social_icon
  • Tag results for CheckPost

ಪಾಕ್‌ ಚೆಕ್‌ಪೋಸ್ಟ್ ಮೇಲೆ ಉಗ್ರರ ದಾಳಿ, ಇಬ್ಬರು ಪೊಲೀಸರ ಹತ್ಯೆ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಧೇರಿ ಜರ್ದಾದ್ ಚೆಕ್ ಫೋಸ್ಟ್ ಮೇಲೆ ಉಗ್ರರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದು, ಮತ್ತೋರ್ವರು ಗಾಯಗೊಂಡಿದ್ದಾರೆ ಎಂದು ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ.

published on : 22nd January 2023

ಇದು ಹೈಟೆಕ್ ಭ್ರಷ್ಟಾಚಾರ: ಚೆಕ್ ಪೋಸ್ಟ್ ನಲ್ಲಿ ಯುಪಿಐ ಆಪ್ ಮೂಲಕ ಲಂಚ ಪಡೆಯುವ ಅಧಿಕಾರಿಗಳು!

ಕರಾವಳಿ ನಗರ ಮಂಗಳೂರು ಸಮೀಪದ ಗಡಿ ತಲಪಾಡಿಯಲ್ಲಿರುವ ಅಂತಾರಾಜ್ಯ ಚೆಕ್‌ಪೋಸ್ಟ್‌ನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

published on : 9th November 2022

ಆರ್ ಟಿಒ ಕಚೇರಿ, ಚೆಕ್ ಪೋಸ್ಟ್ ಗಳಲ್ಲಿನ ಅಕ್ರಮದ ವಿರುದ್ಧ ಸ್ವಯಂ ಪ್ರೇರಿತ ಕ್ರಮಕ್ಕೆ ಲೋಕಾಯುಕ್ತ ಮುಂದು

ಮೋಟಾರ್ ವಾಹನಗಳ ಇನ್ಸ್ಪೆಕ್ಟರ್ಗಳು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ವಿಫಲರಾಗುತ್ತಿರುವ  ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಕೇಳಿದ್ದಾರೆ.

published on : 8th July 2022

ಗೋವಾ: ಚೆಕ್ ಪೋಸ್ಟ್ ನಲ್ಲಿ ಭೀಕರ ರಸ್ತೆ ಅಪಘಾತ, ಪೇದೆ, ಐಆರ್ ಬಿಪಿ ಯೋಧ ಸಾವು: ಚಾಲಕನ ಬಂಧನ

ದಕ್ಷಿಣ ಗೋವಾದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಐಆರ್ ಬಿ (ಭಾರತೀಯ ರಿಸರ್ವ್ ಬೆಟಾಲಿಯನ್) ಯೋಧ ಹಾಗೂ ಓರ್ವ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ. 

published on : 16th January 2022

ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 4th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9