• Tag results for Cheteshwar Pujara

ಭಾರತ–ಇಂಗ್ಲೆಂಡ್‌: 5ನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ದಾಖಲೆ, ಈ ಬಾರಿ ಪೂಜಾರ!

ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ದಾಖಲೆಗಳ ಸುರಿಮಳೆ ಮುಂದುವರೆದಿದ್ದು ಈ ಬಾರಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ದಾಖಲೆ  ಬರೆದಿದ್ದಾರೆ.

published on : 4th July 2022

3ನೇ ಟೆಸ್ಟ್: ದಕ್ಷಿಣ ಆಫ್ರಿಕಾ ಬ್ಯಾಟರ್ ಪೀಟರ್ಸನ್ ಸುಲಭ ಕ್ಯಾಚ್ ಬಿಟ್ಟು ಟ್ರೋಲ್ ಆದ ಪೂಜಾರ, ವಿಡಿಯೋ!

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕೀಗನ್ ಪೀಟರ್ಸನ್ ನೀಡಿದ ಸುಲಭದ ಕ್ಯಾಚ್ ಅನ್ನು ಚೇತೇಶ್ವರ ಪೂಜಾರ ಕೈಚೆಲ್ಲಿದ್ದು ಇದೀಗ ಟ್ರೋಲ್ ಗೆ ಗುರಿಯಾಗಿದ್ದಾರೆ. 

published on : 14th January 2022

ಟೀಮ್ ಮ್ಯಾನೇಜ್ ಮೆಂಟ್ ಯಾವಾಗಲೂ ಬೆಂಬಲ ನೀಡುತ್ತಿದೆ; ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಪೂಜಾರ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಚೇತೇಶ್ವರ ಪೂಜಾರ ಅರ್ಧ ಶತಕ ಸಿಡಿಸಿದ್ದಾರೆ. ಇದು  ಕಳೆದ ಕೆಲ ವರ್ಷಗಳಿಂದ ಕಳಪೆ ಫಾರ್ಮ್ ಕಾಯ್ದುಕೊಂಡಿರುವ ಚೇತೇಶ್ವರ ಪೂಜಾರ ಅವರಿಗೆ ಕೊಂಚ ಸಮಾಧಾನ ತಂದಿದೆ.

published on : 6th January 2022

ಇಂಗ್ಲೆಂಡ್ ಸರಣಿಗೆ ಪೂಜಾರ ಬದಲಿಗೆ ಪೃಥ್ವಿ ಶಾಗೆ ಸ್ಥಾನ ನೀಡಬೇಕು: ಬ್ರಾಡ್ ಹಾಗ್

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಆಸಿಸ್ ಮಾಜಿ ಸ್ಪಿನ್ನರ್ ಸಲಹೆ ನೀಡಿದ್ದು, ಮೂರನೇ ಕ್ರಮಾಂಕದಲ್ಲಿ ಪೂಜಾರ ಬದಲಿಗೆ ಪೃಥ್ವಿ ಶಾರನ್ನು ಆಡಿಸುವಂತೆ ಹೇಳಿದ್ದಾರೆ.

published on : 3rd July 2021

ಸದ್ಯ ಟೆಸ್ಟ್ ನತ್ತ ನನ್ನ ಚಿತ್ತ, ಬಳಿಕವೇ ಐಪಿಎಲ್ ನತ್ತ ಗಮನ: ಚೇತೇಶ್ವರ ಪೂಜಾರ

ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ನಲ್ಲಿ ಭಾಗವಹಿಸುವುದರಿಂದ ಈ ವರ್ಷ ಕೌಂಟಿ ಕ್ರಿಕೆಟ್ ಆಡಲು ಅಡ್ಡಿಯಾಗುವುದಿಲ್ಲ ಎಂದು ಭಾರತದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಹೇಳಿದ್ದಾರೆ.

published on : 21st February 2021

ಐಸಿಸಿ ಟೆಸ್ಟ್ ಶ್ರೇಯಾಂಕ: ಕುಸಿದ ವಿರಾಟ್ ಕೊಹ್ಲಿ, ಪೂಜಾರಾ; ಇಂಗ್ಲೆಂಡ್ ನಾಯಕ ಜೋ ರೂಟ್ ಗೆ 3 ನೇ ಸ್ಥಾನ

ಭಾರತ ಚೆನ್ನೈ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 227 ರನ್ ಗಳ ಸೋಲು ಕಂಡ ಬಳಿಕ ಪರಿಷ್ಕೃತ ಐಸಿಸಿ ಟೆಸ್ಟ್ ಶ್ರೇಯಾಂಕ ಫೆ.10 ರಂದು ಪ್ರಕಟವಾಗಿದ್ದು ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಸ್ಥಾನ ಕುಸಿತ ಕಂಡಿದೆ. 

published on : 10th February 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಚೇತೇಶ್ವರ ಪೂಜಾರ 6ನೇ ಸ್ಥಾನ, ಅಜಿಂಕ್ಯ ರಹಾನೆ 8ನೇ ಸ್ಥಾನಕ್ಕೆ ಏರಿಕೆ!

ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟಾಪ್ 10ರಲ್ಲಿ ಟೀಂ ಇಂಡಿಯಾದ ಮೂರು ಬ್ಯಾಟ್ಸ್ ಮನ್ ಗಳು ಸ್ಥಾನಪಡೆದಿದ್ದಾರೆ.

published on : 30th January 2021

ಚೇತೇಶ್ವರ್ ಪೂಜಾರಗೆ 33ನೇ ಹುಟ್ಟುಹಬ್ಬ, ರಾಕ್ ಆಫ್ ಗಿಬ್ರಾಲ್ಟರ್ ಗೆ ಶುಭಾಶಗಳ ಮಹಾಪೂರ!

ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್ ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನದಿಂದ ಹೆಸರಾಗಿರುವ ಚೇತೇಶ್ವರ ಪೂಜಾರ 37ನೇ ವಸಂತಕ್ಕೆ ಕಾಲಿಟಿದ್ದಾರೆ

published on : 25th January 2021

3ನೇ ಟೆಸ್ಟ್: ದಾಖಲೆ ಬರೆದ ರಿಷಬ್ ಪಂತ್- ಚೇತೇಶ್ವರ ಪೂಜಾರ ಜೋಡಿ

ಆಸ್ಚ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜೊತೆಯಾಟದ ಮೂಲಕ ಭಾರತದ ಗೆಲುವಿನ ಆಸೆ ಚಿಗುರೊಡೆಸಿದ್ದ ಪೂಜಾರ-ಪಂತ್ ಜೋಡಿ ನೂತನ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.

published on : 11th January 2021

3ನೇ ಟೆಸ್ಟ್: ಚೇತೇಶ್ವರ ಪೂಜಾರ ಬದಲಿಗೆ ಉಪನಾಯಕನಾಗಿ ರೋಹಿತ್ ಶರ್ಮಾ!

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಭಾರತೀಯ ಟೆಸ್ಟ್ ತಂಡದ ಉಪನಾಯಕರಾಗಿ ನೇಮಕಗೊಂಡಿದ್ದಾರೆ.

published on : 1st January 2021

ರಾಶಿ ಭವಿಷ್ಯ