• Tag results for Chirag Paswan

ಬಿಜೆಪಿ ನನಗೆ ದ್ರೋಹ ಮಾಡಿದೆ, ಮೈತ್ರಿಗೆ ಯಾವುದೇ ಅರ್ಥವಿಲ್ಲ: ಚಿರಾಗ್ ಪಾಸ್ವಾನ್ ವಾಗ್ದಾಳಿ

ಕಳೆದ ವಾರ ತಂದೆಗೆ ನೀಡಿದ್ದ ಬಂಗಲೆಯಿಂದ ಹೊರಹಾಕಲ್ಪಟ್ಟ ಎಲ್ ಜೆಪಿ ಸಂಸದ ಚಿರಾಗ್ ಪಾಸ್ವಾನ್ ಬಿಜೆಪಿ ನನಗೆ ದ್ರೋಹ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

published on : 5th April 2022

ಬಿಜೆಪಿ ಹುನುಮಂತನ ಮನೆಗೇ ಬೆಂಕಿ ಹಚ್ಚಿದೆ: ತೇಜಸ್ವಿ ಯಾದವ್!!

ದೆಹಲಿಯ 12 ಜನಪಥ್ ರಸ್ತೆಯಲ್ಲಿರುವ ಬಂಗಲೆಯಿಂದ ಸಂಸದ ಚಿರಾಗ್ ಪಾಸ್ವಾನ್ ರನ್ನ ತೆರವು ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ಮಾಡಿದ್ದು, ಬಿಜೆಪಿ ಹುನುಮಂತನ ಮನೆಗೇ ಬೆಂಕಿ ಹಚ್ಚಿದೆ ಎಂದು ಕಿಡಿಕಾರಿದೆ.

published on : 3rd April 2022

ದೆಹಲಿಯಲ್ಲಿ ಶರದ್ ಯಾದವ್ ಭೇಟಿ ಮಾಡಿದ ಲಾಲು, ಚಿರಾಗ್ ಪಾಸ್ವಾನ್ ಗೆ ಬೆಂಬಲ

ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಶರದ್ ಯಾದವ್ ಅವರನ್ನು ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಭೇಟಿ ಮಾಡಿದರು.

published on : 3rd August 2021

ಜೆಡಿಯು ಮಹತ್ವದ ವಿಭಜನೆಯತ್ತ ಸಾಗಿದೆ, ಬಿಹಾರದಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆ: ಚಿರಾಗ್ ಪಾಸ್ವಾನ್

ಪ್ರಸ್ತುತ ಬಿಹಾರದಾದ್ಯಂತ ಆಶೀರ್ವಾದ್ ಯಾತ್ರೆ ನಡೆಸುತ್ತಿರುವ ಜಮುಯಿ ಎಲ್ ಜಿಪಿ ಸಂಸದ ಚಿರಾಗ್ ಪಾಸ್ವಾನ್, ಶುಕ್ರವಾರ ಜೆಡಿಯುನಲ್ಲಿ ದೊಡ್ಡ ವಿಘಟನೆ ಯಾಗಲಿದ್ದು, ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಪತನವಾಗಿ ರಾಜ್ಯದಲ್ಲಿ ಮಧ್ಯಕಾಲೀನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

published on : 10th July 2021

ಪಕ್ಷ ತಾಯಿ ಇದ್ದಂತೆ, ದ್ರೋಹ ಮಾಡಬಾರದು: ಚಿರಾಗ್ ಪಾಸ್ವಾನ್ 

'ಜೆಡಿಯು ಪಕ್ಷದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ಬಂಡೆದ್ದಿದ್ದ ಐವರು ಸಂಸದರನ್ನು ಉಚ್ಚಾಟಣೆ ಮಾಡಲಾಗಿದೆ. ಚಿರಾಗ್ ಪಾಸ್ವಾನ್ ಅವರ ಸಂಬಂಧಿಯೂ ಆಗಿರುವ ಪಶುಪತಿ ಪಾರಸ್ ಈ ಬೆನ್ನಲ್ಲೇ ಪಕ್ಷದ ಅಧ್ಯಕ್ಷ ಸ್ಥಾನದಿಂದ ಚಿರಾಗ್ ಪಾಸ್ವಾನ್ ಅವರನ್ನು ತೆಗೆದುಹಾಕಿದ್ದಾರೆ.

published on : 15th June 2021

ಜೆಡಿ-ಯುನಿಂದ ತೀವ್ರ ವಿರೋಧ: ಎನ್ ಡಿಎ ಮೈತ್ರಿಕೂಟ ಸಭೆಗೆ ಚಿರಾಗ್ ಪಾಸ್ವಾನ್ ಗೈರು 

ಸಂಸತ್ತಿನ ಬಜೆಟ್ ಅಧಿವೇಶನದ ರೂಪುರೇಷೆ ಬಗ್ಗೆ ಚರ್ಚೆ ನಡೆಸಲು ಎನ್ ಡಿಎ ಮೈತ್ರಿಕೂಟಗಳ ಸಭೆಗೆ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಗೆ ಭಾರತೀಯ ಜನತಾ ಪಾರ್ಟಿ ಆಹ್ವಾನ ನೀಡಿತ್ತು. ಆದರೆ ಬಿಹಾರದ ಸಂಯುಕ್ತ ಜನತಾದಳದ ಪ್ರತಿಭಟನೆಯಿಂದಾಗಿ ಚಿರಾಗ್ ಪಾಸ್ವಾನ್ ನಿನ್ನೆಯ ಸಭೆಗೆ ಹಾಜರಾಗಿರಲಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

published on : 31st January 2021

ನಿತೀಶ್- ಬಿಜೆಪಿ ತಿಕ್ಕಾಟದ ನಡುವೆ ಎನ್ ಡಿಎ ಸಭೆ: ಚಿರಾಗ್ ಪಾಸ್ವಾನ್ ಗೆ ಆಹ್ವಾನ; ಹಾಜರಿ ಅನುಮಾನ!

ಸಂಸತ್ತಿನ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಆಡಳಿತಾರೂಢ ಎನ್ ಡಿಎ  ಮೈತ್ರಿಕೂಟಗಳ ಅಜೆಂಡಾ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಶನಿವಾರ ಸಭೆ ಕರೆದಿದೆ. ಅದಕ್ಕೆ ಲೋಕ ಜನಶಕ್ತಿ ಪಾರ್ಟಿಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೂ ಆಹ್ವಾನ ಹೋಗಿರುವುದು ವಿಶೇಷ.

published on : 30th January 2021

ರಾಶಿ ಭವಿಷ್ಯ