• Tag results for Chittor

ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಭೀಕರ ಅಪಘಾತ: 12 ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ

ಜಿಲ್ಲೆಯ ಬಂಗರುಪಲೆಂ ಮಂಡಲದಲ್ಲಿ ಶನಿವಾರ ಟ್ರಕ್‍ವೊಂದು ಓಮ್ನಿ ವ್ಯಾನ್ ಮತ್ತು ಇತರ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 

published on : 9th November 2019

ಚಿತ್ತೂರು: ಕಾರು ಪಲ್ಟಿ, ಬೆಂಗಳೂರಿನ ಐವರು ಸಜೀವ ದಹನ

ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಐವರು ಸಜೀವ ದಹನವಾದ ದಾರುಣ ಘಟನೆ ಶನಿವಾರ ಚಿತ್ತೂರಿನ ಪಲಮನೇರು ಮಂಡಲಂ ಬಳಿ ನಡೆದಿದೆ.

published on : 14th September 2019