• Tag results for Clean Chit

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ ಎಂದ ಕಾಂಗ್ರೆಸ್

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು,...

published on : 20th July 2022

2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

published on : 24th June 2022

ಹೆಚ್ ಡಿ ರೇವಣ್ಣ ಮತ ಸಿಂಧು: ಚುನಾವಣಾಧಿಕಾರಿ ಕ್ಲೀನ್ ಚಿಟ್

ಜೆಡಿಎಸ್ ಶಾಸಕ ಹೆಚ್​.ಡಿ.ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಮತದಾನ ಮಾಡುವಾಗ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಗೆ ತೋರಿಸಿದ್ದರು ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ದೂರು ನೀಡಿದ್ದರು.

published on : 10th June 2022

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಎನ್ ಸಿಬಿಯಿಂದ ಕ್ಲೀನ್ ಚಿಟ್!

ಹಡಗಿನಲ್ಲಿ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿ ಬಂಧನಕ್ಕೊಳಗಾದ ಪ್ರಕರಣದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ಸಿಕ್ಕಿದೆ. 

published on : 27th May 2022

ಕಿರುಕುಳ ಪ್ರಕರಣ: ನಟ ನವಾಜುದ್ದೀನ್ ಸಿದ್ದಿಕಿ ಸೇರಿದಂತೆ ಕುಟುಂಬಕ್ಕೆ ಕ್ಲೀನ್ ಚಿಟ್

ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಕುಟುಂಬದ ನಾಲ್ವರಿಗೆ ಉತ್ತರಪ್ರದೇಶದ ಮುಜಾಫರ್‌ನಗರದ ನ್ಯಾಯಾಲಯವು ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ.

published on : 28th April 2022

ರಮೇಶ್ ಜಾರಕಿಹೊಳಿಗೆ ಅತ್ಯಾಚಾರ ಪ್ರಕರಣದಲ್ಲಿ ಬಿಗ್ ರಿಲೀಫ್: ಎಸ್ ಐಟಿ ಕ್ಲೀನ್ ಚಿಟ್; ಮತ್ತೆ  ಸಿಗುತ್ತಾ ಸಚಿವ ಸ್ಥಾನ?

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ವಿಶೇಷ ತನಿಖಾ ದಳ 'ಬಿ' ರಿಪೋರ್ಟ್ ಸಲ್ಲಿಸಿದೆ.

published on : 4th February 2022

ಹೈದರ್ ಪೋರಾ ಎನ್ ಕೌಂಟರ್: ಭದ್ರತಾಪಡೆಗಳಿಗೆ ಕ್ಲೀನ್ ಚಿಟ್ 

ಹೈದರ್ ಪೋರಾ ಎನ್ ಕೌಂಟರ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಜಮ್ಮು-ಕಾಶ್ಮೀರ ಪೊಲೀಸ್ ವಿಭಾಗದ ವಿಶೇಷ ತನಿಖಾ ತಂಡ ಭದ್ರತಾ ಪಡೆಗಳಿಗೆ ಕ್ಲೀನ್ ಚಿಟ್ ನೀಡಿದೆ. 

published on : 28th December 2021

ಕಾರು ಅಪಘಾತದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ್ ಸವದಿಗೆ ಕ್ಲೀನ್ ಚಿಟ್: ಬಾಗಲಕೋಟೆ ಎಸ್ಪಿ

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ಹಿರಿಯ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದು 58 ವರ್ಷದ ರೈತ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಕ್ಲೀನ್ ಚಿಟ್ ನೀಡಿದ್ದಾರೆ.

published on : 6th July 2021

ಸಿಡಿ ಕೇಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ಸಾಧ್ಯತೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

published on : 29th May 2021

ಚಾಮರಾಜನಗರ ಆಕ್ಸಿಜನ್ ದುರಂತ: ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

published on : 13th May 2021

ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ 

ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಹಾಗೂ ಸಹಚರರ ಎನ್ ಕೌಂಟರ್ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ದೊರೆತಿದೆ. 

published on : 21st April 2021

ರಾಶಿ ಭವಿಷ್ಯ