- Tag results for Chinese troops
![]() | ಲಡಾಖ್‌ನ ಗೋಗ್ರಾ- ಹಾಟ್ ಸ್ಪ್ರಿಂಗ್ಸ್‌ನಿಂದ ಸೇನೆ ಹಿಂಪಡೆದ ಭಾರತ, ಚೀನಾಭಾರತ ಮತ್ತು ಚೀನಾ ಪೂರ್ವ ಲಡಾಖ್‌ನ ಪ್ರಮುಖ ಸಂಘರ್ಷ ಪ್ರದೇಶವಾದ ಗೋಗ್ರಾ- ಹಾಟ್ ಸ್ಪ್ರಿಂಗ್ಸ್‌ನಿಂದ ತಮ್ಮ ಸೇನೆಯನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಗುರುವಾರ ಆರಂಭಿಸಿವೆ. |
![]() | ತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆಲಡಾಖ್ ಘರ್ಷಣೆಯ ನಂತರ ಅರುಣಾಚಲ ಪ್ರದೇಶದಲ್ಲಿ ಚೀನಾ ಕ್ಯಾತೆ ತೆಗೆದಿದ್ದು, ಈ ಭಾಗದ ತವಾಂಗ್ ನ ಯಾಂಗ್ಸೆಯಲ್ಲಿ ಭಾರತ-ಚೀನಾ ಸೇನಾಪಡೆಗಳ ನಡುವೆ ಘರ್ಷಣೆ ಉಂಟಾಗಿದ್ದು ಈಗ ಬಹಿರಂಗಗೊಂಡಿದೆ. |
![]() | ಚೀನಾದ ಪಿಎಲ್ಎ ಸಿಬ್ಬಂದಿಗಳಿಗೆ ಲಡಾಖ್ ನ ಕಠಿಣ ಹವಾಮಾನ ಸವಾಲು; ಎಲ್ಎಸಿಯಾದ್ಯಂತ ಮಾಡ್ಯುಲರ್ ಕಂಟೈನರ್ ಗಳಲ್ಲಿ ವಸತಿಈಶಾನ್ಯ ಲಡಾಖ್ ನಲ್ಲಿ ತನ್ನ ವ್ಯಾಪ್ತಿಯ ಎತ್ತರದ ಪ್ರದೇಶಗಳಲ್ಲಿ ಚೀನಾ ತನ್ನ ಸೇನಾ ಸಿಬ್ಬಂದಿಗಳಿಗೆ ಮಾಡ್ಯುಲಾರ್ ಕಂಟೈನರ್ ಆಧಾರಿತ ವಸತಿಗಳನ್ನು ಕಲ್ಪಿಸಿದೆ ಎಂಬ ಮಾಹಿತಿ ಸ್ಥಳೀಯ ಬೆಳವಣಿಗೆಯ ಬಗ್ಗೆ ಅರಿವಿರುವ ಮೂಲಗಳಿಂದ ತಿಳಿದುಬಂದಿದೆ. |