- Tag results for Child
![]() | ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ದವಿದ್ದು, ಮಕ್ಕಳ ಭವಿಷ್ಯ, ಮಕ್ಕಳ ಚಿಂತನೆ, ಮಕ್ಕಳ ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಪಠ್ಯದಲ್ಲಿ ಇದ್ದರೆ ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದ್ದಾರೆ. |
![]() | ಪ್ರಸವದ ನಂತರವೂ ಇರಲಿ ಕಾಳಜಿ: ಹೆರಿಗೆ ನಂತರ ಎದುರಾಗುವ ಚಳಿ ಅಥವಾ ನಡುಕ ನಿರ್ವಹಿಸುವುದು ಹೇಗೆ...?ಗರ್ಭಾವಸ್ಥೆಯಲ್ಲಿದ್ದಾಗ ಆರೋಗ್ಯದ ಮೇಲೆ ಕಾಳಜಿ ತೋರಿ, ಪ್ರಸವದ ನಂತರ ನಾನು ಸುರಕ್ಷಿತ ಎಂದು ತಿಳಿಯದಿರಿ. ಪ್ರಸವದ ನಂತರವೂ ಮಹಿಳೆಯರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. |
![]() | ಸಿರಾದಿಂದ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತರು ಹಾಸನ ಬಸ್ ನಿಲ್ದಾಣದಲ್ಲಿ ಪತ್ತೆಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಸಿರಾದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಸೋಮವಾರ ಹಾಸನದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. |
![]() | ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ತಮಿಳುನಾಡು ಪಿಎಚ್‌ಡಿ ವಿದ್ಯಾರ್ಥಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ5 ರಿಂದ 18 ವರ್ಷದೊಳಗಿನ ಎಂಟು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿನಕ್ಕೊಳಗಾಗಿರುವ ತಮಿಳುನಾಡಿನ 35 ವರ್ಷದ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ... |
![]() | ಅಮೆಜಾನ್: ವಿಮಾನ ಅಪಘಾತ, ಎರಡು ವಾರಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ಕು ಮಕ್ಕಳು!ಕೊಲಂಬಿಯಾದ ಅಮೆಜಾನ್‌ನಲ್ಲಿ ಎರಡು ವಾರಗಳ ಹಿಂದೆ ಸಂಭವಿಸಿದ ವಿಮಾನ ಅಪಘಾತದ ನಂತರ 11 ತಿಂಗಳ ಮಗು ಸೇರಿದಂತೆ ನಾಲ್ಕು ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಧ್ಯಕ್ಷ ಗುಸ್ಟಾವೊ ಪೆಟ್ರೋ ಬುಧವಾರ ಹೇಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಪಕ್ಷ ಬೇರೆಯಾದ್ರೂ ಗೆದ್ದು ಬೀಗಿದ ಅಪ್ಪ-ಮಕ್ಕಳು!ಪ್ರತಿ ವಿಧಾನಸಭೆ ಚುನಾವಣೆಯಂತೆ ಈ ಬಾರಿಯ ಚುನಾವಣೆಯಲ್ಲಿಯೂ ಮೂರು ಪಕ್ಷಗಳಲ್ಲಿ ಅಪ್ಪ-ಮಕ್ಕಳು ಸ್ಪರ್ಧಿಸಿದ್ದರು. ಅವರಲ್ಲಿ ಹಲವು ಮಂದಿ ಗೆಲುವು ಕಂಡಿದ್ದಾರೆ. |
![]() | ಸಿಕ್ಕಿಂ ಸರ್ಕಾರದಿಂದ 2 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಉದ್ಯೋಗಿಗಳಿಗೆ ವೇತನ ಬಡ್ತಿಸಿಕ್ಕಿಂನಲ್ಲಿ ಸ್ಥಳೀಯ ಸಮುದಾಯಗಳ ಜನಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರಾಜ್ಯ ಸರ್ಕಾರವು ಈ ವರ್ಷದ ಜನವರಿ 1ರಿಂದ ಜಾರಿಗೆ ಬರುವಂತೆ ಎರಡು ಅಥವಾ ಮೂರು ಮಕ್ಕಳನ್ನು ಹೊಂದಿರುವ ತನ್ನ ಉದ್ಯೋಗಿಗಳಿಗೆ ಮುಂಗಡ ಮತ್ತು ಹೆಚ್ಚುವರಿ ಇನ್ಕ್ರಿಮೆಂಟ್ ನೀಡಲು ನಿರ್ಧರಿಸಿದೆ. |
![]() | ಬಾಲ್ಯ ವಿವಾಹ ನಿಷೇಧದ ಬಳಿಕ ಬಹುಪತ್ನಿತ್ವ ನಿಷೇಧಕ್ಕೆ ಅಸ್ಸಾಂ ಸರ್ಕಾರ ಮುಂದುಬಹುಪತ್ನಿತ್ವವನ್ನು ನಿಷೇಧಿಸಲು ಸರ್ಕಾರಕ್ಕೆ ಅಧಿಕಾರವಿದೆಯೇ? ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. |
![]() | ದತ್ತುಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ: ಸಂಗೀತಾ-ವಲಿಯುಲ್ ಇಸ್ಲಾಂ ವೈದ್ಯ ದಂಪತಿ ಬಂಧನ; ಹಿಮಂತ ಬಿಸ್ವಾ ಶರ್ಮಾದತ್ತುಪುತ್ರಿಯ ಖಾಸಗಿ ಅಂಗಗಳಿಗೆ ಸಿಗರೇಟಿನಿಂದ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಸಂಗೀತಾ ದತ್ತಾ ಮತ್ತು ಡಾ. ವಲಿಯುಲ್ ಇಸ್ಲಾಂ ವೈದ್ಯ ದಂಪತಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಉನ್ನತ ಶಿಕ್ಷಣದ ಕನಸಿಗೆ ಕೊಳ್ಳಿ ಇಡಲು ಮುಂದಾದ ಪೋಷಕರು, ಬಾಲ್ಯ ವಿವಾಹ ಧಿಕ್ಕರಿಸಿ ಮನೆಬಿಟ್ಟು ತೆರಳಿದ 11ನೇ ತರಗತಿ ವಿದ್ಯಾರ್ಥಿನಿ!ಉನ್ನತ ಶಿಕ್ಷಣ ಪಡೆಯಲು ನಿರ್ಧರಿಸಿದ್ದ 17 ವರ್ಷದ ಬಾಲಕಿ ತನ್ನ ಹೆತ್ತವರು ನಿಶ್ಚಯಿಸಿದ್ದ ಬಾಲ್ಯ ವಿವಾಹದಿಂದ ತಪ್ಪಿಸಿಕೊಳ್ಳಲು ಮನೆ ಬಿಟ್ಟು 2 ಕಿಲೋಮೀಟರ್ ಕತ್ತಲೆಯಲ್ಲಿ ಓಡಿ, ನಂತರ ಬಸ್‌ನಲ್ಲಿ 10 ಕಿಲೋಮೀಟರ್ ಪ್ರಯಾಣಿಸಿದ್ದಾಳೆ. ತನ್ನ ಅವಸ್ಥೆಯನ್ನು ವಿವರಿಸಲು ಪಶ್ಚಿಮ ಮಿಡ್ನಾಪುರದ ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್ (ಬಿಡಿಒ) ಕಚೇರಿಯನ್ನು ತಲುಪಿದ್ದಾಳೆ. |
![]() | ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಬಾಲ್ಯ ವಿವಾಹ ಪ್ರಮಾಣ; ಭಾರತಕ್ಕೆ 5ನೇ ಸ್ಥಾನ: ಯುನಿಸೆಫ್ ವರದಿಬಾಲ್ಯವಿವಾಹಗಳನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ನಂತರವೂ ಭಾರತವು ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ 5ನೇ ಸ್ಥಾನದಲ್ಲಿದೆ. ವಿಶ್ವದ 3 ಬಾಲ್ಯ ವಧುಗಳ ಪೈಕಿ ಒಬ್ಬರು ಭಾರತದಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ |
![]() | ಮಕ್ಕಳೊಂದಿಗೆ ಮಗುವಾದ ಮೋದಿ: ನೀವೂ ಪ್ರಧಾನಿಯಾಗುತ್ತೀರಾ... ಚಿಣ್ಣರೊಂದಿಗೆ ಅಕ್ಕರೆಯ ಮಾತು!ಮಕ್ಕಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಬಾಂಧ್ಯವವನ್ನು ಹೊಂದಿದ್ದು, ಅದನ್ನು ಹಲವು ಬಾರಿ ತೋರ್ಪಡಿಸಿದ್ದಾರೆ. |
![]() | 2 ಲಕ್ಷ ರೂ. ಸಾಲ ತೀರಿಸದ ಪೋಷಕರು; ಅಪ್ರಾಪ್ತ ಬಾಲಕಿಯನ್ನು ಮದುವೆಯಾದ 40 ವರ್ಷದ ವ್ಯಕ್ತಿಬಾಲಕಿಯ ತಾಯಿ 2 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಎರಡನೇ ಹೆಂಡತಿಯಾಗಿ ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. |
![]() | ಭಾರಿ ಮಳೆ: ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ತಾಯಿ, ಇಬ್ಬರು ಮಕ್ಕಳುಭಾನುವಾರ ಇಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಂಡ್ಯ: ಕಾವೇರಿ ನಾಲೆಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಮಕ್ಕಳು ಸಾವುಮಂಡ್ಯ ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. |