• Tag results for Chandrababu Naidu

ತಿರುಪತಿ: ಪ್ರತಿಭಟನೆ ಮಾಡಲು ಹೊರಟ ಮಾಜಿ ಸಿಎಂ ಚಂದ್ರಬಾಬು ನಾಯ್ಡು ವಿಮಾನ ನಿಲ್ದಾಣದಲ್ಲಿ ಬಂಧನ 

ಪ್ರತಿಭಟನೆ ಮಾಡಲು ಹೊರಟಿದ್ದ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ತಿರುಪತಿಯ ರೆನಿಗುಂಟ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

published on : 1st March 2021

ರಾಜ್ಯ ರಾಜಧಾನಿ ಅಮರಾವತಿಗೆ ಜನ ಬೆಂಬಲವಿಲ್ಲದಿದ್ದರೆ ರಾಜಕೀಯ ತೊರೆಯುತ್ತೇನೆ: ಸಿಎಂಗೆ ಚಂದ್ರಬಾಬು ನಾಯ್ಡು ಸವಾಲು 

ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ, ಜನರು ಸರ್ಕಾರದ ಪರವಾಗಿದ್ದರೆ ರಾಜಕೀಯ ತೊರೆಯುವುದಾಗಿ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

published on : 18th December 2020

ಪೋಲಾವರಂ ಜಲಾಶಯ ಬಳಿ 100 ಅಡಿ ಎತ್ತರದ ವೈಎಸ್ ಆರ್ ಪ್ರತಿಮೆ ಸ್ಥಾಪನೆಗೆ ಚಂದ್ರಬಾಬು ನಾಯ್ಡು ಆಕ್ಷೇಪ

ಪೋಲಾವರಂ ಜಲಾಶಯ ಬಳಿ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ 100 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಹೊರಟಿರುವ ಆಂಧ್ರ ಪ್ರದೇಶ ಸರ್ಕಾರದ ಕ್ರಮವನ್ನು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರವಾಗಿ ಆಕ್ಷೇಪಿಸಿದ್ದಾರೆ. 

published on : 2nd December 2020

ಕಲಾಪಕ್ಕೆ ಅಡ್ಡಿ: ಆಂಧ್ರ ವಿಧಾನಸಭೆಯಿಂದ ಚಂದ್ರಬಾಬು ನಾಯ್ಡು, ಇತರ 12 ಶಾಸಕರು ಅಮಾನತು

ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನವೇ ಕಲಾಪಕ್ಕೆ ಅಡ್ಡಿಪಡಿಸಿದ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ ಇತರ 12 ಟಿಡಿಪಿ ಶಾಸಕರನ್ನು ಒಂದು ದಿನ ಅಮಾನತುಗೊಳಿಸಲಾಗಿದೆ.

published on : 30th November 2020

ಆಂಧ್ರ ಪ್ರದೇಶ ಟಿಡಿಪಿ ಅಧ್ಯಕ್ಷರಾಗಿ ಕಿಂಜರಾಪು ಅಚನ್ನಾಯ್ಡು ನೇಮಕ ಮಾಡಿದ ಚಂದ್ರಬಾಬು ನಾಯ್ಡು

ಮಾಜಿ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಕಿಂಜರಾಪು ಅಚನ್ನಾಯ್ಡು ಅವರು ಆಂಧ್ರಪ್ರ ದೇಶದ ತೆಲುಗು ದೇಶಂ ಪಕ್ಷ(ಟಿಡಿಪಿ)ದ ಹೊಸ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

published on : 19th October 2020

ಆಂಧ್ರ ಪ್ರದೇಶ:ಅಪಘಾತಕ್ಕೀಡಾದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಂಗಾವಲು ವಾಹನ, ಪ್ರಾಣಾಪಾಯದಿಂದ ಪಾರು

ಆಂಧ್ರ ಪ್ರದೇಶದ ಅಮರಾವತಿಯಿಂದ ಹೈದರಾಬಾದ್ ಗೆ ಮರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಬೆಂಗಾವಲು ವಾಹನ ಯಡದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಹತ್ತಿರ ದಂಡುಮಲ್ಕಪುರಂ ಎಂಬಲ್ಲಿ ಅಪಘಾತಕ್ಕೀಡಾಗಿದೆ.

published on : 6th September 2020