- Tag results for Chargesheet
![]() | ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ2005ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಶಾಸಕ ರಾಜು ಪಾಲ್ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್ ಪೊಲೀಸರು ಶುಕ್ರವಾರ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | 1984 ರ ಗಲಭೆ ಪ್ರಕರಣ: ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಕೇಂದ್ರೀಯ ತನಿಖಾ ದಳ- ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪ್ರವೀಣ್ ನೆಟ್ಟರು ಕೊಲೆ ಪ್ರಕರಣ: ಮತ್ತೆ ಇಬ್ಬರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIAಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ. |
![]() | 'ನನ್ನದು ಜೀವವಲ್ಲವೇ? ಮೂಷಿಕನ ಮೂಕ ರೋಧನ': ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದಿದ್ದವನ ವಿರುದ್ಧ ಚಾರ್ಜ್ ಶೀಟ್!ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ ಬದೌನ್ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ದ 30 ಪುಟಗಳ ಚಾರ್ಜ್ ಶೀಟ್ ದಾಖಲಿಸಿದ್ಧಾರೆ. |
![]() | ಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು, ನಾಲ್ವರ ವಿರುದ್ಧ ಕೊಲೆ ಆರೋಪಮೂರು ತಿಂಗಳ ತನಿಖೆಯ ನಂತರ ದೆಹಲಿ ಪೊಲೀಸರು ಅಂತಿಮವಾಗಿ 2023ರ ಮೊದಲ ದಿನವೇ 20 ವರ್ಷದ ಯುವತಿಯನ್ನು ಬಲಿ ಪಡೆದ ಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸುಮಾರು 800... |
![]() | ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿತ್ತು: 3ನೇ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ2015-16ರ ಅವಧಿಯಲ್ಲಿ ತಮ್ಮ ಕಿಂಗ್‌ಫಿಷರ್ ವಿಮಾನಯಾನ ಸಂಸ್ಥೆಯ ಸಾಲ ಮರುಪಾವತಿ ಮಾಡಲು ಸಾಕಾಗುವಷ್ಟು ಹಣ ವಿಜಯ್ ಮಲ್ಯ ಬಳಿ ಇತ್ತು ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) 3ನೇ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ. |
![]() | ಶಿವಮೊಗ್ಗ ಇಸಿಸ್ ಸಂಚು ಪ್ರಕರಣ: ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಎನ್ಐಎಶಿವಮೊಗ್ಗ ಇಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. |
![]() | 'ಪಾಕಿಸ್ತಾನ್ ಜಿಂದಾಬಾದ್' ಪೋಸ್ಟ್: ಆರೋಪಿಯ ವಿರುದ್ಧದ ಪ್ರಕರಣ ರದ್ದುಪಡಿಸಿ, ಹೊಸದಾಗಿ ತನಿಖೆಗೆ ಆದೇಶಿಸಿದ ಹೈಕೋರ್ಟ್ಫೇಸ್ಬುಕ್'ನಲ್ಲಿ “ಹರ್ ದಿಲ್ ಕಾ ಆವಾಜ್ ಪಾಕಿಸ್ತಾನ ಜಿಂದಾಬಾದ್” ಎಂದು ಹೇಳುವ ಸಂದೇಶವನ್ನು ಪೋಸ್ಟ್ ಮಾಡಿದ್ದ ರಾಯಚೂರಿನ ವ್ಯಕ್ತಿಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ನ ಕಲಬುರಗಿ ಪೀಠವು ರದ್ದುಗೊಳಿಸಿದೆ. |
![]() | ಮೋರ್ಬಿ ಸೇತುವೆ ಕುಸಿತ ದುರಂತ ಪ್ರಕರಣ: 1,262 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ, ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಆರೋಪಿಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ತೂಗುಸೇತುವೆ ಕುಸಿತ ದುರಂತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 1,262 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | ಶ್ರದ್ಧಾ ವಾಕರ್ ಮರ್ಡರ್ ಕೇಸು: 3 ಸಾವಿರ ಪುಟಗಳ ಕರಡು, 100 ಸಾಕ್ಷಿಗಳ ಪಟ್ಟಿ ಸಿದ್ಧಪಡಿಸಿದ ದೆಹಲಿ ಪೊಲೀಸರುದೆಹಲಿಯಲ್ಲಿ ಲಿವ್ ಇನ್ ಪಾರ್ಟ್ನರ್ ಶ್ರದ್ದಾ ವಾಕರ್ ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಾಕಿದ ಭೀಕರ ಘಟನೆಯ ಆರೋಪಿ ಆಫ್ತಾಬ್ ಅಮೀನ್ ಪೂನವಾಲಾ ವಿರುದ್ಧ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್‌ಶೀಟ್ ನ್ನು ಸಿದ್ಧಪಡಿಸಿದ್ದಾರೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್‌ಶೀಟ್ ಸಲ್ಲಿಕೆಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. |
![]() | ಲೂಧಿಯಾನ ಕೋರ್ಟ್ ಸ್ಫೋಟ: ಪಾಕ್ ಪ್ರಜೆ ಸೇರಿದಂತೆ ಐವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ2021ರ ಡಿಸೆಂಬರ್‌ನಲ್ಲಿ ಲೂಧಿಯಾನ ನ್ಯಾಯಾಲಯದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ಪ್ರಜೆ ಸೇರಿದಂತೆ ಐವರ ವಿರುದ್ಧ ಎನ್ ಐಎ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಪಿಎಸ್‌ಐ ನೇಮಕಾತಿ ಹಗರಣ: ಎರಡನೇ ಚಾರ್ಜ್‌ಶೀಟ್‌ನಲ್ಲಿ ಡಿವೈಎಸ್‌ಪಿ ಶಾಂತಕುಮಾರ್ ಹೆಸರು ಉಲ್ಲೇಖಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಎರಡನೇ ಆರೋಪ ಪಟ್ಟಿಯನ್ನು ಸಿಐಡಿ ಬುಧವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. |
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ವಿರುದ್ಧ ಜಾರಿ... |
![]() | ಪಿಎಸ್ಐ ನೇಮಕಾತಿ ಹಗರಣ: ಸಿಐಡಿಯಿಂದ 1,900 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ಜೆಎಂಎಫ್ ಸಿ ಕೋರ್ಟ್ ಗೆ 1,900 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. |