- Tag results for Chief minister
![]() | ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನಿದೆ?: ಸಚಿವ ಮುರುಗೇಶ್ ನಿರಾಣಿಬಿಜೆಪಿಯಲ್ಲಿ ಮತ್ತು ಲಿಂಗಾಯತ ಧರ್ಮದಲ್ಲಿ ಬಿ ಎಸ್ ಯಡಿಯೂರಪ್ಪನವರು ನಮ್ಮ ಪ್ರಮುಖ ನಾಯಕರು, ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರ ಮಗ ವಿಜಯೇಂದ್ರ ಮುಖ್ಯಮಂತ್ರಿಯಾದರೆ ತಪ್ಪೇನಿದೆ ಎಂದು ಬೃಹತ್ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಕೇಳಿದ್ದಾರೆ. |
![]() | ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ನಮ್ಮ ಪಕ್ಷದವರೇ: ಎನ್ಸಿಪಿ ಮುಖಂಡ ಧನಂಜಯ್ ಮುಂಡೆಶರದ್ ಪವಾರ್ ನೇತೃತ್ವದ ಪಕ್ಷದವರೇ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಎನ್ಸಿಪಿ ನಾಯಕ ಧನಂಜಯ್ ಮುಂಡೆ ಅವರು ಹೇಳಿದ್ದಾರೆ. |
![]() | ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಹಾ ಅವರಿಂದು ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. |
![]() | ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮಾಣಿಕ್ ಸಹಾ ನೇಮಕದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರನ್ನು ನೇಮಕ ಮಾಡಲಾಗಿದೆ. |
![]() | ಯಾರು ಕೂಡ ಹಗಲು ಕನಸು ಕಂಡು, ಬಿಸಿಲು ಕುದುರೆ ಹಿಂದೆ ಹೋಗಬೇಡಿ: ಸ್ವಪಕ್ಷೀಯರಿಗೆ ಆರ್.ಅಶೋಕ್ ವಾರ್ನಿಂಗ್ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆಯಷ್ಟೇ. ಆದರೆ ಕೇಂದ್ರದ ಸಹಕಾರ ಸಂಪೂರ್ಣವಾಗಿ ಬೊಮ್ಮಾಯಿ ಮೇಲಿದೆ. |
![]() | ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಮನವಿಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. |
![]() | ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ. |
![]() | ದೆಹಲಿ: 75,800 ಕೋಟಿ ರೂ. ಬಜೆಟ್ ಮಂಡಿಸಿದ ಸಿಸೋಡಿಯ; 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಭರವಸೆಕಳೆದ ವರ್ಷ ಸಿಸೋಡಿಯ ಅವರು 69,000 ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದರು. ಈ ಬಾರಿಯ ಬಜೆಟ್ ಅನ್ನು ಆಮ್ ಆದ್ಮಿ ಪಾರ್ಟಿ 'ರೋಜ್ ಗಾರ್ ಬಜೆಟ್' ಎಂದು ಕರೆದುಕೊಂಡಿದೆ. |
![]() | ಭದ್ರಕೋಟೆ ಪಟಿಯಾಲದಲ್ಲಿ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಗೆ ಸೋಲು!ಪಂಜಾಬ್ ನ ಮಾಜಿ ಸಿಎಂ ಅಮರಿಂದರ್ ಸಿಂಗ್ ತಮ್ಮ ಭದ್ರಕೋಟೆಯಾಗಿದ್ದ ಪಾಟಿಯಾಲ ಅರ್ಬನ್ ಕ್ಷೇತ್ರದಿಂದ ಸೋಲು ಕಂಡಿದ್ದಾರೆ. |
![]() | ಸಕಲ ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಮುಖ್ಯಮಂತ್ರಿ ಬೊಮ್ಮಾಯಿಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಕನ್ನಡದ ಶ್ರೇಷ್ಠ ಸಾಹಿತಿ, ನಾಟಕಕಾರ ಪ್ರೊಪೆಸರ್ ಚಂದ್ರಶೇಖರ್ ಪಾಟೀಲ್ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಸಮಸ್ಯೆ ಇದ್ದಲ್ಲಿ ಮನೆಯ ಅಡುಗೆಯವರನ್ನೇ ಬದಲಿಸಲು ಯೋಚಿಸುತ್ತೇವೆ, ಇನ್ನು ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭವೇ?(ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್) ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಅವರು, ಯಾರು ಹೇಳಿದರೆ ಅವರಿಂದ, ಯಾವಾಗ ಬೇಡ ಎಂದರೆ ಅವಾಗ ಬದಲಿಸಲು ಇದೇನು ಸಂಗೀತ ಖುರ್ಚಿ ಆಟವೇ...? |
![]() | ಮುಖ್ಯಮಂತ್ರಿಗಳ ವರ್ಚ್ಯುಯಲ್ ಸಭೆಯಲ್ಲಿ ಎರಡು ಗಂಟೆ ಕಾದರೂ ಪ್ರಧಾನಿಯೊಂದಿಗೆ ಮಾತನಾಡಲು ಮಮತಾಗೆ ಸಿಗದ ಅವಕಾಶಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚ್ಯುಯಲ್ ಸಭೆಯಲ್ಲಿ 2 ಗಂಟೆಗಳು ಕಾದರೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಮಾತನಾಡುವ ಅವಕಾಶವೇ ಸಿಕ್ಕಿಲ್ಲ. |
![]() | ಮುಖ್ಯಮಂತ್ರಿಗಳೇ.. ನಿಮಗಿದೋ ನೀವು ಓದಲೇಬೇಕಾದ ದೆಹಲಿಯ ಸಂದೇಶ (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ ಬಿಜೆಪಿಯ ನ.1 ನ.2 ಎಂದೇ ಖ್ಯಾತರಾದವರ ಮೇಜಿನಮೇಲೆ ಸಿಎಂ ಬದಲಾವಣೆ ವಿಚಾರ ಬಂದಿದೆ. ಒಂದು ರೀತಿಯಲ್ಲಿ ಈ ವಿಚಾರ ಕಬ್ಬಿಣದ ಕಡಲೆಯೇ ಎನ್ನಬಹುದು. ಬದಲಾವಣೆ ಮಾಡಿದರೆ ಪಕ್ಷಕ್ಕೆ ಮುಜುಗರ... |
![]() | 'ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅಬ್ಬರಿಸುವುದಕ್ಕೆ ಮುನ್ನ ನೆಟ್ಟಗೆ ಒಂದು ಕ್ಷೇತ್ರದಲ್ಲಿ ಗೆಲ್ಲುವ ಸಾಮರ್ಥ್ಯ ಬೇಕು'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭಾರತೀಯ ಜನತಾ ಪಕ್ಷ ಕಿಡಿ ಕಾರಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು ಎಂದು ಛೇಡಿಸಿದೆ. |
![]() | ಡಿಕೆ ಶಿವಕುಮಾರ್ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಸಿಎಂ ಖುರ್ಚಿಗಾಗಿ ಇಬ್ಬರು ಅಸುರರ ಕಚ್ಚಾಟಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಂಡಾಸುರ ಹಾಗೂ ಮಂಡಾಸುರರು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. |