• Tag results for Chardham yatra

126 ದಿನಗಳಲ್ಲಿ 11 ಲಕ್ಷ ಯಾತ್ರಿಕರಿಂದ ಕೇದಾರನಾಥ ದರ್ಶನ: ಹಿಂದಿನ ಎಲ್ಲಾ ದಾಖಲೆ ಪತನ

ಉತ್ತರಾಖಂಡ ಯಾತ್ರಾಧಾಮ ಕೇದಾರನಾಥಕ್ಕೆ ಕಳೆದ 126 ದಿನಗಳಲ್ಲಿ 11 ಲಕ್ಷ ಯಾತ್ರಿಕರು ಆಗಮಿಸಿದ್ದು, ಇದು ಕ್ಷೇತ್ರದ ಇತಿಹಾಸದಲ್ಲಿಯೇ ಹೊಸ ದಾಖಲೆಯಾಗಿದೆ.

published on : 9th September 2022

ಈ ವರ್ಷ ಚಾರ್ ಧಾಮ್ ಯಾತ್ರೆಯಲ್ಲಿ 203 ಯಾತ್ರಾರ್ಥಿಗಳ ಸಾವು

ಈ ವರ್ಷ ಚಾರ್ ಧಾಮ್ ಯಾತ್ರೆಯಲ್ಲಿ ಪ್ರತಿಕೂಲ ಹವಾಮಾನ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಇಲ್ಲಿಯವರೆಗೂ ಸುಮಾರು 203 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

published on : 28th June 2022

2 ವರ್ಷಗಳ ಬಳಿಕ ಕೇದಾರನಾಥ ಯಾತ್ರೆ ಆರಂಭ: ಪವಿತ್ರ ಕ್ಷೇತ್ರಕ್ಕೆ ಯಾತ್ರಾರ್ಥಿಗಳ ಪ್ರವಾಹ, 28 ಮಂದಿ ಸಾವು!!

ಕೋವಿಡ್ ನಿರ್ಬಂಧಗಳ ಹಿನ್ನಲೆಯಲ್ಲಿ ಬರೊಬ್ಬರಿ 2 ವರ್ಷಗಳ ಚಾರ್ ಧಾಮ್ ಯಾತ್ರೆ ಆರಂಭಗೊಂಡಿದ್ದು ಪವಿತ್ರ ಕ್ಷೇತ್ರಗಳಿಗೆ ಭಕ್ತರ ಪ್ರವಾಹವೇ ಹರಿದು ಬರುತ್ತಿದೆ. ಈ ವರೆಗೂ 28 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 13th May 2022

ರಾಶಿ ಭವಿಷ್ಯ