- Tag results for Chris Rock
![]() | 'ದಿ ಮಾಸ್ಕ್' ಖ್ಯಾತಿಯ ಹಾಸ್ಯ ನಟ ಜಿಮ್ ಕ್ಯಾರಿ ಚಿತ್ರರಂಗಕ್ಕೆ ನಿವೃತ್ತಿಆಸ್ಕರ್ ಸಮಾರಂಭದಲ್ಲಿ ಕ್ರಿಸ್ ರಾಕ್ ಗೆ ನಟ ವಿಲ್ ಸ್ಮಿತ್ ಕಪಾಳ ಮೋಕ್ಷ ಮಾಡಿದ ಘಟನೆ ಕುರಿತು ಅವರು ಅಸಹನೆ ವ್ಯಕ್ತಪಡಿಸಿದ್ದರು. |
![]() | ಹಾಲಿವುಡ್ ನ ಪ್ರತಿಷ್ಟಿತ ಆಸ್ಕರ್ ಅಕಾಡೆಮಿಗೆ ನಟ ವಿಲ್ ಸ್ಮಿತ್ ರಾಜಿನಾಮೆ: ಕಪಾಳಮೋಕ್ಷಕ್ಕೆ ಕ್ಷಮೆ ಕೋರಿದ ನಟಇತ್ತೀಚಿಗೆ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರೂಪಕ ಕ್ರಿಸ್ ರಾಕ್ ಅವರಿಗೆ ವೇದಿಕೆಯ ಮೇಲೆ ಕಪಾಳಮೋಕ್ಷ ಮಾಡಿದ ವಿಲ್ ಸ್ಮಿತ್ ವಿವಾದ ಸೃಷ್ಟಿಸಿದ್ದರು. |
![]() | ಆಸ್ಕರ್ ವೇದಿಕೆಯಲ್ಲಿ ಹಾಸ್ಯ ನಟ ಕ್ರಿಸ್ ರಾಕ್ ಗೆ ಕಪಾಳ ಮೋಕ್ಷ: ಕ್ಷಮೆ ಕೇಳಿದ ನಟ ವಿಲ್ ಸ್ಮಿತ್ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ನಿಯನ್ನು ಹಾಸ್ಯ ಮಾಡಿದ ಹಾಸ್ಯನಟ ಹಾಗೂ ನಿರೂಪಕ ಕ್ರಿಸ್ ರಾಕ್ ಗೆ ವೇದಿಕೆ ಮೇಲೆ ಹೋಗಿ ಅಮೆರಿಕದ ನಟ ವಿಲ್ ಸ್ಮಿತ್ ಕಪಾಳ ಮೋಕ್ಷ ಮಾಡಿದ್ದು ಭಾರೀ ಸುದ್ದಿಯಾಗಿತ್ತು. ಈ ಬಾರಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ವಿಲ್ ಸ್ಮಿತ್ ವರ್ತನೆಗೆ ವ್ಯಾಪಕ ಖಂಡನೆ ಕೂಡ ವ್ಯಕ್ತವಾಗಿತ್ತು. |
![]() | ಆಸ್ಕರ್ ಪ್ರಶಸ್ತಿ ಕಾರ್ಯಕ್ರಮ: ವೇದಿಕೆ ಮೇಲೆ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ನಟ ವಿಲ್ ಸ್ಮಿತ್!ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಖ್ಯಾತ ಹಾಲಿವುಡ್ ನಟ ವಿಲ್ ಸ್ಮಿತ್ ವೇದಿಕೆ ಮೇಲೆ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ವರದಿಯಾಗಿದೆ. |