- Tag results for Chikkanna
![]() | ಗಣರಾಜ್ಯೋತ್ಸವದಂದು ಥಿಯೇಟರ್‌ಗೆ 'ಉಪಾಧ್ಯಕ್ಷ' ಲಗ್ಗೆ!ಹಾಸ್ಯ ನಟ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಉಪಾಧ್ಯಕ್ಷ, ಸಿನಿಮಾವನ್ನು ಡಿಸೆಂಬರ್ ಬಿಡುಗಡೆಗೆ ಯೋಜಿಸಲಾಗಿತ್ತು, ಆದರೆ ಈಗ ಪ್ಲಾನ್ ಬದಲಾಗಿದ್ದು ಗಣರಾಜ್ಯೋತ್ಸವದ ಅದ್ಧೂರಿ ಬಿಡುಗಡೆಗೆ ನಿಗದಿಪಡಿಸಲಾಗಿದೆ. |
![]() | ಚಿಕ್ಕಣ್ಣ ನಟನೆಯ ಉಪಾಧ್ಯಕ್ಷ ಡಿಸೆಂಬರ್ ನಲ್ಲಿ ರಿಲೀಸ್ ಸಾಧ್ಯತೆ!ಈ ಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ. ಮಲೈಕಾ ವಸುಪಾಲ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ಮಾರ್ಟಿನ್ ನಿರ್ದೇಶಕ ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ. ಈ ಹಾಡು ಬಿಡುಗಡೆಯಾದಾಗಿನಿಂದ ಗಮನ ಸೆಳೆದಿದೆ. |
![]() | 'ಗುಳ್ಟು' ಖ್ಯಾತಿಯ ಜನಾರ್ಧನ್ ಚಿಕ್ಕಣ್ಣ-ದಿಗಂತ್ ಸಹಯೋಗದಲ್ಲಿ 'ಪೌಡರ್'; ಕಿಚ್ಚ ಸುದೀಪ್ ಚಾಲನೆಟಿವಿಎಫ್ ಮೋಷನ್ ಪಿಕ್ಚರ್ಸ್ ಸಹಯೋಗದೊಂದಿಗೆ ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸುತ್ತಿರುವ 'ಪೌಡರ್' ಸಿನಿಮಾಗೆ ವರಮಹಾಲಕ್ಷ್ಮಿ ಹಬ್ಬದಂದು ಅದ್ಧೂರಿ ಚಾಲನೆ ದೊರೆತಿದೆ. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. |
![]() | ಚಂದ್ರ ಮೋಹನ್ ನಿರ್ದೇಶನದ ಕಾಮಿಡಿ ಥ್ರಿಲ್ಲರ್‌ನಲ್ಲಿ ನಟ ಅನೀಶ್, ಗುರುನಂದನ್, ಚಿಕ್ಕಣ್ಣ ನಟನೆಸುಮನ್ ರಂಗನಾಥ್, ಚಿಕ್ಕಣ್ಣ ನಟಿಸಿದ್ದ ಡಬಲ್ ಎಂಜಿನ್ ಮತ್ತು ಸತೀಶ್ ನೀನಾಸಂ ನಟನೆಯ 'ಬ್ರಹ್ಮಚಾರಿ'ಯಂತಹ ಹಾಸ್ಯಮಯ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಚಂದ್ರ ಮೋಹನ್ ಅವರು ತಮ್ಮ ಮೂರನೇ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ. |
![]() | ಮತ್ತೆ ಒಂದಾದ 'ಗುಳ್ಟು' ಜೋಡಿ : ಹೊಸ ಸಿನಿಮಾದಲ್ಲಿ ನವೀನ್ ಶಂಕರ್- ಜನಾರ್ದನ್ ಚಿಕ್ಕಣ್ಣ ಮೋಡಿ!'ಗುಳ್ಟು' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೀರೋ ಆಗಿ ಗುರುತಿಸಿಕೊಂಡವರು ನವೀನ್ ಶಂಕರ್. ಈಚೆಗೆ ತೆರೆಕಂಡ ಅವರ 'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾಕ್ಕೂ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. |