- Tag results for Chiranjeevi
![]() | ಗೋವಾದಲ್ಲಿ ರಮೇಶ್ ಅರವಿಂದ್ ಸೇರಿದಂತೆ ಕನ್ನಡ ಕಲಾವಿದರಿಗೆ ಅವಮಾನ: ಕ್ಷಮೆಯಾಚಿಸಿದ ಮೆಗಾಸ್ಟಾರ್ ಚಿರಂಜೀವಿ ಪಿಆರ್ಒಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ಕಲಾವಿದರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್‌ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್. |
![]() | ದಿವಂಗತ ಚಿರಂಜೀವಿ ಸರ್ಜಾ ಅವರ ಕೊನೆಯ ಚಿತ್ರ 'ರಾಜಮಾರ್ತಾಂಡ' ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್!ದಿವಂಗತ ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾವನ್ನು ಅವರ ಸಹೋದರ ಧ್ರುವ ಸರ್ಜಾ ಅವರ ಜನ್ಮದಿನವಾದ ಅಕ್ಟೋಬರ್ 6 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. |
![]() | 2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. |
![]() | ನಾಗಬಾಬು ಪುತ್ರಿ ದಾಂಪತ್ಯದಲ್ಲಿ ಬಿರುಕು: ಪತಿ ಚೈತನ್ಯ ಇನ್‌ಸ್ಟಾಗ್ರಾಮ್ ಅನ್‌ಫಾಲೋ ಮಾಡಿದ ನಿಹಾರಿಕಾಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಕುಡಿ ನಿಹಾರಿಕಾ ಕೊನಿಡೇಲಾ-ಚೈತನ್ಯ ಜೆವಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬುದಾಗಿ ವರದಿಯಾಗುತ್ತಿದೆ. |
![]() | ಅಮಿತ್ ಶಾ ಭೇಟಿ ಮಾಡಿದ ಚಿರಂಜೀವಿ, ಪುತ್ರ ರಾಮ್ ಚರಣ್ಆರ್ ಆರ್ ಆರ್ ಚಿತ್ರದ 'ನಾಟು ನಾಟು' ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ್ದು, ಚಿತ್ರ ತಂಡ ಪ್ರಶಸ್ತಿ ಜತೆ ಭಾರತಕ್ಕೆ ಮರಳಿದೆ. RRR ಚಿತ್ರದ ನಟ ರಾಮ್ ಚರಣ್ ಹಾಗೂ ಅವರ ತಂದೆ ಚಿರಂಜೀವಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್... |
![]() | 17 ನೇ ವರ್ಷದಲ್ಲಿ ಅಣ್ಣನ ರಿವಾಲ್ವರ್ ನಿಂದ ಜೀವನ ಅಂತ್ಯಗೊಳಿಸಲು ನಿರ್ಧರಿಸಿದ್ದೆ; ಚಿರಂಜೀವಿಗಾಗಿ ಬದುಕುಳಿದೆ- ಪವನ್ ಕಲ್ಯಾಣ್ನಾನು ಸೋಶಿಯಲ್ ವ್ಯಕ್ತಿ ಅಲ್ಲ. 17ನೇ ವಯಸ್ಸಿಗೆ ಪರೀಕ್ಷೆ ನನ್ನನ್ನು ಡಿಪ್ರೆಶನ್‌ಗೆ ಹೋಗುವಂತೆ ಮಾಡಿತು. ಅಣ್ಣ ಚಿರಂಜೀವಿ ಮನೆಯಲ್ಲಿ ಇಲ್ಲದಿರುವಾಗ ಅವನ ಬಳಿ ಇದ್ದ ಲೈಸೆನ್ಸ್ ಗನ್‌ನಿಂದ ನಾನು ನನ್ನ ಜೀವನವನ್ನು ಮುಗಿಸಿಕೊಳ್ಳಬೇಕು ಎಂದುಕೊಂಡಿದ್ದೆ |
![]() | 'ಹೊಸ ಪಯಣ ಆರಂಭ': ಮೂರನೇ ಮದುವೆಗೆ ಚಿರಂಜೀವಿ ಪುತ್ರಿ ಶ್ರೀಜಾ ತಯಾರಿ? ಇನ್ಸ್ಟಾ ಪೋಸ್ಟ್ ನಲ್ಲಿ ಸುಳಿವು!ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದ್ದಾರೆ. ಈಗಾಗಲೇ ಎರಡು ಮದ್ವೆ ಆಗಿ ಇಬ್ಬರಿಂದಲೂ ದೂರವಾಗಿರುವ ಶ್ರೀಜಾ ಈಗ ಮೂರನೆಯ ಮದುವೆಯ ಸಿದ್ಧತೆಯಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. |
![]() | ಚಿರಂಜೀವಿ ಸರ್ಜಾ ನಿಧನಕ್ಕೆ ಸಿಎಂ ಬಿಎಸ್ ವೈ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಕಂಬನಿನಟ ಜಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. |
![]() | ನಟ ಚಿರಂಜೀವಿ ಸರ್ಜಾ ವಿಧಿವಶನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. |