಾಂಗ್ರೆಸ್ ನಾಯಕ ಹಾಗೂ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯು ಎರಡು ಗ್ಯಾಂಗ್ಗಳ ನಡುವಿನ ವೈಷಮ್ಯದಿಂದಾಗಿ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿ.ಕೆ.ಭಾವ್ರಾ ಹೇಳಿದ್ದಾರೆ. |
![]() | ರೈತರು ಸರ್ಕಾರಗಳನ್ನು ಉರುಳಿಸಬಹುದು: ಮುಖ್ಯಮಂತ್ರಿ ಕೆಸಿಆರ್ಬೆಳೆಗಳಿಗೆ ಬೆಂಬಲ ಬೆಲೆಗಳ ಮೇಲೆ ಸಾಂವಿಧಾನಿಕ ಖಾತರಿಗಳನ್ನು ಪಡೆಯುವವರೆಗೆ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಸುವಂತೆ ರೈತ ಮುಖಂಡರಿಗೆ ಮನವಿ ಮಾಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರೈತರು ಸರ್ಕಾರಗಳನ್ನು ಉರುಳಿಸಬುಹುದು, ಇದು ದೊಡ್ಡ ವಿಷಯವಲ್ಲ ಎಂದಿದ್ದಾರೆ. |
![]() | ಒಡೆದ ಮನೆಯಂತಾದ ಕಾಂಗ್ರೆಸ್? ಚಂಡೀಗಢ ವರ್ಗಾವಣೆ ಕುರಿತಂತೆ ಸಿಧು ವಿರುದ್ಧ ಹರಿಯಾಣ ಕಾಂಗ್ರೆಸ್ ವಾಗ್ದಾಳಿಚಂಡೀಗಢದ ವಿಚಾರದಲ್ಲಿ ಪಂಜಾಬ್ ಮತ್ತು ಹರಿಯಾಣ ಎರಡೂ ಮುಖಾಮುಖಿಯಾಗಿವೆ. ಇಬ್ಬರೂ ಚಂಡೀಗಢದಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಪಂಜಾಬ್ನ ಆಮ್ ಆದ್ಮಿ ಪಕ್ಷದ ಸರ್ಕಾರವು ಚಂಡೀಗಢವನ್ನು ಪಂಜಾಬ್ಗೆ ವರ್ಗಾಯಿಸಲು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿತ್ತು. |
![]() | ಚಂಡೀಗಢವನ್ನು ಪಂಜಾಬ್ಗೆ ವರ್ಗಾಯಿಸಿ: ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಭಗವಂತ್ ಮಾನ್ಚಂಡೀಗಢವನ್ನು ಪಂಜಾಬ್ ರಾಜ್ಯಕ್ಕೆ ವರ್ಗಾಯಿಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು. |
![]() | ವಿಧಾನಸಭೆ ಚುನಾವಣೆಯಲ್ಲಿ ಸೋಲಿಗೆ ಸೋನಿಯಾ ಫುಲ್ ಗರಂ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಸ್ವಯಂಕೃತ ಅಪರಾಧದಿಂದಲೇ ಪಂಜಾಬ್ ನಲ್ಲಿ ಕಾಂಗ್ರೆಸ್ ಗೆ ಸೋಲು: ಸಿಧು ವಿರುದ್ಧ ಹಿರಿಯ ನಾಯಕ ಬಲ್ಬೀರ್ ಸಿಂಗ್ ಆರೋಪಪಂಜಾಬ್ ನಲ್ಲಿ ಕಾಂಗ್ರೆಸ್ ತನ್ನ ಸ್ವಯಂಕೃತ ಅಪರಾಧದಿಂದಲೇ ಹೀನಾಯ ಸೋಲು ಕಂಡಿದೆ ಎಂದು ಹಿರಿಯ ನಾಯಕ ಬಲ್ಬೀರ್ ಸಿಂಗ್ ಸಿಧು ಆರೋಪ ಮಾಡಿದ್ದಾರೆ. |
![]() | ಕಾಂಗ್ರೆಸ್ ನಾಯಕತ್ವ ಬುದ್ದಿ ಕಲಿಯಲ್ಲ: ರಾಹುಲ್ ಗಾಂಧಿ ವಿರುದ್ಧ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿಪಂಜಾಬ್ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕತ್ವ ಎಂದಿಗೂ ಬುದ್ದಿ ಕಲಿಯಲ್ಲ ಎಂದು ಹೀಗಳೆದಿದ್ದಾರೆ. |
![]() | 'ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ': ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ರಾಜಿನಾಮೆಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | ಚಂಡೀಗಢ: ಕೇವಲ ಒಂದು ಮತದಿಂದ ಎಎಪಿಗೆ ಸೋಲು: ಬಿಜೆಪಿಯ ಸರಬ್ಜಿತ್ ಕೌರ್ ನೂತನ ಮೇಯರ್ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್ ನ ಮೇಯರ್ ಹುದ್ದೆಗೆ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಏರ್ಪಟ್ಟ ಪೈಪೋಟಿಯಲ್ಲಿ ಕೇವಲ ಒಂದೇ ಒಂದು ಮತದಿಂದ ಆಮ್ ಆದ್ಮಿ ಪಕ್ಷವನ್ನು ಸೋಲಿಸಿದ ಬಿಜೆಪಿ ಮೇಯರ್ ಸ್ಥಾನ ಪಡೆದುಕೊಂಡಿದೆ. |
![]() | ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್ ಸರ್ಕಾರಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಫಿರೋಜ್ ಪುರ ಭೇಟಿ ವೇಳೆ ಉಂಟಾದ ಭದ್ರತಾ ಲೋಪಗಳ ತನಿಖೆಗಾಗಿ ದ್ವಿ- ಸದ್ಯಸರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ಪಂಜಾಬ್ ಸರ್ಕಾರ ಗುರುವಾರ ರಚಿಸಿದೆ ಎಂದು ಅಧಿಕೃತ ವಕ್ತಾರರೊಬ್ಬರು ತಿಳಿಸಿದ್ದಾರೆ. |
![]() | ಪಂಜಾಬ್: ಚಂಡೀಗಢ ಮುನ್ಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಎಎಪಿಗೆ ಗೆಲುವು, ಬಿಜೆಪಿಗೆ 2ನೇ ಸ್ಥಾನ!ಚಂಡೀಗಡ ಮುನ್ಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬಿಜೆಪಿ ಕಾಂಗ್ರೆಸ್ ಅನ್ನು ಹಿಂದಿಕ್ಕಿ ಜಯಭೇರಿ ಬಾರಿಸಿದೆ. |
![]() | ಪಂಜಾಬ್ ಚುನಾವಣೆ: ಒಂದು ಕುಂಟುಬಕ್ಕೆ ಒಂದೇ ಟಿಕೆಟ್; ಕಾಂಗ್ರೆಸ್ ಮಹತ್ವದ ನಿರ್ಧಾರತೀವ್ರ ಕುತೂಹಲ ಕೆರಳಿಸಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಒಂದು ಕುಂಟಬಕ್ಕೆ ಒಂದೇ ಟಿಕೆಟ್ ನೀಡುವ ನೀತಿಯನ್ನು ಜಾರಿಗೆ ತಂದಿದೆ. |