• Tag results for Chikmagalur

ಚಿಕ್ಕಮಗಳೂರು: ಕಾರು ಸಮೇತ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ

ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ...

published on : 26th August 2021

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತ, ಇಬ್ಬರು ಸಾವು

ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

published on : 22nd July 2021

ಚಿಕ್ಕಮಗಳೂರು: ಕಾಡಾನೆ ತಿವಿದು ಅರಣ್ಯ ರಕ್ಷಕ ಸಾವು

ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

published on : 7th May 2021

ಚಿಕ್ಕಮಗಳೂರು: ಆರ್ಥಿಕ ಸಮಸ್ಯೆಯಿಂದ ಬಸವಳಿದ ಸಹಕಾರ ಸಾರಿಗೆ ಚಾಲಕ ಆತ್ಮಹತ್ಯೆ

ಮಲೆನಾಡಿನ ಪ್ರಮುಖ ಸಹಕಾರಿ ಉದ್ಯಮವಾಗಿದ್ದ ಕೊಪ್ಪದ ಸಹಕಾರ ಸಾರಿಗೆ ಚಾಲಕನೊಬ್ಬ ನಿರುದ್ಯೋಗ ಸಮಸ್ಯೆಯಿಂದ ಬಸವಳಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

published on : 18th February 2021

ಚಿಕ್ಕಮಗಳೂರು: ಕಾರುಗಳ ಮುಖಾಮುಖಿ ಡಿಕ್ಕಿ, ಮೂವರು ದುರ್ಮರಣ

ಹುಂಡೈ ಕಾರು ಮತ್ತು ಇಕೋ ಸ್ಪೋರ್ಟ್ಸ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ರಂಗೇನಹಳ್ಳಿ ಬಳಿ ನಡೆದಿದೆ.

published on : 9th January 2021

ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ​ ಅಪಘಾತದಲ್ಲಿ ದುರ್ಮರಣ

ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

published on : 3rd December 2020