- Tag results for Civic Chandran
![]() | ಲೈಂಗಿಕ ಕಿರುಕುಳ ಪ್ರಕರಣ: ತನಿಖಾಧಿಕಾರಿ ಮುಂದೆ ಲೇಖಕ ಸಿವಿಕ್ ಚಂದ್ರನ್ ಹಾಜರುಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ ಮಂಗಳವಾರ ಬೆಳಗ್ಗೆ ವಡಗರ ಡಿವೈಎಸ್ ಎದುರು ಶರಣಾಗಿದ್ದಾರೆ. |
![]() | ಪ್ರಚೋದನಕಾರಿ ಬಟ್ಟೆ ಧರಿಸಿದ್ದರಿಂದ ಇದು ಲೈಂಗಿಕ ಕಿರುಕುಳವಾಗಲ್ಲ; ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯದೂರುದಾರರು ಪ್ರಚೋದನಕಾರಿ ಉಡುಗೆ ತೊಟ್ಟಿರುವುದರಿಂದ ಇದನ್ನು ಲೈಂಗಿಕ ಕಿರುಕುಳ ಪ್ರಕರಣ ಎಂದು ಪರಿಗಣಿಸಲು ಆಗುವುದಿಲ್ಲ. ಪ್ರಾಥಮಿಕವಾಗಿ ಈ ಪ್ರಕರಣವು ನಿಲ್ಲುವುದಿಲ್ಲ ಎಂದಿರುವ ಕೇರಳದ ನ್ಯಾಯಾಲಯ, ಖ್ಯಾತ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ಗೆ ಬುಧವಾರ ಜಾಮೀನು ಮಂಜೂರು ಮಾಡಿದೆ. |