- Tag results for Civilian killings
![]() | ನಾಗಾಲ್ಯಾಂಡ್ ನಾಗರಿಕರ ಹತ್ಯೆ: ಹಾರ್ನ್ಬಿಲ್ ಉತ್ಸವ ರದ್ದು, ಸೇನೆಯ ವಿಶೇಷಾಧಿಕಾರ ರದ್ದುಪಡಿಸಲು ಒತ್ತಾಯಭದ್ರತಾ ಪಡೆಗಳು 14 ನಾಗರಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ವಿರೋಧಿಸಿ ಈಗ ನಡೆಯುತ್ತಿರುವ ಪ್ರಖ್ಯಾತ ವಾರ್ಷಿಕ ಹಾರ್ನ್ಬಿಲ್ ಉತ್ಸವವನ್ನು ರದ್ದುಗೊಳಿಸಲು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರ... |
![]() | ಸೇನೆಯಿಂದ ನಾಗರಿಕರ ಹತ್ಯೆ: ನಾಗಾಲ್ಯಾಂಡ್ಗೆ ಭೇಟಿ ನೀಡಲು ನಾಲ್ವರು ಸದಸ್ಯರ ನಿಯೋಗ ರಚಿಸಿದ ಕಾಂಗ್ರೆಸ್ನಾಗಾಲ್ಯಾಂಡ್ಗೆ ಭೇಟಿ ನೀಡಿ, ಮೋನ್ ಜಿಲ್ಲೆಯಲ್ಲಿ ನಡೆದ ನಾಗರಿಕ ಹತ್ಯೆಗಳ ಕುರಿತು ಒಂದು ವಾರದೊಳಗೆ ವರದಿ ಸಲ್ಲಿಸಲು ಕಾಂಗ್ರೆಸ್ ಸೋಮವಾರ ನಾಲ್ವರು ಸದಸ್ಯರನ್ನೊಳಗೊಂಡ ನಿಯೋಗ ರಚಿಸಿದೆ. |
![]() | ಸೈನಿಕರಿಂದ ನಾಗಾಲ್ಯಾಂಡ್ ನಾಗರೀಕರ ಹತ್ಯೆ: ಕೋರ್ಟ್ ಆಫ್ ಎನ್ ಕ್ವೈರಿ ಆದೇಶಿಸಿದ ಭಾರತೀಯ ಸೇನೆ!!ನಾಗಾಲ್ಯಾಂಡ್ ನಲ್ಲಿ ನಡೆದ 14 ಮಂದಿ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಕೋರ್ಟ್ ಆಫ್ ಎನ್ ಕ್ವೈರಿ (Court of Inquiry)ಗೆ ಆದೇಶ ನೀಡಿದೆ. |
![]() | ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲಾ ಉಗ್ರರನ್ನು ಹೊಡೆದುರುಳಿಸಲಾಗಿದೆ: ಮೂಲಗಳುಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲಾ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ಭಾನುವಾರ ತಿಳಿಸಿವೆ. |
![]() | ಕಣಿವೆ ಪ್ರದೇಶದ ನಾಗರಿಕರ ಹತ್ಯೆಯಲ್ಲಿ ಕಾಶ್ಮೀರಿಗಳು ಭಾಗಿಯಾಗಿಲ್ಲ- ಫಾರೂಖ್ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿಗೆ ನಡೆಯುತ್ತಿರುವ ನಾಗರಿಕರ ಹತ್ಯೆಯಲ್ಲಿ ಕಾಶ್ಮೀರಿಗಳು ಭಾಗಿಯಾಗಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. |
![]() | ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ, ಮತ್ತೆ ಇಬ್ಬರನ್ನು ಗುಂಡಿಕ್ಕಿ ಕೊಂದ ಉಗ್ರರುಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಶ್ರೀನಗರ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಸ್ಥಳೀಯರಲ್ಲದ ಮತ್ತೆ ಇಬ್ಬರು ನಾಗರಿಕರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ... |
![]() | ಕಾಶ್ಮೀರ ನಾಗರಿಕ ಹತ್ಯೆ: ಕಣಿವೆ ರಾಜ್ಯ ತೊರೆಯದಂತೆ ವಲಸಿಗ ಪಂಡಿತ ನೌಕರರಿಗೆ ಸರ್ಕಾರ ಮನವಿಕಳೆದ ವಾರ ಉಗ್ರರಿಂದ ಮೂವರು ಅಲ್ಪಸಂಖ್ಯಾತ ಸಮುದಾಯದವರು ಮತ್ತು ವಲಸಿಗ ಬೀದಿ ಬದಿ ವ್ಯಾಪಾರಿ ಹತ್ಯೆ ನಂತರ ಕಣಿವೆ ರಾಜ್ಯದಲ್ಲಿ ಆತಂಕ ಮನೆ ಮಾಡಿದ್ದು ವಲಸಿಗ ಕಾಶ್ಮೀರಿ ಪಂಡಿತ ಉದ್ಯೋಗಿಗಳನ್ನು ಕಣಿವೆ ಬಿಟ್ಟು ಹೋಗದಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. |
![]() | ಕಾಶ್ಮೀರದಲ್ಲಿ ನಾಗರಿಕ ಹತ್ಯೆಗಳು: ಜಮ್ಮು ಕಾಶ್ಮೀರದಲ್ಲಿ 'ಟಾರ್ಗೆಟ್' ಕೊಲೆ ಸಂಬಂಧ ಕನಿಷ್ಠ 500 ಮಂದಿ ಬಂಧನವಿವಾದಿತ ಪ್ರದೇಶದಲ್ಲಿ ಶಂಕಿತ ಉಗ್ರರ ದಾಳಿಗಳು ಮತ್ತು ಉದ್ದೇಶಿತ ಹತ್ಯೆಗಳ ನಂತರ ಭಾರತೀಯ ನಿಯಂತ್ರಣದಲ್ಲಿರುವ ಕಾಶ್ಮೀರದಲ್ಲಿ ಕನಿಷ್ಠ 500 ಜನರನ್ನು ಸರ್ಕಾರಿ ಪಡೆಗಳು ವಶಕ್ಕೆ ಪಡೆದಿವೆ ಎಂದು ಸ್ಥಳೀಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಕಾಶ್ಮೀರ: ಉಗ್ರರ ಗುಂಡೇಟಿಗೆ ಇಬ್ಬರು ಶಿಕ್ಷಕರು ಬಲಿ; ಭಯ ಹುಟ್ಟಿಸಲು ನಾಗರಿಕ ಹತ್ಯೆ ಎಂದ ಡಿಜಿಪಿಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. |