• Tag results for Chiranjeevi Sarja

ರಾಜಮಾರ್ತಾಂಡ ಚಿತ್ರದ ಚಿರಂಜೀವಿ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್!

ರಾಜಮಾರ್ತಾಂಡ ಚಿತ್ರದ ಚಿರಂಜೀವಿ ಸರ್ಜಾ ಪಾತ್ರಕ್ಕೆ ಧ್ರುವ ಸರ್ಜಾ ಧ್ವನಿ ನೀಡಿದ್ದಾರೆ. ಧ್ರುವ ಸರ್ಜಾ ಶಿವಣ್ಣನ ಮಾದರಿಯಲ್ಲೇ ಅಣ್ಣನ ಪಾತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ.

published on : 10th May 2022

ಚಿರಂಜೀವಿ ಸರ್ಜಾ ನಟನೆಯ 'ರಾಜ ಮಾರ್ತಾಂಡ' ಸಿನಿಮಾ ಪೋಸ್ಟರ್ ಬಿಡುಗಡೆ

ಚಿರಂಜೀವಿ ಸರ್ಜಾ ಅವರ ಡಬ್ಬಿಂಗ್ ಅನ್ನು ಧ್ರುವ ಸರ್ಜಾ ನಡೆಸಿಕೊಡಲಿದ್ದಾರೆ ಎನ್ನುವುದು ವಿಶೇಷ.

published on : 5th April 2022

ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಹೊಸ ಚಿತ್ರ; ಪ್ರಧಾನ ಪಾತ್ರದಲ್ಲಿ ಮೇಘನಾ ರಾಜ್

ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ. 

published on : 16th October 2021

ಚಿರಂಜೀವಿ ಸರ್ಜಾ- ಮೇಘನಾ ರಾಜ್ ಪುತ್ರನಿಗೆ ನಾಮಕರಣ: ಜ್ಯೂನಿಯರ್ ಚಿರು ಹೆಸರು ಬಹಿರಂಗ!

ಕನ್ನಡ ಚಿತ್ರರಂಗದ ಮುದ್ದು ಮುಖದ ಚೆಲುವೆ ಮೇಘನಾ ರಾಜ್ ಹಾಗೂ ಸರ್ಜಾ ಕುಟುಂಬ ಸೆ.3, 2021ರಂದು ಜ್ಯೂನಿಯರ್ ಚಿರುಗೆ ಅದ್ಧೂರಿಯಾಗಿ ನಾಮಕರಣ ಮಾಡಿದ್ದಾರೆ.

published on : 3rd September 2021

ಸ್ಯಾಂಡಲ್ ವುಡ್ ನಟ ಚಿರು ಸರ್ಜಾ ಅಗಲಿ ಒಂದು ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ 

ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ(ಜೂನ್ 7)ಒಂದು ವರ್ಷವಾಗಿದೆ. ಕಳೆದ ವರ್ಷ ಇದೇ ದಿನ ಇದ್ದಕ್ಕಿದ್ದಂತೆ ಅವರು ಹೃದಯಾಘಾತದಿಂದ ನಿಧನರಾಗಿ ಅವರ ಕುಟುಂಬದವರನ್ನು, ಅಭಿಮಾನಿಗಳನ್ನು ದುಃಖದ ಸಾಗರದಲ್ಲಿ ಮುಳುಗಿಸಿದ್ದರು.

published on : 7th June 2021

ತಂದೆ ಅಭಿನಯದ ರಾಜಮಾರ್ತಾಂಡ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಜೂ.ಚಿರು, ವಿಡಿಯೋ!

ನಟ ಚಿರಂಜೀವಿ ಸರ್ಜಾ ಕಳದೆ ವರ್ಷ ಅಕಾಲಿಕ ಮರಣ ಹೊಂದಿದ್ದರು. ಅವರು ಅಭಿನಯಿಸಿದ್ದ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಅನ್ನು ಜೂ. ಚಿರು ಬಿಡುಗಡೆ ಮಾಡಿದ್ದಾರೆ.

published on : 19th February 2021

ಜ್ಯೂನಿಯರ್ ಚಿರುವನ್ನು ಅಭಿಮಾನಿಗಳಿಗೆ ಪರಿಚಯಿಸಿದ ಮೇಘನಾ

ಫೆಬ್ರವರಿ 14, ಪ್ರೇಮಿಗಳ ದಿನದಂದು ಒಂದು ಕುತೂಹಲಕಾರಿ ಸಂಗತಿಯನ್ನು ನಿಮ್ಮ ಜೊತೆ ಹಂಚಿಕೊಳ್ಳುತ್ತೇನೆ, ಜೂನಿಯರ್ ಚಿರುವನ್ನು ನಿಮಗೆ ಪರಿಚಯಿಸುತ್ತೇನೆ ಎಂದು ಹೇಳಿದ್ದ ಮೇಘನಾ ರಾಜ್ ಭಾನುವಾರ ಬೆಳಗ್ಗೆಯೇ ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.

published on : 14th February 2021

ಫೆಬ್ರವರಿ 14ಕ್ಕೆ ಜೂ.ಚಿರುಗೆ ಹಲೋ...ಹೇಳಿ ಎಲ್ಲರೂ: ಮೇಘನಾ ರಾಜ್

ಸದ್ಯದಲ್ಲೇ ಸಿಹಿ ಸುದ್ದಿ ನೀಡುವುದಾಗಿ ಇತ್ತೀಚೆಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದ ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರು ಈಗ ಆ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. 

published on : 12th February 2021

ಚಿರಂಜೀವಿ ಸರ್ಜಾ ನಿಧನಕ್ಕೆ ಸಿಎಂ ಬಿಎಸ್ ವೈ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಕಂಬನಿ

ನಟ ಜಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

published on : 7th June 2020

ನಟ ಚಿರಂಜೀವಿ ಸರ್ಜಾ ವಿಧಿವಶ

ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

published on : 7th June 2020

ರಾಶಿ ಭವಿಷ್ಯ