- Tag results for Chikkamagaluru
![]() | ಚಿಕ್ಕಮಗಳೂರು: ಭೂಕುಸಿತ ಉಂಟಾಗಿ ಮೂರು ವರ್ಷ ಕಳೆದರೂ ಗ್ರಾಮಸ್ಥರಿಗೆ ಸಿಗದ ಹೊಸ ಮನೆಗಳು2019ರ ಆಗಸ್ಟ್ 9ರಂದು ಮೂಡಿಗೆರೆ ತಾಲೂಕಿನ ಹಿರೇಬೈಲ್ನಲ್ಲಿ ಸುರಿದ ಭಾರಿ ಮಳೆಗೆ ಭಾರಿ ಭೂಕುಸಿತ ಉಂಟಾಗಿ ಚನ್ನಾಡ್ಲು ಗ್ರಾಮದ 22 ಕುಟುಂಬಗಳ ಬದುಕು ಅತಂತ್ರವಾಗಿದ್ದವು. ಅದಾಗಿ ಮೂರು ವರ್ಷ ಕಳೆದಿದ್ದರೂ, ಇಲ್ಲಿನ ನಿವಾಸಿಗಳು ಇನ್ನೂ ಆ ಆಘಾತದಿಂದ ಚೇತರಿಸಿಕೊಂಡಿಲ್ಲ. |
![]() | ಚಿಕ್ಕಮಗಳೂರು: ಕಾರು ಸಮೇತ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರನ್ನು ರಕ್ಷಿಸಿದ ಸ್ಥಳೀಯರು!ಚಿಕ್ಕಮಗಳೂರು ಜಿಲ್ಲೆಯ ಅಯ್ಯನಕೆರೆ ಕೆರೆಯಲ್ಲಿ ಕಾರೊಂದು ಕೊಚ್ಚಿಹೋಗಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಕಾರಿನ ಕಿಟಕಿ ಗಾಜು ಒಡೆದು ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. |
![]() | ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಮಟ್ಟದ ನಾಯಕರ ಸಾಮೂಹಿಕ ರಾಜೀನಾಮೆಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. |
![]() | ರಾಜಕೀಯ ಬದಿಗೊತ್ತಿ ಸಿದ್ದರಾಮಯ್ಯ ಜನ್ಮ ದಿನೋತ್ಸವ ಯಶಸ್ವಿಗೊಳಿಸಲು ಪ್ರತಿಜ್ಞೆಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವಕ್ಕೆ ವಿವಿಧ ಸಂಘಟನೆ ಮತ್ತು ಒಕ್ಕೂಟಗಳ ಮುಖಂಡರು ಬೆಂಬಲ ಘೋಷಿಸಿದ್ದಾರೆ. |
![]() | ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯಾಗಿ ಬೈರತಿ ಬಸವರಾಜ್ ನೇಮಕ: ರಾಜ್ಯ ಸರ್ಕಾರದ ದಿಢೀರ್ ಆದೇಶಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಬೈರತಿ ಬಸವರಾಜ್ ಅವರನ್ನು ದಿಢೀರ್ ನೇಮಕ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. |
![]() | ಬಿಹಾರ: ಕಿಶನ್ ಗಂಜ್ ನಲ್ಲಿ ಚಿಕ್ಕಮಗಳೂರಿನ ಯೋಧ ಗಣೇಶ್ ಸಾವು!ಚಿಕ್ಕಮಗಳೂರು ತಾಲೂಕಿನ ಮಸಿಗದ್ದೆ ನಿವಾಸಿ ಯೋಧ ಗಣೇಶ್ ಅವರು ಬಿಹಾರದ ಕಿಶನ್ ಗಂಜ್ ಪ್ರದೇಶದಲ್ಲಿ ಮೃತಪಟ್ಟಿದ್ದಾರೆ. |
![]() | ಅನುಮತಿ ಇಲ್ಲದೇ ಮಸೀದಿ, ಚರ್ಚ್, ಪ್ರಾರ್ಥನಾ ಮಂದರಿಗಳಲ್ಲಿ ಧ್ವನಿವರ್ಧಕಗಳ ಬಳಕೆ ಇಲ್ಲ: ಚಿಕ್ಕಮಗಳೂರು ನಗರಸಭೆಅನುಮತಿ ಇಲ್ಲದೇ ಮಸೀದಿ, ಚರ್ಚ್, ಪ್ರಾರ್ಥನಾ ಮಂದರಿಗಳಲ್ಲಿ ಧ್ವನಿವರ್ಧಕಗಳ ಬಳಕೆ ಮಾಡುವಂತಿಲ್ಲ ಎಂದು ಚಿಕ್ಕಮಗಳೂರು ನಗರಸಭೆ ನೂತನ ಆದೇಶ ಹೊರಡಿಸಿದೆ. |
![]() | ಕರ್ತವ್ಯಕ್ಕೆ ಚಕ್ಕರ್... ಕಾಶ್ಮೀರ್ ಫೈಲ್ಸ್ ಪಿಕ್ಚರ್'ಗೆ ಹಾಜರ್: ಚಿಕ್ಕಮಗಳೂರು ನಗರಸಭೆ ಸಿಬ್ಬಂದಿಗಳ ವರ್ತನೆ ವಿರುದ್ಧ ಪ್ರತಿಭಟನೆ32 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ನಡೆದ ಘಟನೆಯನ್ನು ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತೆರೆಗೆ ತಂದಿದ್ದು, ಈ ಚಿತ್ರ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. |
![]() | ಹಿಜಾಬ್ ವಿವಾದ: ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರುಹಿಜಾಬ್ ಧಾರ್ಮಿಕ ಆಚರಣೆಯಲ್ಲ ಎಂಬ ಹೈಕೋರ್ಟ್ ತೀರ್ಪಿನ ಅಸಮಾಧಾನ ವ್ಯಕ್ತಪಡಿಸಿರುವ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತರಗತಿಗಳ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು. |
![]() | ಚಿಕ್ಕಮಗಳೂರು: ದಲಿತ ಯುವತಿಯೊಂದಿಗೆ ವ್ಯಕ್ತಿ ವಿವಾಹ, ಸ್ವಜಾತಿಯವರಿಂದಲೇ ಕುಟುಂಬಕ್ಕೆ ಬಹಿಷ್ಕಾರವ್ಯಕ್ತಿಯೊಬ್ಬರು ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ಸ್ವಜಾತಿಯವರೇ ಬಹಿಷ್ಕಾರ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಸಿ ಟಿ ರವಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. |
![]() | ಓಮಿಕ್ರಾನ್ ಆತಂಕ: ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕ್ಲಸ್ಟರ್ ಮಾದರಿ ಕೋವಿಡ್ ಕೇಸ್ ಪತ್ತೆ!ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೀಗೋಡು ಜವಾಹರ್ ನವೋದಯ ವಸತಿ ಶಾಲೆಯಲ್ಲಿ 70 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ... |
![]() | ಬೆಳೆಹಾನಿ: ಇದೂವರೆಗೆ 6,894 ಫಲಾನುಭವಿಗಳಿಗೆ ರೂ. 8.58 ಕೋಟಿ ಪರಿಹಾರ- ಇಲಾಖೆ ಮಾಹಿತಿಜಿಲ್ಲೆಯಲ್ಲಿ ಕಳೆದ 29 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಬಯಲು ಸೀಮೆ ಹಾಗೂ ಕಾಫಿ ತೋಟಗಳ ಬೆಳೆಗಳಿಗೆ ಸಂಬಂಧಿಸಿದಂತೆ 46,866 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದ್ದು... |
![]() | ಸತತ ಮಳೆಯಿಂದಾಗಿ ಚಿಕ್ಕಮಗಳೂರಿನಲ್ಲಿ ಭೂಕುಸಿತಮುಳ್ಳಯ್ಯನಗಿರಿ, ಚಂದ್ರದ್ರೋಣ ಶ್ರೇಣಿಗಳ ಗುಡ್ಡಗಾಡು ಪ್ರದೇಶಗಳಲ್ಲಿ ಅಕ್ಟೋಬರ್21 ರಿಂದ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಮೊದಲ ಬಾರಿಗೆ, ಪ್ರವಾಸಿ ಸ್ಥಳಗಳಿಗೆ ಹೋಗುವ ರಸ್ತೆಗಳಲ್ಲಿ ಭೂಕುಸಿತ ಸಂಭವಿಸಿದ ವರದಿಯಾಗಿದೆ |
![]() | ಪರಿಸರವಾದಿ ಡಿ.ವಿ. ಗಿರೀಶ್ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ಪೊಲೀಸರಿಂದ 7 ಮಂದಿ ಬಂಧನಪರಿಸರವಾದಿ ಡಿ.ವಿ. ಗಿರೀಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. |