- Tag results for Christchurch
![]() | ಶ್ರೀಲಂಕಾದಲ್ಲಿ ಮತ್ತೆ ಸರಣಿ ಬಾಂಬ್ ಸ್ಫೋಟ; 2 ಸಾವುಶ್ರೀಲಂಕಾದಲ್ಲಿ ಏಪ್ರಿಲ್ 21ರಂದು ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಅಮಾಯಕರು ಮೃತಪಟ್ಟಿದ್ದು ಇದೀಗ ಮತ್ತೆ ಲಂಕಾದ ಮೂರು ಕಡೆ ಸರಣಿ ಬಾಂಬ್ ಸ್ಫೋಟ... |
![]() | ಲಂಕಾದಲ್ಲಿ ಮತ್ತೆ ಉಗ್ರರ ಹಾವಳಿ, ಯೋಧರ ಗುಂಡಿಗೆ ಇಬ್ಬರು ಶಂಕಿತ ಇಸಿಸ್ ಉಗ್ರರು ಹತ!ಕೊಲಂಬೋ ಸರಣಿ ಬಾಂಬ್ ಸ್ಫೋಟ ಹಸಿರಾಗಿರುವಂತೆಯೇ ಶ್ರೀಲಂಕಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ಇಬ್ಬರು ಶಂಕಿತ ಉಗ್ರರನ್ನು ಶ್ರೀಲಂಕಾ ಸೇನಾಪಡೆಗಳು ಹೊಡೆದುರುಳಿಸಿವೆ. |
![]() | ಶ್ರೀಲಂಕಾ ಉಗ್ರ ದಾಳ: ಹಿಂದೂ ಮಹಾಸಾಗರದಲ್ಲಿ 10 ಸಾವಿರ ಸೈನಿಕರ ನಿಯೋಜನೆಶ್ರೀಲಂಕಾದಲ್ಲಿ ಮತ್ತೆ ಉಗ್ರ ಹಾವಳಿ ಮುಂದುವರೆದಿರುವಂತೆಯೇ ಹಿಂದೂ ಮಹಾಸಾಗರದಲ್ಲಿ ಸುಮಾರು 10 ಸಾವಿರ ಸೈನಿಕರನ್ನು ನಿಯೋಜಿಸಲಾಗಿದ್ದು, ಲಂಕಾದಲ್ಲಿ ಅವಿತಿರುವ ಉಗ್ರರು ಯಾವುದೇ ಕಾರಣಕ್ಕೂ ಪರಾರಿಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. |
![]() | ಶ್ರೀಲಂಕಾದಲ್ಲಿ ಮುಂದುವರೆದ ಉಗ್ರ ದಾಳಿ: ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಧಾರ್ಮಿಕ ಮುಖಂಡರ ಸಲಹೆ!ಸರಣಿ ಬಾಂಬ್ ಸ್ಫೋಟದಿಂದ ತತ್ತರಿಸಿ ಹೋಗಿರುವ ಶ್ರೀಲಂಕಾದಲ್ಲಿ ಆತಂಕ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಾರ್ಥನೆಗಾಗಿ ಮಸೀದಿ ಮತ್ತು ಚರ್ಚೆ ಗಳಿಗೆ ಆಗಮಿಸಿದಂತೆ ಧಾರ್ಮಿಕ ಮುಖಂಡರು ಸಲಹೆ ನೀಡಿದ್ದಾರೆ. |
![]() | ಶ್ರೀಲಂಕಾದಲ್ಲಿ ಮತ್ತೆ ಉಗ್ರ ದಾಳಿ: ರಕ್ಷಣೆ, ಪೊಲೀಸ್ ಮುಖ್ಯಸ್ಥರ ತಲೆದಂಡಶ್ರೀಲಂಕಾದಲ್ಲಿ ಸಂಭವಿಸುತ್ತಿರುವ ಸರಣಿ ಉಗ್ರ ದಾಳಿ ಅಲ್ಲಿನ ಸರ್ಕಾರ ಕಂಗೆಡಿಸಿದ್ದು, ಪರಿಣಾಮ ಶ್ರೀಲಂಕಾ ರಕ್ಷಣಾ ಮುಖ್ಯಸ್ಥರು ಹಾಗೂ ಪೊಲೀಸ್ ಮುಖ್ಯಸ್ಥರ ತಲೆದಂಡವಾಗಿದೆ. |
![]() | ಶ್ರೀಲಂಕಾ: ಇಸಿಸ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರ ದಾಳಿ; 3 ಉಗ್ರರು, 6 ಮಕ್ಕಳು ಸೇರಿ 15 ಮಂದಿ ಸಾವು!ಈಶಾನ್ಯ ಶ್ರೀಲಂಕಾದಲ್ಲಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರು ದಾಳಿ ನಡೆಸಿದ್ದು, ಈ ವೇಳೆ ನಡೆದ... |
![]() | ಶ್ರೀಲಂಕಾ ಉಗ್ರ ದಾಳಿಯಲ್ಲಿ ಸತ್ತಿದ್ದು 359 ಅಲ್ಲ.. ನಿಖರ ಮಾಹಿತಿ ನೀಡಿದ ಆರೋಗ್ಯ ಇಲಾಖೆ!ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಸಾವನ್ನಪ್ಪಿದವರ ಖಚಿತ ಸಂಖ್ಯೆಯನ್ನು ಆರೋಗ್ಯ ಇಲಾಖೆ ನೀಡಿದ್ದು, ಉಗ್ರ ದಾಳಿಯಲ್ಲಿ ಸತ್ತಿದ್ದು 359 ಅಲ್ಲ ಎಂದು ಹೇಳಿದೆ. |
![]() | ಉಗ್ರ ದಾಳಿ ಹಿನ್ನಲೆ: ಶ್ರೀಲಂಕಾದಲ್ಲಿ ಬುರ್ಖಾ ನಿಷೇಧಕ್ಕೆ ಆಗ್ರಹ!ಕಳೆದ ಭಾನುವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಮಹಿಳಾ ಬಾಂಬರ್ ಇರುವ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದ್ವೀಪ ರಾಷ್ಟ್ರದ ಕೆಲ ಸಂಸದರು ಬುರ್ಖಾ ನಿಷೇಧಕ್ಕೆ ಸಲಹೆ ಮಾಡಿದ್ದಾರೆ. |
![]() | ಉಗ್ರ ದಾಳಿ ಹಿನ್ನಲೆ: ಶ್ರೀಲಂಕಾದಲ್ಲಿ ಚರ್ಚ್ ಗಳು ತಾತ್ಕಾಲಿಕ ಬಂದ್, ಜೀವ ಹಾನಿ ತಡೆಯಲು ಸರ್ಕಾರದ ಕ್ರಮ!ಶ್ರೀಲಂಕಾದಲ್ಲಿ ಸಂಭವಿಸಿದ ಭೀಕರ ಉಗ್ರ ದಾಳಿ ಹಿನ್ನಲೆಯಲ್ಲಿ ರಾಜಧಾನಿ ಕೊಲಂಬೋದ ಪ್ರಮುಖ ಚರ್ಚ್ ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಕುರಿತು ಚಿಂತಿಸಲಾಗುತ್ತಿದೆ. |
![]() | ಶ್ರೀಲಂಕಾ ಸರಣಿ ಸ್ಫೋಟದ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಸಂಗಕ್ಕಾರ ವಿಡಿಯೋ ವೈರಲ್, ಇಷ್ಟಕ್ಕೂ ಈ ವಿಡಿಯೋದಲ್ಲೇನಿದೆ?ಇಸಿಸ್ ಉಗ್ರ ಸಂಘಟನೆಯ ಭೀಕರ ಬಾಂಬ್ ಸ್ಫೋಟದ ಬಳಿಕ ಇಡೀ ದ್ವೀಪರಾಷ್ಟ್ರ ಭೀತಿಯಲ್ಲಿದ್ದು, ಇದೇ ಹೊತ್ತಿನಲ್ಲಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರ ಒಂದು ಹಳೆಯ ವಿಡಿಯೋ ಈಗ ವೈರಲ್ ಆಗುತ್ತಿದೆ. |
![]() | ಶ್ರೀಲಂಕಾ ಉಗ್ರ ದಾಳಿಯ ಶಂಕಿತ ರೂವಾರಿ, ಮೂಲಭೂತವಾದಿ ನಾಯಕ ಝಹ್ರಾನ್ ಹಶೀಂ ಸಾವುಶ್ರೀಲಂಕಾ ಉಗ್ರ ದಾಳಿಯ ಶಂಕಿತ ರೂವಾರಿ ಹಾಗೂ ಕುಖ್ಯಾತ ವಿವಾದಾತ್ಮಕ ಮೂಲಭೂತವಾದಿ ಮುಖಂಡ ಝಹ್ರಾನ್ ಹಶೀಂ ಸಾವನ್ನಪ್ಪಿದ್ದಾನೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಹೇಳಿದ್ದಾರೆ. |
![]() | ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ; ಸಾವಿನ ಸಂಖ್ಯೆ 359ಕ್ಕೆ ಏರಿಕೆಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಭೀಕರ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. |
![]() | ಭೀಕರ ಮಾರಣ ಹೋಮ ನಡೆದ 3 ದಿನಗಳ ಬಳಿಕ ಕೊಲಂಬೋದಲ್ಲಿ ಮತ್ತೊಂದು ಸಜೀವ ಬಾಂಬ್ ಪತ್ತೆ!ಬರೊಬ್ಬರಿ 359 ಮಂದಿಯ ಸಾವಿಗೆ ಕಾರಣವಾಗಿದ್ದ ಇಸಿಸ್ ಉಗ್ರರ ಮಾರಣ ಹೋಮ ನಡೆದ ಮೂರು ದಿನಗಳ ಬಳಿಕ ಶ್ರೀಲಂಕಾದ ಕೊಲಂಬೋದಲ್ಲಿ ಮತ್ತೊಂದು ಸಜೀವ ಬಾಂಬ್ ಪತ್ತೆಯಾಗಿದೆ. |
![]() | ಕ್ರೈಸ್ಟ್ ಚರ್ಚ್ ದಾಳಿಗೆ ಪ್ರತೀಕಾರವಾಗಿ ಕೊಲಂಬೊ ಸರಣಿ ಬಾಂಬ್ ಸ್ಫೋಟ..!ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನ ಮಸೀದಿಯಲ್ಲಿ ಕಳೆದ ಮಾರ್ಚ್ ನಲ್ಲಿ ನಡೆದಿದ್ದ ಸಾಮೂಹಿಕ ಹತ್ಯೆಗೆ ಪ್ರತೀಕಾರವಾಗಿ ಶ್ರೀಲಂಕಾದಲ್ಲಿ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ ಎಂದು ಹೇಳಲಾಗಿದೆ. |
![]() | 'ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಿದ್ದು ನಾವೇ': ಉಗ್ರ ದಾಳಿ ಹೊಣೆ ಹೊತ್ತ ಇಸಿಸ್ ಉಗ್ರ ಸಂಘಟನೆನೆರೆಯ ಶ್ರೀಲಂಕಾದಲ್ಲಿ 320ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಭೀಕರ ಬಾಂಬ್ ಸ್ಫೋಟ ದಾಳಿ ನಡೆಸಿದ್ದು ನಾವೇ ಎಂದು ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ. |