- Tag results for Christians
![]() | ಈಸ್ಟರ್ ಹಿನ್ನೆಲೆ: ದೆಹಲಿಯ ಚರ್ಚ್ ನಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ!ಪ್ರಧಾನಿ ನರೇಂದ್ರ ಮೋದಿ ಭಾನುವಾರದಂದು ಈಸ್ಟರ್ ಅಂಗವಾಗಿ ನವದೆಹಲಿಯಲ್ಲಿನ ಸೇಕ್ರೆಡ್ ಹಾರ್ಡ್ ಕ್ಯಾಥಡ್ರಲ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. |
![]() | ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಆರೋಪ: ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲುಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಚರ್ಚ್‌ಗಳ ಮೇಲಿನ ದಾಳಿ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕ್ರೈಸ್ತರಿಂದ ಪ್ರತಿಭಟನೆದೇಶದ ವಿವಿಧ ಭಾಗಗಳಲ್ಲಿ ಚರ್ಚುಗಳ ಮೇಲಿನ ದಾಳಿ, ಹಿಂಸಾಚಾರ ಮತ್ತು ಕ್ರೈಸ್ತರ ಬಂಧನ ಖಂಡಿಸಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು. |
![]() | ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ, ಕ್ರೈಸ್ತರ ಮನೆಗಳು ಧ್ವಂಸಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಕಳೆದ 70 ವರ್ಷಗಳಿಂದ ವಾಸಿಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯ, ಹಿಂದೂ ಮತ್ತು ಕ್ರಿಶ್ಚಿಯನ್ ಕುಟುಂಬದ ಮನೆಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. |