- Tag results for Chinnaswamy Stadium
![]() | ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸೆಮೀಸ್ ರೇಸ್, ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮೀಸ್ ರೇಸ್ ನಲ್ಲಿರುವ ನ್ಯೂಜಿಲೆಂಡ್ ತಂಡ ಇಂದು ಬೆಂಗಳೂರಿನಲ್ಲಿ ಶ್ರೀಲಂಕಾ ತಂಡ ಎದುರಿಸುತ್ತಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ICC Cricket World Cup 2023: ನ್ಯೂಜಿಲೆಂಡ್-ಶ್ರೀಲಂಕಾ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ; ಪಾಕಿಸ್ತಾನಕ್ಕೆ ಅದೃಷ್ಟ?ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಬೆಂಗಳೂರು ಪಂದ್ಯದಲ್ಲಿ ಸೆಮೀಸ್ ಗೆ ಸಿದ್ದವಾಗುತ್ತಿರುವ ನ್ಯೂಜಿಲೆಂಡ್ ತಂಡ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. |
![]() | ಐಸಿಸಿ ಏಕದಿನ ವಿಶ್ವಕಪ್: ಹಾಲಿ ಚಾಂಪಿಯನ್ನರಿಗೆ ಮತ್ತೆ ಮುಖಭಂಗ, ಶ್ರೀಲಂಕಾಗೆ 8 ವಿಕೆಟ್ ಗಳ ಭರ್ಜರಿ ಜಯಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಮತ್ತೆ ಮುಖಭಂಗವಾಗಿದ್ದು, ನೆರೆಯ ಶ್ರೀಲಂಕಾ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. |
![]() | ಚಿನ್ನಸ್ವಾಮಿಯಲ್ಲಿ ಹಲವು ಹೈಡ್ರಾಮ; DRS ಗೆ ಅಡ್ಡಿಯಾದ 'ಕರೆಂಟ್ ಕಟ್'; ಮಾರ್ಷ್ ಗೆ ಬರ್ತ್ ಡೇ ವಿಶ್; ಮತ್ತೆ RCB, RCB ಕೂಗು!ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಕ್ರಿಕೆಟ್ ಹೊರತಾಗಿಯೂ ಹಲವು ಹೈಡ್ರಾಮಾಗಳಿಗೆ ಸಾಕ್ಷಿಯಾಗಿತ್ತು. |
![]() | ಆಸ್ಟ್ರೇಲಿಯಾ-ಪಾಕ್ ವಿಶ್ವಕಪ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಹೆಚ್ಚಿದ ಭದ್ರತೆ, ಸಂಚಾರ ಬದಲಾವಣೆನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಐಸಿಸಿ ಕ್ರಿಕೆಟ್ ವಿಶ್ವಕಪ್-2023 ಆವೃತ್ತಿಯ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ. |
![]() | ಚಿನ್ನಸ್ವಾಮಿ ಸ್ಟೇಡಿಯಂನ ಸ್ಟ್ಯಾಂಡ್ ಗಳಿಗೆ ಚಂದ್ರಶೇಖರ್, ವಿಶ್ವನಾಥ್, ಚಂದ್ರಶೇಖರ್ ಹೆಸರು?: ಅಭಿಯಾನ ನಡೆಸಲು ಮೋಹನ್ ಕೊಂಡಜ್ಜಿ ನಿರ್ಧಾರಎಪ್ಪತ್ತರ ದಶಕದಲ್ಲಿ ಸ್ಪಿನ್ನರ್‌ಗಳಾದ ಬಿಎಸ್ ಚಂದ್ರಶೇಖರ್ ಮತ್ತು ಇಎಎಸ್ ಪ್ರಸನ್ನ ಮತ್ತು ಬ್ಯಾಟ್ಸ್‌ಮನ್ ಗುಂಡಪ್ಪ ವಿಶ್ವನಾಥ್ ಅವರ ಹೆಸರುಗಳನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್ ಗಳಿಗೆ ಹೆಸರಿಡುವುದಕ್ಕೆ ಅಭಿಯಾನ ನಡೆಸುವುದಾಗಿ ಮಾಜಿ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಹೇಳುತ್ತಾರೆ. |
![]() | RCB vs GT: ಏನೇ ಆದ್ರು ಆರ್‌ಸಿಬಿ ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ; ಡಿಕೆ ಶಿವಕುಮಾರ್ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಸೋಲು ಕಂಡಿದ್ದು, ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದೆ. |
![]() | ಐಪಿಎಲ್ 2023: RCB vs CSK ಪಂದ್ಯ; ಟಿಕೆಟ್ ಗಾಗಿ ನೂಕು ನುಗ್ಗಲು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಪೊಲೀಸರ ಲಾಠಿ ಚಾರ್ಜ್ಐಪಿಎಲ್ 2023ರ ನಾಳಿನ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ಟಿಕೆಟ್ ಖರೀದಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. |