- Tag results for Chattisgarh
![]() | ನಾಳೆ ರಾಯ್‌ಪುರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಛತ್ತೀಸ್‌ಗಢ ನೂತನ ಸಿಎಂ ಆಯ್ಕೆಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರದ ನಂತರ ಬಿಜೆಪಿ ಭಾನುವಾರ ನೂತನವಾಗಿ ಆಯ್ಕೆಯಾಗಿರುವ 54 ಶಾಸಕರ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. |
![]() | 10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತಿದ್ದರು: ತೆಲಂಗಾಣ ಗೆಲುವಿನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಂಬಿ ತೆಲಂಗಾಣದಲ್ಲಿ ಗೆಲುವು ನೀಡಿದ್ಜದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಛತ್ತೀಸ್ ಗಢ ಚುನಾವಣಾ ಫಲಿತಾಂಶ: 'ಆಘಾತ, ಆಶ್ಚರ್ಯ' ಎಂದ ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿತೀವ್ರ ಕುತೂಹಲ ಕೆರಳಿಸಿರುವ ಛತ್ತೀಸ್ ಗಢ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಯತ್ತ ಸಾಗಿದ್ದು, ಈ ಫಲಿತಾಂಶದ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ 'ಆಘಾತಕಾರಿ ಆಶ್ಚರ್ಯ' ತಂದಿದೆ ಎಂದು ಹೇಳಿದ್ದಾರೆ. |
![]() | ಛತ್ತೀಸ್ಗಢದಲ್ಲಿ ತಲೆಕೆಳಗಾದ ಸಮೀಕ್ಷಾ ವರದಿ: ಕಾಂಗ್ರೆಸ್ ಗೆ ಭಾರಿ ಹಿನ್ನಡೆ, ಸ್ಪಷ್ಟ ಬಹುಮತದತ್ತ ಬಿಜೆಪಿತೀವ್ರ ಕುತೂಹಲ ಕೆರಳಿಸಿರುವ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತೀವ್ರ ಪೈಪೋಟಿಯಿಂದ ಕೂಡಿದ್ದ ಛತ್ತೀಸ್ ಘಡದಲ್ಲಿ ಇದೀಗ ಬಿಜೆಪಿ ಕಮಾಲ್ ಮಾಡುತ್ತಿದ್ದ ತನ್ನ ಅಂತರವನ್ನು ಭಾರಿ ಸಂಖ್ಯೆಯಲ್ಲಿ ಹೆಚ್ಚಿಸಿಕೊಂಡಿದೆ. |
![]() | ವಿಧಾನಸಭೆ ಚುನಾವಣಾ ಫಲಿತಾಂಶ: 3 ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮತ್ತು 1 ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ. |
![]() | ಛತ್ತೀಸ್‌ಗಢದ ಬಲೋದ ಬಜಾರ್ ಜಿಲ್ಲೆಯಲ್ಲಿ ಭೀಕರ ಅಪಘಾತ: ಆರು ಮಂದಿ ಸಾವುಛತ್ತೀಸ್ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಟ್ರಕ್ ಮತ್ತು ಪಿಕ್ ಅಪ್ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಮಗು ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |