- Tag results for Chitradurga
![]() | ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವುರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. |
![]() | ಕನಿಷ್ಠ ಬೆಂಬಲ ಬೆಲೆಯಡಿ ರಾಗಿ ಖರೀದಿ: ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೆರಿಸೋಮವಾರದಿಂದ ಕನಿಷ್ಠ ಬೆಂಬಲ ಬೆಲೆ ಕಾರ್ಯಕ್ರಮದಡಿ ರಾಗಿಯನ್ನು ಸರಕಾರ ಖರೀದಿಸಲಿದ್ದು, ಪ್ರತಿ ಕ್ವಿನಿಟಾಲ್ಗೆ 3377 ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ. |
![]() | ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣತಾಲ್ಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. |
![]() | ಚಿತ್ರದುರ್ಗದಲ್ಲಿ ಮತ್ತೆ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು, ಓರ್ವನಿಗೆ ಗಾಯಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ನಸುಕಿನ ಜಾವ ಕೂಡ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. |
![]() | ಚಿತ್ರದುರ್ಗ: ಲಾರಿ-ಆಟೋ ಭೀಕರ ಅಪಘಾತ; ಮೂವರ ಸಾವುಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಚಿತ್ರದುರ್ಗಲ್ಲಿ ನಡೆದಿದೆ. |
![]() | ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ರಸ್ತೆ ಅಪಘಾತ: ಓರ್ವ ಸಾವುಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವಿಗೀಡಾಗಿದ್ದಾರೆ. |
![]() | ಚಿತ್ರದುರ್ಗದಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ದುರ್ಮರಣಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. |
![]() | ತರಳಬಾಳು ಶಾಲೆಯ ಹೆಣ್ಣುಮಕ್ಕಳ ಚಮತ್ಕಾರ: 'ಮಲ್ಲಿ ಹಗ್ಗ'ದ ಮೂಲಕ ಯೋಗಾಸನ; ಇದು 'ಮಲ್ಲಕಂಬ'ದ ಒಂದು ಭಾಗಇದು ಭಾರತೀಯ ಸಾಂಪ್ರದಾಯಿಕ ಕ್ರೀಡೆ ಹಗ್ಗ ಕುಶಲಕಲೆಯ ಮತ್ತೊಂದು ಆವೃತ್ತಿಯಾಗಿದೆ: ಹಗ್ಗದಲ್ಲಿ ಗಾಳಿಯ ಮಧ್ಯೆ ಆಸನ ಮತ್ತು ಚಮತ್ಕಾರಗಳನ್ನು ತೋರಿಸುತ್ತಿದ್ದರು. ಮಲ್ಲಿ ಹಗ್ಗ ಎಂದರೆ ಮಹಿಳೆಯರು ಹಗ್ಗದಲ್ಲಿ ಆಸನ, ಯೋಗಗಳನ್ನು ಪ್ರದರ್ಶಿಸುವುದಾಗಿದೆ. |
![]() | ಚಿತ್ರದುರ್ಗದಲ್ಲಿ ಭೀಕರ ಅಪಘಾತ: 2 ಸಾವು, 10 ಮಂದಿಗೆ ಗಾಯಚಿತ್ರದುರ್ಗದಲ್ಲಿ ಸೋಮವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ ಪಟ್ಟು 10 ಮಂದಿ ಗಾಯಗೊಂಡಿದ್ದಾರೆ. |
![]() | ಬ್ಯಾಂಕ್ ಸಾಲ ತೀರಿಸಲು ವಿನಿಮಯ ವ್ಯವಸ್ಥೆಯ ಆಂದೋಲನ ಪ್ರಾರಂಭಿಸಿದ ರೈತರುರಾಗಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸುವಲ್ಲಿ ಸರ್ಕಾರದ ವೈಫಲ್ಯದಿಂದ ಬೇಸತ್ತ ಹೊಸದುರ್ಗ ರೈತರು ಪುರಾತನ ವಿನಿಮಯ ವ್ಯವಸ್ಥೆಯ ಮೊರೆ ಹೋಗಿದ್ದು ಆಂದೋಲನವನ್ನು ಪ್ರಾರಂಭಿಸಿದ್ದಾರೆ. |
![]() | ಚಿತ್ರದುರ್ಗ: ಸೌರಚಾಲಿತ ಹಾಲು ಕರೆಯುವ ಯಂತ್ರಗಳ ಬಳಕೆಯಿಂದ ರೈತರ ಲಾಭ ಹೆಚ್ಚಳಹಾಲು ಕರೆಯುವ ಪ್ರಕ್ರಿಯೆಯನ್ನು ಸರಳೀಕರಿಸಲು ಜಿಲ್ಲೆಯ ರೈತರು ಸೌರಚಾಲಿತ ಹಾಲು ಕರೆಯುವ ಯಂತ್ರಗಳಿಗೆ ಮೊರೆ ಹೋಗುತ್ತಿದ್ದಾರೆ. |
![]() | ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 500 ಕೋಟಿ ರೂ ಮೀಸಲುರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. |
![]() | ಹಿರಿಯೂರಿನಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿ; ಮೂವರು ಸಾವುಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವ್ನಪ್ಪಿದ್ದಾರೆ. |
![]() | ಚಿತ್ರದುರ್ಗ: ಗುಯಿಲಾಳು ಟೋಲ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲಿಯೇ ಸಾವುಜಿಲ್ಲೆಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. |
![]() | ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರು ಮನೆಯಷ್ಟೇ ಸಂತಸ ನೀಡಿದೆ: ಬಿಸಿ ಪಾಟೀಲ್ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ ನೀಡಿದೆ. ಚಿತ್ರದುರ್ಗ ಜಿಲ್ಲೆಗೆ ಉತ್ತಮವಾದ ಭವಿಷ್ಯ ಕೊಡಲು ಸಾಧ್ಯವಾದಷ್ಟು ಪ್ರಾಮಾ಼ಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದ್ದಾರೆ. |