• Tag results for Civilian Traffic Ban On Highway

ಜಮ್ಮು ಮತ್ತು ಕಾಶ್ಮೀರ: ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ ನಿಯಮ ಜಾರಿ

ಪುಲ್ವಾಮ ಉಗ್ರ ದಾಳಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿ ಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ.

published on : 7th April 2019

ಕಾಶ್ಮೀರ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ; 'ಸರ್ಕಾರದ ಬುದ್ದಿ ಹೀನ ನಡೆ' ಎಂದ ವಿಪಕ್ಷಗಳು

ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಸೇನೆ ಮತ್ತು ಸರ್ಕಾರದ ಈ ನಡೆಯನ್ನು ಬುದ್ದಿ ಹೀನ ನಡೆ ಎಂದು ವಿಪಕ್ಷಗಳು ಟೀಕಿಸಿವೆ.

published on : 7th April 2019

ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ: ಕೇಂದ್ರದ ವಿರುದ್ಧ ಮತ್ತೆ ಅಬ್ಬರಿಸಿದ ಮೆಹಬೂಬಾ ಮುಫ್ತಿ

ಯಾವುದೇ ಕಾರಣಕ್ಕೂ ಜಮ್ಮು ಮತ್ತು ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ ಎಂದು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

published on : 7th April 2019