- Tag results for Chitra Ramakrishna
![]() | ಅಕ್ರಮ ಹಣ ವರ್ಗಾವಣೆ ಕೇಸು: ಎನ್ಎಸ್ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಜಾಮೀನು ಅರ್ಜಿ ವಜಾಅಕ್ರಮವಾಗಿ ಫೋನ್ ಕದ್ದಾಲಿಕೆ ಮತ್ತು ರಾಷ್ಟ್ರೀಯ ಷೇರು ವಿನಿಮಯ(NSE) ಉದ್ಯೋಗಿಗಳ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. |
![]() | ಎನ್ ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣರನ್ನು ಸ್ಥಳೀಯ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಿರುವ ಸಿಬಿಐರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ(NSE) ಮಾಜಿ ಕಾರ್ಯಕಾರಿ ಮುಖ್ಯಸ್ಥ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಸ್ಥಳೀಯ ವಿಶೇಷ ಸಿಬಿಐ ಕೋರ್ಟ್ ಮುಂದೆ ಇಂದು ಸೋಮವಾರ ಹಾಜರುಪಡಿಸಲಿದೆ. |
![]() | ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ, ತೀವ್ರ ವಿಚಾರಣೆರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(NSE) ಸಿಇಒ ಚಿತ್ರಾ ರಾಮಕೃಷ್ಣ ಅವರ ಬಂಧನವಾಗಿದೆ. ಎನ್ಎಸ್ಇ ಕೊ-ಲೊಕೇಶನ್ ಹಗರಣ ಪ್ರಕರಣದಲ್ಲಿ ಸಿಬಿಐ ಅವರನ್ನು ಕಳೆದ ಭಾನುವಾರ ತಡರಾತ್ರಿ ಬಂಧಿಸಿದೆ. |
![]() | ಎನ್ಎಸ್ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ವಿಶೇಷ ಸಿಬಿಐ ಕೋರ್ಟ್ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE)ದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ರಾಮಕೃಷ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ಸಿಬಿಐ ಕೋರ್ಟ್ ಶನಿವಾರ ವಜಾಗೊಳಿಸಿದೆ. |
![]() | 2021ರಲ್ಲಿ ಆನಂದ್ ಸುಬ್ರಹ್ಮಣ್ಯನ್ ಪತ್ನಿಗೆ ಚೆನ್ನೈ ಬಂಗಲೆ ಮಾರಿದ್ದ ಚಿತ್ರಾ ರಾಮಕೃಷ್ಣ!ಚಿತ್ರಾ ರಾಮಕೃಷ್ಣ, ಇತ್ತೀಚೆಗೆ ಅತ್ಯಂತ ಸುದ್ದಿಯಲ್ಲಿರುವ ಹೆಸರು, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(NSE)ದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ನಿಗೂಢ ಹಿಮಾಲಯ ಬಾಬಾ ಅವರಿಗೆ ರಹಸ್ಯವಾಗಿ ಷೇರು ವಿನಿಮಯ ಕೇಂದ್ರದ ಮಾಹಿತಿಗಳನ್ನು ಹಂಚಿಕೊಂಡಿದ್ದರು ಎಂಬುದು ಮೇಲ್ನೋಟದ ಆರೋಪವಾಗಿದೆ. |
![]() | ರಹಸ್ಯ ಮಾಹಿತಿ ಹಂಚಿಕೊಂಡ ಆರೋಪ: ನಿಗೂಢ ಬಾಬಾ ಮತ್ತು ಎನ್ ಎಸ್ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ವಿರುದ್ಧ ತನಿಖೆ ಸಾಧ್ಯತೆಭಾರತದ ಅತಿದೊಡ್ಡ ಷೇರು ವಿನಿಮಯ ಮಾರುಕಟ್ಟೆ ರಾಷ್ಟ್ರೀಯ ಷೇರು ವಿನಿಮಯ ಮಾರುಕಟ್ಟೆ(NSE)ಯ ರಹಸ್ಯ ಮಾಹಿತಿಗಳನ್ನು ಅದರ ಮಾಜಿ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಿತ್ರಾ ರಾಮಕೃಷ್ಣ ಹೊರಗಿನ ನಿಗೂಢ ವ್ಯಕ್ತಿಯೊಂದಿಗೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಕೇಂದ್ರ ಸರ್ಕಾರ ತನಿಖೆಗೆ ಆದೇಶ ನೀಡುವ ಸಾಧ್ಯತೆಯಿದೆ. |