social_icon
  • Tag results for Chikkaballapura

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ: ಚಾಟ್ಸ್ ತಿನ್ನುತ್ತಿದ್ದವರ ಮೇಲೆ ಹಲ್ಲೆಗೆ ಯತ್ನ; ಯುವತಿಯಿಂದ ದೂರು ದಾಖಲು

ನಗರದಲ್ಲಿ ಅನ್ಯಕೋಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

published on : 26th May 2023

ನಾನು ಸುಧಾಕರ್ ನ್ನು ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲು ಕುಡಿದಷ್ಟು ಖುಷಿಪಟ್ಟರು, ಉಳಿದ ಕಾಂಗ್ರೆಸ್ ನಾಯಕರೂ ಹರಸಿದರು: ಪ್ರದೀಪ್ ಈಶ್ವರ್

ತೆಲುಗು ಭಾಷಿಕರ ಪ್ರಭಾವವನ್ನು ಹೊಂದಿರುವ ಗಡಿಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಪ್ರಭಾವಿ ನಾಯಕ ಮಾಜಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿ ರಾಜ್ಯಾದ್ಯಂತ ಸುದ್ದಿಯಾದವರು ಕಾಂಗ್ರೆಸ್ ನ ಪ್ರದೀಪ್‌ ಈಶ್ವರ್‌ (Pradeep Eshwar). ತಮ್ಮ ಮಾತಿನಿಂದ ಜನಮನ ಸೆಳೆದಿದ್ದಾರೆ.

published on : 18th May 2023

ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನು ಶೋಧಿಸಿದ ಚುನಾವಣಾಧಿಕಾರಿಗಳು!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರನ್ನು ತಡೆದ ಚುನಾವಣಾಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದರು. ಮೇ 10 ರಂದು ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

published on : 31st March 2023

ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಡಿಎ ನಿವೇಶನ ರದ್ದು: ತಮಟೆ ಜಾನಪದ ಕಲಾವಿದ ಮುನಿವೆಂಕಟಪ್ಪಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಬಿಡಿಎ ನಿವೇಶನ (ಸಂಖ್ಯೆ ಬಿ4-ಎಸ್‌ಎ-70) ನೀಡಲಾಗಿದೆ. ಆದರೆ, ಹಣಕಾಸಿನ ಮುಗ್ಗಟ್ಟಿನಿಂದ ಸಂಪೂರ್ಣ 5 ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೆ ಕೇವಲ 26,000 ರೂ. ಮಾತ್ರ ಪಾವತಿಸಿದ್ದರು.

published on : 27th January 2023

ಚಿಕ್ಕಬಳ್ಳಾಪುರ: ಅನ್ಯಜಾತಿ ಯುವಕನೊಂದಿಗೆ ಮಗಳು ಪರಾರಿ; ಮರ್ಯಾದೆಗೆ ಅಂಜಿ ಕುಟುಂಬದ ಮೂವರು ಆತ್ಮಹತ್ಯೆ

ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿಯಾದ ಹಿನ್ನೆಲೆ ಮಾನ ಮರ್ಯಾದೆಗೆ ಅಂಜಿದ ತಂದೆ, ತಾಯಿ ಹಾಗೂ ಆಕೆಯ ತಮ್ಮ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

published on : 4th October 2022

ವರದರಾಜ್ ಚಿಕ್ಕಬಳ್ಳಾಪುರ ಅವರಿಗೆ ಆರ್.ಚಂದ್ರು ನಿರ್ದೇಶನದ 'ಕಬ್ಜಾ' ಸಿನಿಮಾ ಡಬ್ಬಿಂಗ್ ಹೊಣೆ

ಆರ್ ಚಂದ್ರು ನಿರ್ದೇಶನದ ಬಹುಭಾಷಾ ಸಿನಿಮಾ ಕಬ್ಜಾ ಸಿನಿಮಾ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಈಗ ಸಿನಿಮಾದ ಪ್ಯಾಚ್‌ವರ್ಕ್ ಮತ್ತು ಹಾಡಿನ ಸೀಕ್ವೇನ್ಸ್ ಮಾತ್ರ ಬಾಕಿ ಉಳಿದಿದೆ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರ ಡಬ್ಬಿಂಗ್ ಗೆ ತೆರಳಿದೆ.

published on : 8th June 2022

ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಈ ವರ್ಷದಿಂದ ಶಿವೋತ್ಸವ: ಸಚಿವ ಡಾ. ಕೆ.ಸುಧಾಕರ್

 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. 

published on : 26th February 2022

ಹಗಲಿನಲ್ಲಿ ವೈದ್ಯ, ರಾತ್ರಿ ರೈತ: ಚಿಕ್ಕಬಳ್ಳಾಪುರದ 'ಪರಿಸರ ಮ್ಯೂಸಿಯಂ' ಹಿಂದಿರುವ ಡಾಕ್ಟರ್ ಪರಿಚಯ

ಅತ್ಯಂತ ಭಯಾನಕ ಕಾಯಿಲೆಗಳಲ್ಲಿ ಒಂದಾದ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಕೆಲಸದಿಂದ ಬಿಡುವು ಕಂಡುಕೊಳ್ಳುವುದು ಸವಾಲಿನ ಸಂಗತಿ.  ಆದರೆ, ಡಾ.ನರಸಿಂಹಯ್ಯ ಶ್ರೀನಿವಾಸಯ್ಯ ಅವರು ‘ಭೂಮಿ ತಾಯಿ’ಗೆ ಹತ್ತಿರವಾಗಲು ಬಯಸುವ ವ್ಯಕ್ತಿ. 

published on : 11th January 2022

ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಕ್ಯಾಂಟರ್​ ಡಿಕ್ಕಿ; ಇಬ್ಬರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಾವು

ನಿಂತಿದ್ದ ಕಾರಿಗೆ ಕ್ಯಾಂಟರ್  ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ.

published on : 8th January 2022

ಚಿಕ್ಕಬಳ್ಳಾಪುರ: ಬೆಳೆ ಹಾನಿ, ಜಿಲ್ಲೆಯ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ 37 ಕೋಟಿ ರೂ. ಗೂ ಅಧಿಕ ಪರಿಹಾರ ಹಣ ಜಮೆ

ಕಳೆದ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುರಿದ ಭಾರೀ ಪ್ರಮಾಣದ ಮಳೆಯಿಂದಾಗಿ ಬೆಳೆ ಹಾನಿ ಎದುರಿಸಿದ್ದ ಒಟ್ಟು 81,165 ರೈತ ಫಲಾನುಭವಿಗಳಿಗೆ ಪರಿಹಾರ ನೀಡಲಾಗಿದೆ.

published on : 6th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9