- Tag results for Chinese app
![]() | 54 ಚೀನಾ ಆ್ಯಪ್ ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧಚೀನಾ ಆ್ಯಪ್ ಗಳನ್ನು ನಿಷೇಧಿಸುವ ಪ್ರವೃತ್ತಿ ದೇಶದಲ್ಲಿ ಮತ್ತೆ ಮುಂದುವರೆದಿದ್ದು, ಈ ಬಾರಿ 54 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಲು ಹೊಸ ಆದೇಶ ಹೊರಡಿಸಿದೆ. |
![]() | ಚೀನಿ ಆ್ಯಪ್ ಮೂಲಕ ಕೋಟ್ಯಾಂತರ ರೂಪಾಯಿ ವಂಚನೆ: 20 ಮಂದಿ ಬಂಧನಚೀನಾ ಮೂಲದ ಆ್ಯಪ್/ವೆಬ್ಸೈಟ್'ಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ. ಪಡೆದು ವಂಚನೆ ಮಾಡುತ್ತಿದ್ದ ಅಂತಾರಾಜ್ಯದ 6 ಮಂದಿ ಸೇರಿ 20 ಮಂದಿಯನ್ನು ಬಂಧಿಯನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಟಿಕ್ ಟಾಕ್ ಸೇರಿದಂತೆ ಚೀನಾದ 59 ಆ್ಯಪ್ ಗಳ ಮೇಲೆ ಭಾರತದಲ್ಲಿ ಶಾಶ್ವತ ನಿಷೇಧ?ಚೀನಾ ಜೊತೆಗಿನ ಗಡಿ ಸಂಘರ್ಷದ ಬೆನ್ನಲ್ಲೇ ಕೇಂದ್ರ ಸರ್ಕಾರ ಟಿಕ್ ಟಾಕ್ ಸೇರಿದಂತೆ ಚೀನಾ ಮೂಲದ 59 ಆ್ಯಪ್ ಗಳ ಮೇಲೆ ಶಾಶ್ವತ ನಿಷೇಧ ಹೇರಲು ಮುಂದಾಗಿದೆ ಎಂದು ಹೇಳಲಾಗಿದೆ. |