- Tag results for Chetan Kumar
![]() | ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಅಲ್ಲ ಎಂದು ನಟ ಚೇತನ್ ಹೇಳಿದ್ದಾರೆ. |
![]() | 'ಜೇಮ್ಸ್' ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ಶಕ್ತಿ, ಪ್ರೋತ್ಸಾಹದ ಮೂಲ: ಸಂಗೀತ ನಿರ್ದೇಶಕ ಚರಣ್ ರಾಜ್ದಿವಂಗತ ನಟ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ನ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದಾರೆ. ಪುನೀತ್ ಅವರ ಜನ್ಮದಿನ ಮಾರ್ಚ್ 17ಕ್ಕೆ ಬಿಡುಗಡೆಯಾಗುತ್ತಿದೆ. ಟ್ರೇಡ್ ಮಾರ್ತ್ ಎಂಬ ಟೈಟಲ್ ಹಾಡನ್ನು ಚಿತ್ರತಂಡ ಬಿಡುಗಡೆಮಾಡಿದೆ. ಚರಣ್ ರಾಜ್ ರಚಿಸಿರುವ ಹಾಡಿನಲ್ಲಿ ಪುನೀತ್ ಅವರ ಡ್ಯಾನ್ಸಿಂಗ್ ಎಂದಿನ ಶೈಲಿಯಲ್ಲಿದೆ. |
![]() | ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ 'ಜೇಮ್ಸ್' ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು. |
![]() | ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ ಎಸ್ ಎಸ್ ಎರಡಕ್ಕೂ ಲಾಭ: ನಟ ಚೇತನ್ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ. |
![]() | ರಾಜಕಾರಣಿಗಳು ಕನಕದಾಸರನ್ನು ಹೈಜಾಕ್ ಮಾಡಲು ಬಿಡಬಾರದು: ಚೇತನ್ ಟ್ವಿಟ್ ನ ಮರ್ಮವೇನು?ಕೆಲ ದಿನಗಳ ಹಿಂದಷ್ಟೇ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ. |
![]() | ಸಿದ್ದರಾಮಯ್ಯ 'ಜಾತಿ ನಾಯಕ' ಚರ್ಚೆಗೆ ಗ್ರಾಸವಾದ ನಟ ಚೇತನ್ ಹೇಳಿಕೆ!ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಪರ ಹೆಚ್ಚು ಒಲವಿದೆ ಎನ್ನಲಾಗುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಟ ಹೋರಾಟಗಾರ ಚೇತನ್ ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. |
![]() | ಬ್ರಾಹಣ್ಯ ಹೇಳಿಕೆ ವಿವಾದ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ನಟ ಚೇತನ್ ಮಾನನಷ್ಟ ಮೊಕದ್ದಮೆ ದಾಖಲುಬ್ರಾಹಣ್ಯ ಟೀಕೆ ಆರೋಪಕ್ಕಾಗಿ ತಮ್ಮ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ಕುಮಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆಯನ್ನು ನಗರದ ನ್ಯಾಯಾಲಯವೊಂದರಲ್ಲಿ ಹಾಕಿದ್ದಾರೆ. |
![]() | ಬುಡಕಟ್ಟು ಸಮುದಾಯಕ್ಕೆ ಪಡಿತರ ವಿತರಿಸಿದ ನಟ ಚೇತನ್ ಕುಮಾರ್ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ ನೆರವಿಗೆ ನಿಂತಿದ್ದಾರೆ. ಚೇತನ್ ಫೌಂಡೇಶನ್ ಮೂಲಕ ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಲು ಮುಂದಾಗಿದ್ದಾರೆ. |