• Tag results for Chikkamagalur

ಮಲೆನಾಡಿನಲ್ಲಿ ಮುಂದುವರೆದ ಮಳೆಯ ಆರ್ಭಟ: ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆರಾಯನ ಅಬ್ಬರ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಭಾನುವಾರದವರೆಗೆ ಕೊಪ್ಪ, ಮೂಡಿಗರೆ, ಶೃಂಗೇರಿ ಮತ್ತು ಎನ್.ಆರ್.ಪುರ ತಾಲ್ಲೂಕುಗಳಲ್ಲಿ ಭಾರೀ ಮಳೆಯಾಗಿದೆ.

published on : 20th July 2021

ಹಾಯ್ ಬೆಂಗಳೂರು ಮಾಜಿ ಸಂಪಾದಕ ಸುನೀಲ್ ಹೆಗ್ಗರವಳ್ಳಿ ಹೃದಯಘಾತದಿಂದ ನಿಧನ

ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. 

published on : 12th July 2021

ಸಂಚಾರ ಮುಗಿಸಿದ ವಿಜಯ್: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ಸ್ವಗ್ರಾಮ ಪಂಚನಹಳ್ಳಿಯಲ್ಲಿಂದು ಅಂತ್ಯಕ್ರಿಯೆ

ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ. 

published on : 15th June 2021

ಚಿಕ್ಕಮಗಳೂರು: ಸಿಬ್ಬಂದಿ, ಸಂಪನ್ಮೂಲ ಕೊರತೆ ನಡುವಲ್ಲೂ ಸೋಂಕಿತರ ಸೇವೆ ಮುಂದುರೆಸುತ್ತಿರುವ ವೈದ್ಯ

ಸಿಬ್ಬಂದಿ ಹಾಗೂ ಸಂಪನ್ಮೂಲ ಕೊರತೆ ನಡುವಲ್ಲೂ ಕೊರೋನಾ ಸಾಂಕ್ರಾಮಿಕ ರೋಗದ ಗಂಭೀರತೆಯನ್ನು ಅರಿತಿರುವ ಚಿಕ್ಕಮಗಳೂರು ವೈದ್ಯರೊಬ್ಬರು ಜನರ ಆರೋಗ್ಯ ರಕ್ಷಣೆಗಾಗಿ ಸೇವೆಯನ್ನು ಮುಂದುವರೆಸಿದ್ದಾರೆ. 

published on : 6th June 2021

ಪೊಲೀಸ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿಗೆ ಮೂತ್ರ ಸೇವನೆಗೆ ಒತ್ತಾಯ: ಸಬ್ ಇನ್ಸ್‌ಪೆಕ್ಟರ್‌ಗೆ ಜಾಮೀನು ನಕಾರ

ಪೊಲೀಸ್ ಕಸ್ಟಡಿಯಲ್ಲಿದ್ದಾಗ ನಿಗದಿತ ಜಾತಿ ಸಮುದಾಯಕ್ಕೆ ಸೇರಿದ 22 ವರ್ಷದ ಯುವಕನಿಗೆ ಮೂತ್ರವನ್ನು ಸೇವಿಸಲು ಒತ್ತಾಯಿಸಿದ್ದ ಪ್ರಕರಣದಲ್ಲಿ ಅಮಾನತುಗೊಂಡ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ  ನ್ಯಾಯಾಲಯ ಮಂಗಳವಾರ ಜಾಮೀನು ನಿರಾಕರಿಸಿದೆ.

published on : 2nd June 2021

ಚಿಕ್ಕಮಗಳೂರು ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಶಾಸಕ ಸಿ.ಟಿ. ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.

published on : 7th May 2021

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್; ಗಾಂಜಾ, ಶಸ್ತ್ರಾಸ್ತ್ರ ವಶಕ್ಕೆ

ಡ್ರಗ್ಸ್ ಪೆಡ್ಲರ್ ಓರ್ವ ರೆಡ್ ಹ್ಯಾಂಡ್ ಆಗಿಸಿಕ್ಕಿಬಿದ್ದಿದ್ದು, ಆತನಿಂದ ಅಪಾರ ಪ್ರಮಾಣದ ಗಾಂಜಾ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

published on : 23rd April 2021

ಚಿಕ್ಕಮಗಳೂರಿನಲ್ಲಿ ಬಿಯರ್ ತುಂಬಿದ್ದ ಲಾರಿ ಪಲ್ಟಿ: ನಾ ಮುಂದು, ತಾ ಮುಂದು ಅಂತ ಹೊತ್ತೊಯ್ದ ಜನ, ವಿಡಿಯೋ ವೈರಲ್!

ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಅಂತಾ ಜನರು ಬಾರ್ ಗಳ ಮುಂದೆ ಸಾಲುಗಟ್ಟಿ ನಿಂತು ಖರೀದಿಸಿದ್ದು ನೋಡಿದ್ದೇವೆ. ಆದರೆ ಚಿಕ್ಕಮಗಳೂರಿನಲ್ಲಿ ಬಿಯರ್ ತುಂಬಿದ್ದ ಲಾರಿ ಪಲ್ಟಿಯಾಗಿದ್ದು ಈ ವೇಳೆ ಸ್ಥಳೀಯರು ಹಾಗೂ ರಸ್ತೆಯಲ್ಲಿ ಸಾಗುತ್ತಿದ್ದವರು ಬಿಯರ್ ಬಾಟಲಿಗಳನ್ನು ಹೊತ್ತೊಯ್ದಿದ್ದಾರೆ.

published on : 21st April 2021

ಚಿಕ್ಕಮಗಳೂರು: ಹೆದ್ದಾರಿ ಅಗಲೀಕರಣಕ್ಕಾಗಿ 3,455 ಮರಗಳಿಗೆ ಕೊಡಲಿ!

ಕಡೂರು-ಚಿಕ್ಕಮಗಳೂರು-ಮೂಡಿಗೆರೆಯಾದ್ಯಂತ ರಾಷ್ಟ್ರೀಯ ಹೆದ್ದಾರಿ-173 ಅಗಲೀಕರಣ ಕಾಮಗಾರಿ ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಇದಕ್ಕಾಗಿ ಬರೊಬ್ಬರಿ 3,455 ಮರಗಳನ್ನು ನೆಲಕ್ಕೆ ಉರುಳಿಸಲಾಗಿದೆ. ಈ ಪೈಕಿ ಹಲವು ಪಾರಂಪರಿಕ ಸಾಲಿನ ಮರಗಳನ್ನೂ ನೆಲಸಮಗೊಳಿಸಲಾಗಿದೆ. 

published on : 24th March 2021

ಸಕಾಲ ಯೋಜನೆ: ಚಿಕ್ಕಮಗಳೂರು ಪ್ರಥಮ, ಬೆಂಗಳೂರಿಗೆ ಕೊನೆಯ ಸ್ಥಾನ

ಸಕಾಲ ಕಾರ್ಯಕ್ರಮದ ಪ್ರಗತಿ ಕುರಿತು ಪ್ರಾಥಮಿಕ, ಪ್ರೌಢ ಮತ್ತು ಸಕಾಲ ಸಚಿವ ಸುರೇಶ್ ಕುಮಾರ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ಮೂಲಕ ಸಭೆ ನಡೆಸಿದರು.

published on : 25th February 2021

ಅಕ್ರಮವಾಗಿ ಮರಗಳಿಗೆ ಕತ್ತರಿ: 7 ಅರಣ್ಯಾಧಿಕಾರಿಗಳ ಅಮಾನತು

ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಮಾಫಿ ಪಾಸ್ ಹೆಸರಲ್ಲಿ ಕಾಡುಗಳ ಮರಗಳನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅರಣ್ಯ ಇಲಾಖೆ ನೌಕರರನ್ನು ಅಮಾನತುಗೊಳಿಸಲಾಗಿದೆ. 

published on : 17th February 2021

ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ 17 ಕಾಮುಕರಿಂದ ಐದು ತಿಂಗಳು ಅತ್ಯಾಚಾರ, 8 ಮಂದಿ ಬಂಧನ

15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 17 ಕಾಮುಕರು ಐದು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ

published on : 2nd February 2021

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ 15 ಕಾಮುಕರಿಂದ ಸತತ ನಾಲ್ಕು ತಿಂಗಳು ಅತ್ಯಾಚಾರ

15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 15 ಕಾಮುಕರು ನಾಲ್ಕು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ಗ್ರಾಮವೊಂದರಲ್ಲಿ ನಡೆದಿದೆ.

published on : 31st January 2021

ಗೋ ಆಧಾರಿತ ಕೃಷಿಗೆ ಒತ್ತು, ಮಣ್ಣಿನ ಸತ್ವ ಸುಧಾರಿಸಲು ಗೋಮಯ ಸೂಕ್ತ- ಸಚಿವ ಪ್ರಭು ಚವ್ಹಾಣ್ 

ಸಾವಯವ ಗೊಬ್ಬರ ಮತ್ತು ಗೋ ಆಧಾರಿತ ಕೃಷಿಗೆ ಒತ್ತು ನೀಡಲು ಎಲ್ಲ ಗೋಶಾಲೆಗಳಲ್ಲಿ ಘಟಕಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

published on : 31st January 2021

ಶಿವಮೊಗ್ಗ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವ: ಭಯಭೀತರಾಗಿ ಮನೆಯಿಂದ ಹೊರಬಂದ ಜನತೆ!

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುರುವಾರ ರಾತ್ರಿ ಭೂಮಿ ಕಂಪಿಸಿದ ಅನುಭವಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಬಂದ ಬಗ್ಗೆ ವರದಿಯಾಗಿದೆ.

published on : 22nd January 2021
1 2 >