• Tag results for Christian

ಪಾಕಿಸ್ತಾನ: 'ಜೀಸಸ್ ಸರ್ವೋಚ್ಚ' ಎಂದಿದ್ದ ವ್ಯಕ್ತಿಗೆ ಗಲ್ಲು!

ಸುಮಾರು ಐದು ವರ್ಷಗಳ ಹಿಂದೆ ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಮೆಕ್ಯಾನಿಕ್‌ಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.

published on : 6th July 2022

ಬೆಂಗಳೂರಿನ ರೋಹಿಂಗ್ಯಾ ಶಿಬಿರದಲ್ಲಿ ಧಾರ್ಮಿಕ ಮತಾಂತರ!!

ಬೆಂಗಳೂರಿನ ರೋಹಿಂಗ್ಯಾ ಶಿಬಿರದಲ್ಲಿ ಧಾರ್ಮಿಕ ಮತಾಂತರ ನಡೆಯುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಹತ್ತಾರು ಕುಟುಂಬಗಳು ಮತಾಂತರವಾಗಿವೆ ಎಂದು ಹೇಳಲಾಗಿದೆ.

published on : 24th June 2022

ಹಿಂದೂಗಳು, ಕ್ರಿಶ್ಚಿಯನ್ ಕೂಡ ಗೋಮಾಂಸ ತಿನ್ನುತ್ತಾರೆ; ತಿನ್ನಬೇಕು ಅನ್ನಿಸಿದರೆ ನಾನು ತಿನ್ನುತ್ತೇನೆ: ಸಿದ್ದರಾಮಯ್ಯ

‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

published on : 23rd May 2022

ಕೇರಳ: ಹದಿಹರೆಯದ ಯುವಕರ ಮೇಲೆ ಲೈಂಗಿಕ ದೌರ್ಜನ್ಯ- ಕ್ರೈಸ್ತ ಪಾದ್ರಿಗೆ 18 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹದಿಹರೆಯದ ಯುವಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೈಸ್ತ ಪಾದ್ರಿಯೋರ್ವನಿಗೆ ಕೇರಳ ಹೈಕೋರ್ಟ್ 18 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ನೀಡಿದೆ.

published on : 30th April 2022

ಶಿವಮೊಗ್ಗ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವ ಯತ್ನ, ಪಾದ್ರಿ ವಿರುದ್ಧ ಕೇಸ್ ದಾಖಲು

ಗಾರೆ ಕೆಲಸ ಮಾಡುತ್ತಿದ್ದ ಕುಟುಂಬವೊಂದನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದ ಆರೋಪದ ಮೇರೆಗೆ ಪಾದ್ರಿಯೊಬ್ಬರ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. 

published on : 7th February 2022

ದ್ವೇಷಪೂರಿತ ಭಾಷಣ ಆರೋಪ: ಮುಸ್ಲಿಂ ಮೌಲ್ವಿ ವಿರುದ್ಧ ಪ್ರಕರಣ ದಾಖಲು!

ಕ್ರಿಶ್ಚಿಯನ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸ್ ಸೈಬರ್ ಕ್ರೈಂ ವಿಭಾಗವು ಮುಸ್ಲಿಂ ಮೌಲ್ವಿ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 7th January 2022

'ನಿಮ್ಮ ಹೆಸರು, ಊರು, ಜಾತಿ ಹೇಳಿ': ಸ್ವ ಕ್ಷೇತ್ರದಲ್ಲಿ ಬಲವಂತ ಮತಾಂತರ ಬಗ್ಗೆ ವರದಿ ನೀಡಲು ಸ್ವತಃ ಸಮೀಕ್ಷೆಗಿಳಿದ ಶಾಸಕ ಗೂಳಿಹಟ್ಟಿ ಶೇಖರ್!

ಹೊಸದುರ್ಗ ಚರ್ಚ್ ನಲ್ಲಿ ನಿನ್ನೆ ಭಾನುವಾರ ಕ್ರೈಸ್ತ ಧರ್ಮೀಯರು ಸಾಮೂಹಿಕ ಪ್ರಾರ್ಥನೆ ಮುಗಿಸಿಕೊಂಡು ಬರುವ ವೇಳೆ ವಿಚಿತ್ರ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ ಶೇಖರ್ ಮತ್ತು ಅವರ ಬೆಂಬಲಿಗರು ಚರ್ಚ್ ನ ಗೇಟ್ ಮುಂದೆ ನಿಂತು ಚರ್ಚ್ ನಲ್ಲಿ ಪ್ರಾರ್ಥನೆ ಮುಗಿಸಿಕೊಂಡು ಬರುವವರೆಲ್ಲರಲ್ಲಿಯೂ ಅವರ ಹೆಸರೇನು, ಎಲ್ಲಿಂದ ಬಂದಿದ್ದಾರೆ, ಅವರ ಜ

published on : 20th December 2021

ಕ್ರೈಸ್ತರ ಧಾರ್ಮಿಕ ಗ್ರಂಥಗಳನ್ನು ಸುಟ್ಟ ಪ್ರಕರಣ: ತನಿಖೆಗೆ ಕೋಲಾರ ಎಸ್ ಪಿ ಆದೇಶ

ಕೋಲಾರದ ಶ್ರೀನಿವಾಸಪುರದಲ್ಲಿ ಕ್ರೈಸ್ತರ ಧಾರ್ಮಿಕ ಗ್ರಂಥಗಳನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಎಸ್ ಪಿ ಕಿಶೋರ್ ಬಾಬು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ.

published on : 14th December 2021

ಹೊಸದುರ್ಗ ತಾಲ್ಲೂಕಿನಲ್ಲಿ ಬಲವಂತದ ಮತಾಂತರ: ಶಾಸಕ ಗೂಳಿಹಟ್ಟಿ ಶೇಖರ್ ಆರೋಪ; ಆದರೆ ಸಮೀಕ್ಷೆಯಲ್ಲಿ ಕಂಡುಬಂದಿದ್ದೇ ಬೇರೆ!

ಇತ್ತೀಚೆಗೆ ವಿಧಾನಸೌಧ ಕಲಾಪ ವೇಳೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ಕ್ಷೇತ್ರದಲ್ಲಿ ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಕೆಲಸ ನಡೆಯುತ್ತಿದೆ, ತಮ್ಮ ತಾಯಿಯೇ ಬಲವಂತ ಮತಾಂತರಕ್ಕೆ ಒಳಗಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.

published on : 1st December 2021

ಬಲವಂತದ ಮತಾಂತರ: ಹಾಸನದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಇಬ್ಬರು ಯುವಕರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಬೇಲೂರು ಪಟ್ಟಣದ ಹೊರವಲಯದಲ್ಲಿ ಕ್ರೈಸ್ತ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

published on : 30th November 2021

ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಸಮೀಕ್ಷೆ ಸಮುದಾಯವನ್ನು ಗುರಿ ಮಾಡಿದಂತಾಗುತ್ತದೆ: ಚರ್ಚ್'ಗಳ ಅಸಮಾಧಾನ

ರಾಜ್ಯದಲ್ಲಿನ ಅಧಿಕೃತ ಮತ್ತು ಅನಧಿಕೃತ ಕ್ರಿಶ್ಚಿಯನ್‌ ಮಿಷನರಿಗಳ ಸಮೀಕ್ಷೆ ನಡೆಸುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ನೀಡಿರುವ ಸೂಚನೆಗೆ ಚರ್ಚೆಗಳು ಅಸಮಾಧಾನ ವ್ಯಕ್ತಪಡಿಸಿವೆ.

published on : 16th October 2021

ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮ: ಕ್ರೈಸ್ತ ಮಿಷನರಿಗಳ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ

ಬಲವಂತದ ಮತಾಂತರದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲಿನ ಅಧಿಕೃತ ಮತ್ತು ಅನಧಿಕೃತ ಕ್ರಿಶ್ಚಿಯನ್‌ ಮಿಷನರಿಗಳು ಎಷ್ಟಿವೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಸೂಚನೆ ನೀಡಿದೆ ತಿಳಿದುಬಂದಿದೆ.

published on : 16th October 2021

ಬೆಂಗಳೂರು: ಬಲವಂತವಾಗಿ 80 ಮಕ್ಕಳನ್ನು ಮತಾಂತರ ಮಾಡಿಸಿದ ಆರೋಪ; ಪೊಲೀಸರಿಗೆ ದೂರು

ಮತಾಂತರ ತಡೆಯಲು ರಾಜ್ಯದಲ್ಲಿ ಬಲವಾದ ಕಾಯ್ದೆ ತರುವ ಚಿಂತನೆಯಲ್ಲಿ ಸರ್ಕಾರವಿರುವ ಬೆನ್ನಲ್ಲೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಸುಮಾರು 80 ಮಕ್ಕಳಿಂದ ಕ್ರೈಸ್ತ ಧರ್ಮಕ್ಕೆ ಸೇರಿದ್ದ ಪ್ರಾರ್ಥನೆ ಮಾಡಿಸಿ ಮಕ್ಕಳನ್ನು ಬಲವಂತದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿಸಲಾಗುತ್ತಿದೆ.

published on : 28th September 2021

ಮೋದಿ ಸಂಪುಟದಲ್ಲಿ ಒಬ್ಬರೂ ಕ್ರಿಶ್ಚಿಯನ್, ಮುಸ್ಲಿಂ ಸಚಿವರಿಲ್ಲ... ಇದೆಂತಹ ವಿಕಾಸ: ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ, ಆದರೆ ಮಂತ್ರಿಮಂಡಲದಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್, ಮುಸ್ಲಿಂ ಸಚಿವನಿಗೆ ಅವಕಾಶ ನೀಡಿಲ್ಲ... ಇದೆಂತಹ ವಿಕಾಸ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. 

published on : 27th September 2021

ಚತ್ತೀಸ್ ಗಢ ಕ್ರೈಸ್ತ ಪಾದ್ರಿ ಮೇಲೆ ಬಲಪಂಥೀಯರ ದಾಳಿ: ಮತಾಂತರ ನಡೆಸುತ್ತಿದ್ದ ಆರೋಪ

ಮತಾಂತರ ಆರೋಪ  ಸಂಬಂಧ ಪೊಲಿಸರು ಹರೀಶ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದರು. ಪೊಲೀಸ್ ಠಾಣೆಯಲ್ಲಿ ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಪಾದ್ರಿ ಮೇಲೆ ದಾಳಿ ನಡೆಸಿದ್ದರು.

published on : 6th September 2021
1 2 > 

ರಾಶಿ ಭವಿಷ್ಯ