- Tag results for Chit fund scam
![]() | ಚಿಟ್ ಫಂಡ್ ಹಗರಣ: ಒಡಿಶಾ ಪೊಲೀಸರಿಂದ ವೈಎಸ್ ಆರ್ ಕಾಂಗ್ರೆಸ್ ಮುಖಂಡನ ಬಂಧನಸುಮಾರು 1,200 ಕೋಟಿ ಮೊತ್ತದ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಹಾಗೂ ಆಂಧ್ರ ಪ್ರದೇಶ ಶಿಕ್ಷಣ ಮತ್ತು ಕಲ್ಯಾಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲ ವಿಜಯ ಪ್ರಸಾದ್ ಅವರನ್ನು ಓಡಿಶಾದ ಆರ್ಥಿಕ ಅಪರಾಧ ಘಟಕದ ಪೊಲೀಸರು ಬಂಧಿಸಿದ್ದಾರೆ. |