- Tag results for Chirag
![]() | ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್: ಪಿವಿ ಸಿಂಧು, ಸಾತ್ವಿಕ್-ಚಿರಾಗ್ ಕ್ವಾಟರ್ ಫೈನಲ್ ಗೆ ಪ್ರವೇಶ!ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್ನ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಒಲಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಹಾಗೂ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದರು. |
![]() | ನಿತೀಶ್ ಮಹಾ ಮೈತ್ರಿ ಸೇರುತ್ತಾರೆ: ಚಿರಾಗ್ ಪಾಸ್ವಾನ್ ಸುಳಿವುಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಬಿಹಾರ ಸಿಎಂ ನಿತೀಶ್ ಕುಮಾರ್ ಆರ್ ಜೆಡಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಮಹಾ ಮೈತ್ರಿಕೂಟ ಸೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. |
![]() | ಬಿಜೆಪಿ ನನಗೆ ದ್ರೋಹ ಮಾಡಿದೆ, ಮೈತ್ರಿಗೆ ಯಾವುದೇ ಅರ್ಥವಿಲ್ಲ: ಚಿರಾಗ್ ಪಾಸ್ವಾನ್ ವಾಗ್ದಾಳಿಕಳೆದ ವಾರ ತಂದೆಗೆ ನೀಡಿದ್ದ ಬಂಗಲೆಯಿಂದ ಹೊರಹಾಕಲ್ಪಟ್ಟ ಎಲ್ ಜೆಪಿ ಸಂಸದ ಚಿರಾಗ್ ಪಾಸ್ವಾನ್ ಬಿಜೆಪಿ ನನಗೆ ದ್ರೋಹ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. |
![]() | ಬಿಜೆಪಿ ಹುನುಮಂತನ ಮನೆಗೇ ಬೆಂಕಿ ಹಚ್ಚಿದೆ: ತೇಜಸ್ವಿ ಯಾದವ್!!ದೆಹಲಿಯ 12 ಜನಪಥ್ ರಸ್ತೆಯಲ್ಲಿರುವ ಬಂಗಲೆಯಿಂದ ಸಂಸದ ಚಿರಾಗ್ ಪಾಸ್ವಾನ್ ರನ್ನ ತೆರವು ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ಮಾಡಿದ್ದು, ಬಿಜೆಪಿ ಹುನುಮಂತನ ಮನೆಗೇ ಬೆಂಕಿ ಹಚ್ಚಿದೆ ಎಂದು ಕಿಡಿಕಾರಿದೆ. |
![]() | ದೆಹಲಿಯಲ್ಲಿ ಶರದ್ ಯಾದವ್ ಭೇಟಿ ಮಾಡಿದ ಲಾಲು, ಚಿರಾಗ್ ಪಾಸ್ವಾನ್ ಗೆ ಬೆಂಬಲದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಶರದ್ ಯಾದವ್ ಅವರನ್ನು ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಭೇಟಿ ಮಾಡಿದರು. |
![]() | ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯ ಗೆದ್ದ ಚಿರಾಗ್, ಸಾತ್ವಿಕ್ ಜೋಡಿ ಶುಭಾರಂಭ!ಟೋಕಿಯೊ ಒಲಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯವನ್ನು ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ಸೈರಾಜ್ ರಾಂಕಿರೆಡ್ಡಿ ಗೆದ್ದು ಶುಭಾರಂಭ ಮಾಡಿದ್ದಾರೆ. |
![]() | ಬಹುಭಾಷಾ ನಟ ಚಿರಾಗ್ ಜಾನಿ ಸ್ಯಾಂಡಲ್ ವುಡ್ ಗೆ ಪ್ರವೇಶ!ನಟ ಚಿರಾಗ್ ಜಾನಿ ನಿರ್ದೇಶಕ ಖಾದರ್ ಕುಮಾರ್ ಅವರೊಂದಿಗೆ ಪ್ರಜ್ವಲ್ ದೇವರಾಜ್ ಅವರ ಮುಂಬರುವ ಚಿತ್ರ "ವೀರಂ" ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. |
![]() | ಜೆಡಿಯು ಮಹತ್ವದ ವಿಭಜನೆಯತ್ತ ಸಾಗಿದೆ, ಬಿಹಾರದಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆ: ಚಿರಾಗ್ ಪಾಸ್ವಾನ್ಪ್ರಸ್ತುತ ಬಿಹಾರದಾದ್ಯಂತ ಆಶೀರ್ವಾದ್ ಯಾತ್ರೆ ನಡೆಸುತ್ತಿರುವ ಜಮುಯಿ ಎಲ್ ಜಿಪಿ ಸಂಸದ ಚಿರಾಗ್ ಪಾಸ್ವಾನ್, ಶುಕ್ರವಾರ ಜೆಡಿಯುನಲ್ಲಿ ದೊಡ್ಡ ವಿಘಟನೆ ಯಾಗಲಿದ್ದು, ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಪತನವಾಗಿ ರಾಜ್ಯದಲ್ಲಿ ಮಧ್ಯಕಾಲೀನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. |
![]() | ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಚಿರಾಗ್ ವಿರುದ್ಧ ಪಶುಪತಿ ಕುಮಾರ್ ಪಾರಸ್ ಕ್ಷಿಪ್ರಕ್ರಾಂತಿಯನ್ನು ಯಶಸ್ವಿಯಾಗಿಸಿದ್ದು ಹೀಗೆ...ನಾಲ್ಕು ದಶಕಗಳ ರಾಜಕೀಯ ಅನುಭವ ಹೊಂದಿರುವ ಬಿಹಾರದ ಪಶುಪತಿ ಕುಮಾರ್ ಪಾರಸ್ ಜು.11 ರಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಪಕ್ಷ ತಾಯಿ ಇದ್ದಂತೆ, ದ್ರೋಹ ಮಾಡಬಾರದು: ಚಿರಾಗ್ ಪಾಸ್ವಾನ್'ಜೆಡಿಯು ಪಕ್ಷದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ಬಂಡೆದ್ದಿದ್ದ ಐವರು ಸಂಸದರನ್ನು ಉಚ್ಚಾಟಣೆ ಮಾಡಲಾಗಿದೆ. ಚಿರಾಗ್ ಪಾಸ್ವಾನ್ ಅವರ ಸಂಬಂಧಿಯೂ ಆಗಿರುವ ಪಶುಪತಿ ಪಾರಸ್ ಈ ಬೆನ್ನಲ್ಲೇ ಪಕ್ಷದ ಅಧ್ಯಕ್ಷ ಸ್ಥಾನದಿಂದ ಚಿರಾಗ್ ಪಾಸ್ವಾನ್ ಅವರನ್ನು ತೆಗೆದುಹಾಕಿದ್ದಾರೆ. |
![]() | ಜೆಡಿ-ಯುನಿಂದ ತೀವ್ರ ವಿರೋಧ: ಎನ್ ಡಿಎ ಮೈತ್ರಿಕೂಟ ಸಭೆಗೆ ಚಿರಾಗ್ ಪಾಸ್ವಾನ್ ಗೈರುಸಂಸತ್ತಿನ ಬಜೆಟ್ ಅಧಿವೇಶನದ ರೂಪುರೇಷೆ ಬಗ್ಗೆ ಚರ್ಚೆ ನಡೆಸಲು ಎನ್ ಡಿಎ ಮೈತ್ರಿಕೂಟಗಳ ಸಭೆಗೆ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಗೆ ಭಾರತೀಯ ಜನತಾ ಪಾರ್ಟಿ ಆಹ್ವಾನ ನೀಡಿತ್ತು. ಆದರೆ ಬಿಹಾರದ ಸಂಯುಕ್ತ ಜನತಾದಳದ ಪ್ರತಿಭಟನೆಯಿಂದಾಗಿ ಚಿರಾಗ್ ಪಾಸ್ವಾನ್ ನಿನ್ನೆಯ ಸಭೆಗೆ ಹಾಜರಾಗಿರಲಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. |
![]() | ನಿತೀಶ್- ಬಿಜೆಪಿ ತಿಕ್ಕಾಟದ ನಡುವೆ ಎನ್ ಡಿಎ ಸಭೆ: ಚಿರಾಗ್ ಪಾಸ್ವಾನ್ ಗೆ ಆಹ್ವಾನ; ಹಾಜರಿ ಅನುಮಾನ!ಸಂಸತ್ತಿನ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟಗಳ ಅಜೆಂಡಾ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಶನಿವಾರ ಸಭೆ ಕರೆದಿದೆ. ಅದಕ್ಕೆ ಲೋಕ ಜನಶಕ್ತಿ ಪಾರ್ಟಿಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೂ ಆಹ್ವಾನ ಹೋಗಿರುವುದು ವಿಶೇಷ. |