- Tag results for Child Labour
![]() | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಶತಮಾನಗಳೇ ಬೇಕು: ತಜ್ಞರ ಅಭಿಪ್ರಾಯಭಾರತದ ಪ್ರತಿ 11 ಮಕ್ಕಳಲ್ಲಿ ಒಂದು ಮಗು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿದೆ, ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಾಶ ಮಾಡಲು 100 ವರ್ಷಗಳೇ ಬೇಕು. |
![]() | ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರ ಬಳಕೆ ಪ್ರಕರಣ; 3 ಅಧಿಕಾರಿಗಳಿಗೆ ಮಾನವ ಹಕ್ಕುಗಳ ಆಯೋಗ ನೋಟಿಸ್ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಆಯುಕ್ತರು ಮತ್ತು ರಾಮನಗರ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ. |
![]() | ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: ಬಾಲ ಕಾರ್ಮಿಕತೆ ವಿರುದ್ಧ ರೈಲ್ವೆ ಇಲಾಖೆಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣೆ ಆಯೋಗ (ಎನ್ ಸಿಪಿಸಿಆರ್), ಒಂದು ವಾರದೊಳಗೆ ವಿಸ್ತ್ರೃತ ವರದಿಯನ್ನು ಸಲ್ಲಿಸುವಂತೆ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಆದೇಶ ನೀಡಿದೆ. |
![]() | ಕೊರೋನಾ ಸಾಂಕ್ರಾಮಿಕದಿಂದ ಬಾಲ ಕಾರ್ಮಿಕರ ಸಂಖ್ಯೆ 16 ಕೋಟಿಗೆ ಏರಿಕೆ; 2 ದಶಕಗಳಲ್ಲೇ ಅತಿಹೆಚ್ಚು: ವಿಶ್ವಸಂಸ್ಥೆಜಗತ್ತಿನಾದ್ಯಂತ ಬಲಾಢ್ಯ ರಾಷ್ಟ್ರಗಳನ್ನೇ ಹೈರಾಣಿಗಿಸಿದ್ದ ಮಾರ ಕೊರೋನಾ ಸಾಂಕ್ರಾಮಿಕದಿಂದಾಗಿ ಇಂದು ವಿಶ್ವದ ಬಾಲಕಾರ್ಮಿಕರ ಸಂಖ್ಯೆ 16 ಕೋಟಿಗೇರಿದೆ ಎಂದು ವಿಶ್ವಸಂಸ್ಥೆ ಹೇಳಿದೆ. |
![]() | ವಲಸೆ ಕಾರ್ಮಿಕರ ಜಾಗಕ್ಕೆ ಬಾಲಕಾರ್ಮಿಕರು! ಕೊರೋನಾ ನಂತರ ಬೆಂಗಳೂರಿನಲ್ಲಿ ದುಡಿಯುವ ಮಕ್ಕಳ ಸಂಖ್ಯೆ ಹೆಚ್ಚಳಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ರೈಲ್ವೆ ಪೊಲೀಸರು ಮತ್ತು ಎನ್ಜಿಒಗಳು ವಿವಿಧ ಕಾರ್ಖಾನೆಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡಲು ಮಕ್ಕಳನ್ನು ಬೆಂಗಳೂರಿಗೆ ಕರೆತರುವ ಸಂಖ್ಯೆಯಲ್ಲಿ ಏರಿಕೆಯನ್ನು ಗಮನಿಸಿದೆ. |
![]() | ಬಾಲ ಕಾರ್ಮಿಕ, ಬಾಲ್ಯ ವಿವಾಹ ಸಮಸ್ಯೆ ಪರಿಶೀಲನೆಗೆ ಸಚಿವ ಸುರೇಶ್ ಕುಮಾರ್ ಸೂಚನೆಕೊರೋನಾ ಸೋಂಕು ಪ್ರಸರಣದಿಂದಾಗಿ ಹಲವು ತಿಂಗಳು ಶಾಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಬಾಲ ಕಾರ್ಮಿಕರ ಹಾಗೂ ಬಾಲ್ಯ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ರಿಹಾನ್ನಾ ಫ್ಯಾಂಟಿ ಬ್ಯೂಟಿ ಸಂಸ್ಥೆಯ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೆ ದೂರು: ಕಾರಣ ಇದು...ಭಾರತದಲ್ಲಿ ರೈತರು ಕೃಷಿ ಕಾಯ್ದೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಪರವಾಗಿ ಟ್ವೀಟ್ ಮಾಡಿದ ಪಾಪ್ ಸಿಂಗರ್ ರಿಹಾನ್ನಾ ಅವರಿಗೆ ದೇಶದಲ್ಲೇ ಕೆಲವು ಮಂದಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. |