- Tag results for City Police
![]() | ಭ್ರಷ್ಟಾಚಾರ ಆರೋಪ: ಮಂಗಳೂರು ನಗರ ಪೊಲೀಸ್ ಕಮಿಷನರ್ ಗೆ ಲೋಕಾಯುಕ್ತ ನೋಟಿಸ್ ಜಾರಿಉಳ್ಳಾಲ ನಿವಾಸಿ ಮೊಹಮ್ಮದ್ ಕಬೀರ್ ಎಂಬಾತ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹಾಗೂ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪದ ಕುರಿತು ವರದಿ ನೀಡುವಂತೆ ಲೋಕಾಯುಕ್ತರು ಎನ್.ಶಶಿಕುಮಾರ್ ಅವರನ್ನು ಕೇಳಿದ್ದಾರೆ. |
![]() | ಫಿಫಾ ವಿಶ್ವಕಪ್ ಫುಟ್ಬಾಲ್: ಹೋಟೆಲ್, ಕ್ಲಬ್, ಬಾರ್, ರೆಸ್ಟೋರೆಂಟ್ ವ್ಯಾಪಾರದ ಅವಧಿ ವಿಸ್ತರಿಸಿದ ಬೆಂಗಳೂರು ಪೊಲೀಸ್ಕತಾರ್ ವಿಶ್ವಕಪ್ ಫೀವರ್ ಬೆಂಗಳೂರಿಗೂ ತಟ್ಟಿದ್ದು ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಬೆಂಗಳೂರು ಪೊಲೀಸರು ನಗರದಲ್ಲಿನ ತಿಂಡಿ-ತಿನಿಸು ವ್ಯಾಪಾರದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. |
![]() | ವಿವಿಧ ವಿಶ್ವವಿದ್ಯಾಲಯಗಳ 1,000 ನಕಲಿ ಸರ್ಟಿಫಿಕೇಟ್, ಸೀಲ್ ಗಳ ವಶ- ಪ್ರತಾಪ್ ರೆಡ್ಡಿಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಸುತ್ತಿದ್ದ ಜಾಲವೊಂದನ್ನು ಬೇಧಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ರ್ಯಾಪಿಡೊ ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್; ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಇಬ್ಬರ ಬಂಧನಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಡ್ರಾಪ್ ಮಾಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. |
![]() | ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ. |
![]() | ಎಲೆಕ್ಟ್ರಾನಿಕ್ ಸಿಟಿ ರಾಬರಿ ಪ್ರಕರಣ: ರಾಜಸ್ಥಾನದವರೆಗೂ ದರೋಡೆಕೋರರ ಅಟ್ಟಾಡಿಸಿ ಬಂಧಿಸಿದ ಬೆಂಗಳೂರು ಪೊಲೀಸರುಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು, ರಾಜಸ್ಥಾನದವರೆಗೂ ದರೋಡೆಕೋರರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ನ್ಯೂಯಾರ್ಕ್ ಶೂಟೌಟ್; ಉಗ್ರ ಕೃತ್ಯವೆಂದು ತನಿಖೆ ಮಾಡಲಾಗಿಲ್ಲ, ಯಾರೂ ಪ್ರಾಣಾಪಾಯದಲ್ಲಿಲ್ಲ: ನ್ಯೂಯಾರ್ಕ್ ಸಿಟಿ ಪೊಲೀಸ್ ಕಮಿಷನರ್ಅಮೆರಿಕದ ನ್ಯೂಯಾರ್ಕ್ನ ಬ್ರೂಕ್ಲಿನ್ನಲ್ಲಿರುವ ಸುರಂಗಮಾರ್ಗ ನಿಲ್ದಾಣದಲ್ಲಿ ಮಂಗಳವಾರ ಸಂಭವಿಸಿದ ಶೂಟೌಟ್ ಪ್ರಕರಣವನ್ನು ಉಗ್ರ ಕೃತ್ಯವೆಂದು ತನಿಖೆ ಮಾಡಲಾಗಿಲ್ಲ ಎಂದು ನ್ಯೂಯಾರ್ಕ್ ಸಿಟಿ ಪೊಲೀಸ್ ಕಮಿಷನರ್ ಕೀಚಂಟ್ ಸೆವೆಲ್ ಹೇಳಿದ್ದಾರೆ. |