• Tag results for Charanjit Singh Channi

ಮರಳು ಗಣಿಗಾರಿಕೆ ಕೇಸ್: ಪಂಜಾಬ್ ಮಾಜಿ ಮುಖ್ಯಮಂತ್ರಿ ಚನ್ನಿ ಇಡಿ ವಿಚಾರಣೆ

ಪಂಜಾಬಿನಲ್ಲಿನ ಮರಳು ಗಣಿಗಾರಿಕೆ ಕೇಸ್ ನಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸುಮಾರು ಆರು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದೆ

published on : 14th April 2022

'ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ': ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ರಾಜಿನಾಮೆ

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

published on : 11th March 2022

ಪಂಜಾಬ್ ಚುನಾವಣೆಯಲ್ಲಿ ಆಪ್ ಮುನ್ನಡೆ: ಕಾಂಗ್ರೆಸ್ ಗೆ ಮುಳುವಾಯಿತೇ ಈ ಅಂಶಗಳು?!!

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಭ್ರಮ ನಿರಸನವಾಗಿದ್ದು, ಆಮ್ ಆದ್ಮಿ ಪಕ್ಷ ಅಧಿಕಾರದತ್ತ ದಾಪುಗಾಲಿರಿಸಿದೆ. ಇಷ್ಟಕ್ಕೂ ಕಾಂಗ್ರೆಸ್ ಹಿನ್ನಡೆಗೆ ಕಾರಣವಾದ ಅಂಶಗಳಾವುವು?

published on : 10th March 2022

ಪಂಜಾಬ್ ಚುನಾವಣೆ: ಹಾಲಿ ಸಿಎಂ ಚನ್ನಿ, ಮಾಜಿ ಸಿಎಂ ಅಮರೀಂದರ್ ಸಿಂಗ್, ಸಿಧುಗೆ ಹಿನ್ನಡೆ

ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಹಾಲಿ ಸಿಎಂ ಚರಣ್ ಜಿತ್ ಚನ್ನಿ ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎನ್ನಲಾಗಿದೆ.

published on : 10th March 2022

ಪಂಜಾಬ್ ಚುನಾವಣೆ: ಪ್ರಧಾನಿ ಮೋದಿಗೆ ಸಿಎಂ ಚನ್ನಿ ಪತ್ರ! ಪತ್ರದಲ್ಲಿ ಏನಿದೆ?

ಫೆಬ್ರವರಿ 20ರಂದು ಪಂಜಾಬ್‌ನಲ್ಲಿ ಮತದಾನ ನಡೆಯಲಿದೆ. ಈ ಮಧ್ಯೆ, ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ, ಆಘಾತಕಾರಿ ವಿಚಾರವನ್ನು ಒಳಗೊಂಡಿರುವ ಪತ್ರವೊಂದನ್ನು ಪ್ರಧಾನಿ ಮೋದಿಗೆ ಬರೆದಿದ್ದಾರೆ.

published on : 18th February 2022

ಅಕ್ರಮ ಮರಳುಗಾರಿಕೆ ಪ್ರಕರಣ: ಸಿಎಂ ಚರಂಜಿತ್ ಚನ್ನಿ ಸೋದರಳಿಯ ಭೂಪಿಂದರ್ ಹನಿಗೆ 14 ದಿನ ನ್ಯಾಯಾಂಗ ಬಂಧನ!

ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. 

published on : 11th February 2022

ಚರಣ್ ಜಿತ್ ಸಿಂಗ್ ಚನ್ನಿ ಪಂಜಾಬಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ: ರಾಹುಲ್ ಗಾಂಧಿ ಘೋಷಣೆ

ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರೇ ಮುಂದಿನ ಪಕ್ಷದ ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಘೋಷಿಸಿದ್ದಾರೆ.

published on : 6th February 2022

ಪಂಜಾಬ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆ

ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎಂಟು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಬದೌರ್ ಮತ್ತು ಚಮ್ಕೌರ್ ಸಾಹಿಬ್ ಎರಡು ಕ್ಷೇತ್ರಗಳಿಂದ...

published on : 30th January 2022

ಪಂಜಾಬ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಸದ್ಯದಲ್ಲಿಯೇ ಘೋಷಣೆ: ರಾಹುಲ್ ಗಾಂಧಿ

ಪಂಜಾಬ್ ರಾಜ್ಯದಲ್ಲಿ ಈಗ ಚುನಾವಣೆ ಪರ್ವ. ವಿಧಾನಸಭೆಯಲ್ಲಿ ಸಾಮೂಹಿಕ ನಾಯಕತ್ವದಡಿ ಹೋಗುವುದಕ್ಕಿಂತ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸಿ ಚುನಾವಣೆಯನ್ನು ಎದುರಿಸೋಣ ಎಂದು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿರುವುದರಿಂದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಸದ್ಯದಲ್ಲಿಯೇ ಘೋಷಿಸಲಾಗುವುದು ಎಂದು ಕಾಂಗ್ರೆಸ್

published on : 28th January 2022

ರಂಗೇರಿದ ಪಂಜಾಬ್ ಚುನಾವಣಾ ಕಣ: ದುಷ್ಟರಿಂದ ನಿಮ್ಮನ್ನು 'ಥೋರ್' ಕಾಪಾಡುತ್ತಾನೆ ಎಂಬ ಕಾಂಗ್ರೆಸ್ ನ ವಿಡಿಯೊ ನೋಡಿ- Video

ಪಂಜಾಬ್ ಚುನಾವಣಾ (Punjab state election 2022) ಕಣ ರಂಗೇರಿದೆ. ಆಯಾ ಪಕ್ಷಗಳು ಮತದಾರರನ್ನು ಸೆಳೆಯಲು ತಮ್ಮದೇ ರೀತಿಯಲ್ಲಿ ಪ್ರಚಾರದಲ್ಲಿ ತೊಡಗಿವೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾ ಪ್ರಭಾವ ಹೆಚ್ಚಾಗಿರುವುದರಿಂದ ಅದರ ಮೂಲಕವೂ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತವೆ.

published on : 25th January 2022

ಪಂಜಾಬ್: ಕಾಂಗ್ರೆಸ್ ನ 86 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಅಮೃತಸರ ಪೂರ್ವದಿಂದ ಸಿಧು, ಚಮ್ಕೌರ್ ಸಾಹಿಬ್ನಿಂದ ಚನ್ನಿ ಕಣಕ್ಕೆ!

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಉತ್ಸುಕಗೊಂಡಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

published on : 15th January 2022

ಪಂಜಾಬ್ ಸರ್ಕಾರ ಬೀಳಿಸುವ ಉದ್ದೇಶ; ಪ್ರಧಾನಿ ಮೋದಿಯ ಜೀವ ಬೆದರಿಕೆ ಒಂದು ಗಿಮಿಕ್: ಸಿಎಂ ಚನ್ನಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಇಲ್ಲ. ಭದ್ರತಾ ಲೋಪ ವಿಚಾರ ಒಂದು ಗಿಮಿಕ್. ರಾಜ್ಯದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ಬೀಳಿಸುವ ಉದ್ದೇಶ ಎಂದು ಚರಣ್‌ಜಿತ್ ಸಿಂಗ್ ಚನ್ನಿ ಹೇಳಿದರು. 

published on : 6th January 2022

ರಾಶಿ ಭವಿಷ್ಯ