- Tag results for Chandra layout
![]() | ಬೆಂಗಳೂರು: ಉದ್ಯಮಿ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿ ಏಳು ಮಂದಿ ಬಂಧನ33 ವರ್ಷದ ಮೆಟಲ್ ಫ್ಯಾಬ್ರಿಕೇಟರ್ ಅಪಹರಿಸಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾ ಲೇಔಟ್ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿಯನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: ಆರು ತಿಂಗಳ ನಂತರ ಕಳ್ಳನ ಬಂಧನ; ನಾಲ್ಕು ಪ್ರಕರಣಗಳ ಇತ್ಯರ್ಥ!ಕಳ್ಳತನ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು ಆತನಿಂದ ಸುಮಾರು 9 ಲಕ್ಷ ರು. ವಶ ಪಡಿಸಿಕೊಳ್ಳಲಾಗಿದೆ. |
![]() | ಮುಸ್ಲಿಂ ಸಮುದಾಯ ಮೇಲೆ ಅವಹೇಳನಕಾರಿ ಶಬ್ದ ಬಳಕೆ ಆರೋಪ: ಅಮಾನತುಗೊಂಡಿದ್ದ ಬೆಂಗಳೂರಿನ ಶಿಕ್ಷಕಿ ರಾಜೀನಾಮೆಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಗಳನ್ನು ಅವಹೇಳನ ಮಾಡಿದ್ದಾರೆ ಎಂದು ಪೋಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಆರೋಪ ಬಂದ ಹಿನ್ನೆಲೆಯಲ್ಲಿ ಅಮಾನತಿಗೆ ಒಳಗಾಗಿದ್ದ ಬೆಂಗಳೂರಿನ ಶಿಕ್ಷಕಿ ಅನಾರೋಗ್ಯದ ನೆಪವೊಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ, ಮಹಿಳೆ ಗಂಭೀರಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದ್ದು, ದುರ್ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಪರಿಸ್ಥಿತಿ ಗಂಭೀರವಾಗಿದೆ. |