- Tag results for Chikamagaluru
![]() | ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟ: 70 ವಿದ್ಯಾರ್ಥಿಗಳಿಗೆ ಸೋಂಕುಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಧಾರವಾಡ, ಬೆಂಗಳೂರು, ಹಾಸನ ನಂತರ ಇದೀಗ ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿನ ಸುಮಾರು 70 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. |
![]() | ಅಧಿಕ ಮಳೆಯಿಂದ ಬೆಳೆಗಳಿಗೆ ಹಾನಿ?: ಚಿಕ್ಕಮಗಳೂರು ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಮಳೆನೀರು ಕೊಯ್ಲು ತಂತ್ರಜ್ಞಾನ!ಬೆಳೆ, ಇಳುವರಿ ಕೈಗೆ ಸಿಗಲು ಸಕಾಲದಲ್ಲಿ ಉತ್ತಮ ಮಳೆಯಾಗಲಿ ಎಂದು ರೈತರು ಆಶಿಸುತ್ತಾರೆ. ಆದರೆ ಈ ಬಾರಿ ಅಕಾಲಿಕ ಮಳೆ ರೈತರು ನಿರೀಕ್ಷೆ ಮಾಡದ ರೀತಿ ಬಂದು ಹೋಗಿದೆ. ಸಾಕಷ್ಟು ಬೆಳೆಹಾನಿಯಾಗಿದೆ. ಆದರೆ ಮಲೆನಾಡಿನ ಈ ಭಾಗದ ಜನರು ಮಳೆನೀರನ್ನು ಚೆನ್ನಾಗಿ ಸಂಗ್ರಹಿಸಿಟ್ಟುಕೊಳ್ಳುವ ಕಲೆ ಕರಗತ ಮಾಡಿಕೊಂಡಿದ್ದಾರೆ. |
![]() | ಚಿಕ್ಕಮಗಳೂರು: ಹಸುವಿನ ಹೊಟ್ಟೆಯಿಂದ 21 ಕೆಜಿ ಪ್ಲಾಸ್ಟಿಕ್ ಹೊರ ತೆಗೆದ ವೈದ್ಯರು!ಮಣ್ಣಿನಲ್ಲಿ ಕರಗಿ ಹೋಗದ ವಸ್ತುಗಳ ಬಗ್ಗೆ ಪರಿಸರ ಕಾಳಜಿಯುಳ್ಳವರು ಆಗಾಗ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ, ಇದರಿಂದ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳಿಗೂ ಅಪಾಯ ಎಂದು ಹೇಳುತ್ತಲೇ ಇದ್ದರೂ ಪ್ಲಾಸ್ಟಿಕ್ ವಸ್ತುಗಳನ್ನು, ಪ್ಲಾಸ್ಟಿಕ್ ಗಳನ್ನು ಸಿಕ್ಕಾಪಟ್ಟೆ ಬಿಸಾಕುವುದು, ಎಲ್ಲೆಂದರಲ್ಲಿ ಎಸೆಯುವುದು ನಡೆಯುತ್ತಲೇ ಇರುತ್ತದೆ. |
![]() | ಪೊಲೀಸ್ ಕಸ್ಟಡಿಯಲ್ಲಿರುವಾಗ ಒತ್ತಾಯಪೂರ್ವಕವಾಗಿ ತನಗೆ ಮೂತ್ರ ಕುಡಿಸಲಾಗಿತ್ತು: ಚಿಕ್ಕಮಗಳೂರಿನ ದಲಿತ ವ್ಯಕ್ತಿಯಿಂದ ದೂರುಪೊಲೀಸ್ ಕಸ್ಟಡಿಯಲ್ಲಿರುವಾಗ ತಮಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಲಾಗಿತ್ತು ಎಂದು ದಲಿತ ವ್ಯಕ್ತಿಯೊಬ್ಬ ದೂರು ದಾಖಲಿಸಿ ಡಿಜಿಪಿಗೆ ಪತ್ರ ಬರೆದಿದ್ದಾರೆ. |
![]() | ಚಿಕ್ಕಮಗಳೂರು: ಕೊರೋನಾ ಸೋಂಕಿತ ಅಣ್ಣ ಆಸ್ಪತ್ರೆಯಿಂದ ಮನೆಗೆ ಬಂದಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಕೊಂದ ತಮ್ಮ!ಕೊರೋನಾ ಮಹಾಮಾರಿ ಜನರನ್ನು ಕೊಲ್ಲುತ್ತಿದ್ದರೆ ಇತ್ತ ಸಂಬಂಧಗಳಲ್ಲೂ ಬಿರುಕು ಮೂಡಿಸುತ್ತಿದೆ. ಒಂದೆಡೆ ಸೋಂಕಿತ ತಾಯಿಯನ್ನು ಮಗ ಹೊರಗೆ ಹಾಕಿದ್ದರೆ, ಇಲ್ಲೊಬ್ಬ ತಮ್ಮ ಅಣ್ಣನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. |