- Tag results for Chinese FM Wang yi
![]() | ಕಾಶ್ಮೀರ ಕುರಿತ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಎಸ್, ಜೈಶಂಕರ್ ಭೇಟಿಯಾದ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ!ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನಿಯೋಗ ಮಟ್ಟದ ಮಾತುಕತೆಗಾಗಿ ಶುಕ್ರವಾರ ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್ ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿಯಾದರು. |