- Tag results for Child Marriage
![]() | ಬಾಲ್ಯ ವಿವಾಹ: ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಕರ್ನಾಟಕ; 2020-21ರಲ್ಲಿ 296 ಕೇಸುಗಳು ದಾಖಲು!2020-21 ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಶಾಲೆಗಳು ಇಲ್ಲದಿದ್ದ ಸಮಯದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಹೆಚ್ಚಾಗಿರುವ ಪ್ರಕರಣಗಳು ವರದಿಯಾಗಿದೆ. |
![]() | ದಾವಣಗೆರೆ: 5ನೇ ತರಗತಿ ಬಾಲಕಿಯ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದ ಪೋಷಕರು, ಶಿಕ್ಷಕರಿಂದ ರಕ್ಷಣೆಇಲ್ಲಿನ ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸುನಿತಾ(ಹೆಸರು ಬದಲಿಸಲಾಗಿದೆ) ಪೋಷಕರ ಆಶಯದಂತೆ ಮದುವೆಯಾಗಿ ತನ್ನ ಅಮೂಲ್ಯ ಬಾಲ್ಯ ಜೀವನವನ್ನು ಶಾಲಾ ಕಲಿಕೆಯನ್ನು ಕಳೆದುಕೊಳ್ಳಬೇಕಾಗಿತ್ತು. |
![]() | 12ನೇ ವಯಸ್ಸಿಗೇ ಮದುವೆಯಾಗಿ ಶಾಲೆ ಬಿಟ್ಟಿದ್ದ ಕೇರಳ ಮಹಿಳೆ ಈಗ ಹೈಸ್ಕೂಲ್ ಶಿಕ್ಷಕಿ26ನೇ ವಯಸ್ಸಿನಲ್ಲಿ ಅಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸು ಮಾಡಿ, ಮುಂದೆ ಮಾಸ್ಟರ್ಸ್ ಪದವಿಯನ್ನೂ ಪಡೆಯುತ್ತಾರೆ ರಾಮ್ಲಾ. ತಮ್ಮ ಇಂದಿನ ಸಾಧನೆಗೆ ಪತಿ ನೀಡಿದ ಸಹಕಾರವೇ ಕಾರಣ ಎಂದು ಅವರು ತಮ್ಮ ಸಾಧನೆಯ ಶ್ರೇಯವನ್ನು ಪತಿಗೆ ನೀಡುತ್ತಾರೆ. |
![]() | ಸಾಕ್ಷರತಾ ನಾಡಲ್ಲಿ ಬಾಲ್ಯವಿವಾಹ: ಬಾಲಕಿಯ ಪತಿ, ಪೋಷಕರ ವಿರುದ್ಧ ದೂರು ದಾಖಲುದೇಶದಲ್ಲಿ ಅತಿ ಹೆಚ್ಚು ಸಾಕ್ಷರತಾ ಪ್ರಮಾಣ ಹೊಂದಿರುವ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆ 25 ವರ್ಷದ ಪುರುಷನೊಂದಿಗೆ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹ ವರದಿಯಾಗಿದ್ದು, ಬಾಲಕಿಯ ಪತಿ, ಪೋಷಕರು ಸೇರಿದಂತೆ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಕೋವಿಡ್-19 ನಡುವೆ ಕಲಬುರಗಿಯಲ್ಲಿ ಬಾಲ್ಯ ವಿವಾಹ ಹೆಚ್ಚಳ!ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಎದುರಾದ ಬೆನ್ನಲ್ಲೇ, ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗಿದೆ, ಈ ಬೆಳವಣಿಗೆಯು ಇದೀಗ ಅಧಿಕಾರಿಗಳಲ್ಲಿ ಆತಂಕವನ್ನು ಹೆಚ್ಚು ಮಾಡಿದೆ. |
![]() | ಸುಳ್ಯದಲ್ಲಿ ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಾಲ್ಯ ವಿವಾಹ ತಡೆದ ಅಧಿಕಾರಿಗಳುಸುಳ್ಯ ನಗರ ಪಂಚಾಯಿತಿ ವ್ಯಾಪ್ತಿಯ ದುಗ್ಗಲಡ್ಕ ಕಂದಡ್ಕಕ್ಕೆ ಜು.14ರ ರಾತ್ರಿ ಸಿ.ಡಿ.ಪಿ.ಒ.ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಈ ವೇಳೆ ಬಾಲ್ಯ ವಿವಾಹವೊಂದನ್ನು ತಡೆದ ಘಟನೆ ನಡೆದಿದೆ. |
![]() | ಬಾಲ ಕಾರ್ಮಿಕ, ಬಾಲ್ಯ ವಿವಾಹ ಸಮಸ್ಯೆ ಪರಿಶೀಲನೆಗೆ ಸಚಿವ ಸುರೇಶ್ ಕುಮಾರ್ ಸೂಚನೆಕೊರೋನಾ ಸೋಂಕು ಪ್ರಸರಣದಿಂದಾಗಿ ಹಲವು ತಿಂಗಳು ಶಾಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಬಾಲ ಕಾರ್ಮಿಕರ ಹಾಗೂ ಬಾಲ್ಯ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |