• Tag results for Chirag Shetty

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್: ಪಿವಿ ಸಿಂಧು, ಸಾತ್ವಿಕ್-ಚಿರಾಗ್ ಕ್ವಾಟರ್ ಫೈನಲ್ ಗೆ ಪ್ರವೇಶ!

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಒಲಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಹಾಗೂ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದರು.

published on : 28th April 2022

ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯ ಗೆದ್ದ ಚಿರಾಗ್, ಸಾತ್ವಿಕ್ ಜೋಡಿ ಶುಭಾರಂಭ!

ಟೋಕಿಯೊ ಒಲಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯವನ್ನು ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸೈರಾಜ್‌ ರಾಂಕಿರೆಡ್ಡಿ ಗೆದ್ದು ಶುಭಾರಂಭ ಮಾಡಿದ್ದಾರೆ.

published on : 24th July 2021

ರಾಶಿ ಭವಿಷ್ಯ