- Tag results for Cheque Bouncing Case
![]() | ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರ ಬಂಧನಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸ್ಥಳೀಯ ನ್ಯಾಯಾಲಯ ವಾರಂಟ್ ಹೊರಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |