- Tag results for Channapattana
![]() | ಚನ್ನಪಟ್ಟಣ: ಪತ್ನಿಯ ತಿರುಚಿದ ಅಶ್ಲೀಲ ಚಿತ್ರ ರವಾನಿಸಿದ ಸಾಲ ವಸೂಲಾತಿ ಏಜೆಂಟ್; ಮನನೊಂದು ಪತಿ ಆತ್ಮಹತ್ಯೆಸಾಲ ವಸೂಲಾತಿ ಏಜೆಂಟ್ ಒಬ್ಬ ತನ್ನ ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಫೋಟೋ ಕಳುಹಿಸಿದ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. |