- Tag results for Chennai Super Kings
![]() | ಐಪಿಎಲ್ 2022: ಚೆನ್ನೈ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 5 ವಿಕೆಟ್ ಗಳ ಭರ್ಜರಿ ಜಯಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯಗಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. |
![]() | ಸದ್ಯಕ್ಕಿಲ್ಲ ನಿವೃತ್ತಿ; 2023ರ ಐಪಿಎಲ್ ಟೂರ್ನಿ ಆಡುವುದು ಕನ್ಫರ್ಮ್: ಎಂಎಸ್ ಧೋನಿ!!ಎಂಎಸ್ ಧೋನಿಗೆ ಹಾಲಿ ಐಪಿಎಲ್ ಟೂರ್ನಿಯೇ ಅಂತಿಮ ಎಂಬ ಮಾತುಗಳ ನಡುವೆಯೇ ತಾವು ಸದ್ಯಕ್ಕೆ ನಿವೃತ್ತಿ ಪಡೆಯುವುದಿಲ್ಲ ಎಂದು ಧೋನಿ ಸ್ಪಷ್ಟಪಡಿಸಿದ್ದಾರೆ. |
![]() | ಐಪಿಎಲ್ 2022: ಮತ್ತೆ ಮುಗ್ಗರಿಸಿದ ಚೆನ್ನೈ, ಗುಜರಾತ್ ಟೈಟನ್ಸ್ ವಿರುದ್ಧ 7 ವಿಕೆಟ್ ಸೋಲು!!ಐಪಿಎಲ್ 2022 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ಮುಗ್ಗರಿಸಿದ್ದು, ಗುಜರಾತ್ ಟೈಟನ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. |
![]() | ಐಪಿಎಲ್ 2022: 5 ವಿಕೆಟ್ಗಳ ಗೆಲುವಿನೊಂದಿಗೆ IPL ಪ್ಲೇ-ಆಫ್ ನಿಂದ CSKಯನ್ನು ಹೊರದಬ್ಬಿದ MI!2022ರ ಇಂಡಿಯನ್ ಪ್ರಿಮಿಯರ್ ಲೀಗ್ ನ ಪ್ಲೇ-ಆಫ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊರಬಿದ್ದಿದೆ. |
![]() | ಐಪಿಎಲ್: ತಂಡದಿಂದ ದೂರವಾದ ರವೀಂದ್ರ ಜಡೇಜಾರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದ ಚೆನ್ನೈ!!ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದಲೇ ಹೊರಗುಳಿದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅವರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದೆ. |
![]() | ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 13 ರನ್ ಗಳ ಜಯಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ 13 ರನ್ ಗಳ ಜಯ ಗಳಿಸಿದೆ. |
![]() | ಐಪಿಎಲ್ 2022: ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್, ಚೆನ್ನೈ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವುಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ, ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 11 ರನ್ ಗಳಿಂದ ಗೆಲುವು ಸಾಧಿಸಿದೆ. |
![]() | ಐಪಿಎಲ್ 2022: ಮೂರು ವಿಕೆಟ್ ಗಳಿಂದ ಸಿಎಸ್ ಕೆ ಮಣಿಸಿ ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟನ್ಸ್!ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ ಮೂರು ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿದೆ. |
![]() | ಐಪಿಎಲ್ 2022: ರಾಬಿನ್ ಉತ್ತಪ್ಪ, ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್; ಆರ್ಸಿಬಿಗೆ 216 ರನ್ ಗಳ ಗುರಿ ನೀಡಿದ ಚೆನ್ನೈ!ಬ್ಯಾಟರ್ ಗಳಾದ ಶಿವಂ ದುಬೆ ಮತ್ತು ರಾಬಿನ್ ಉತ್ತಪ್ಪ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್ ಸಿಬಿ ವಿರುದ್ಧ ಬೃಹತ್ ಮೊತ್ತ ಕಲೆ ಹಾಕಿದೆ. |
![]() | ಐಪಿಎಲ್ 2022: ಧೋನಿ ನಾಯಕತ್ವವಿಲ್ಲದ ಚೆನ್ನೈ ತಂಡ ಸಪ್ಪೆ; ಟೂರ್ನಿಯಲ್ಲಿ ಸತತ 3ನೇ ಸೋಲು!ಐಪಿಎಲ್ 2022ರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 54 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. |
![]() | ಐಪಿಎಲ್ 2022: ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ನೇಮಕಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ. |
![]() | ಐಪಿಎಲ್ 2021: ಕೋಲ್ಕತ್ತಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಚೆನ್ನೈ ಸೂಪರ್ ಕಿಂಗ್ಸ್!ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು 27 ರನ್ ಗಳಿಂದ ಮಣಿಸಿದೆ. ಇದರೊಂದಿಗೆ ಟೂರ್ನಿಯಲ್ಲಿ ನಾಲ್ಕನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. |
![]() | ಐಪಿಎಲ್ 2021: ಸಿಎಸ್ ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಏಳು ವಿಕೆಟ್ ಅಂತರದ ಭರ್ಜರಿ ಜಯಶನಿವಾರ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಏಳು ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ. |
![]() | ಪಂದ್ಯದ ಕೊನೆಯಲ್ಲಿ ಸೋಲಿನ ದಿಕ್ಕನ್ನು ಬದಲಿಸಿದ ಜಡೇಜಾ: ಚೆನ್ನೈಗೆ 3 ವಿಕೆಟ್ ಜಯ, ಧೋನಿಗೆ ಪಡೆಗೆ ಅಗ್ರ ಪಟ್ಟಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮೂರು ವಿಕೆಟ್ ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ. |
![]() | ಐಪಿಎಲ್-2021: ಆರ್ ಸಿಬಿ ವಿರುದ್ಧ ಚೆನ್ನೈಗೆ 6 ವಿಕೆಟ್ ಗಳ ಭರ್ಜರಿ ಜಯಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. |