- Tag results for Clinical trial
![]() | ಭಾರತ್ ಬಯೋಟೆಕ್ ನ ಮತ್ತೊಂದು ಲಸಿಕೆಯ ಮೊದಲ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸುಭಾರತ್ ಬಯೋಟೆಕ್ ಸಂಸ್ಥೆಯು ಕೋವಿಡ್ ಚಿಕಿತ್ಸೆಗೆ ಅಭಿವೃದ್ಧಿಪಡಿಸಲಿರುವ ಇನ್ ಸ್ಟ್ರಾನಾಸಲ್ ಲಸಿಕೆ (ಮೂಗಿನ ಮೂಲಕ ನೀಡುವ) ಮೊದಲ ಹಂತದ ಪ್ರಯೋಗ ನಡೆಸಲು ಕೇಂದ್ರ ಔಷಧ ಮಾನದಂಡ ನಿಯಂತ್ರಣ ಸಂಸ್ಥೆ -ಸಿಡಿಎಸ್ಕೊ ತಜ್ಞರ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | 12 ವರ್ಷ ಮೇಲ್ಪಟ್ಟ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಭಾರತ್ ಬಯೋಟೆಕ್ ಸಂಸ್ಥೆಗೆ ಕೇಂದ್ರ ಅನುಮತಿಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅನುಮತಿ ರಡೆದಿರುವ ಭಾರತ್ ಬಯೊಟೆಕ್ ಪ್ರಾಯೋಗಿಕ ಹಂತದ ಮಾದರಿಯಲ್ಲಿ 12 ವರ್ಷಕ್ಕಿಂತ ಹೆಚ್ಚಿನ ಮಕ್ಕಳ ಮೇಲೆ ಪ್ರಯೋಗ ನಡೆಸಲು ಅನುಮತಿ ನೀಡಲಾಗಿದೆ. |
![]() | ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಬಗ್ಗೆ ಸಂತಸ ವ್ಯಕ್ತಪಡಿಸಿದ ಬೆಳಗಾವಿಯ ವೈದ್ಯ ಡಾ.ಅಮಿತ್ ಭಾಟೆ!ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಸಕಾರಾತ್ಮಕ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಜೀವನ್ ರಕ್ಷಾ ಆಸ್ಪತ್ರೆಯ ವೈದ್ಯ ಡಾ. ಅಮಿತ್ ಭಾಟೆ, ಈ ಲಸಿಕೆ ಬಳಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದರಿಂದ ತೀವ್ರ ಸಂತೋಷವಾಗುತ್ತಿದೆ ಎಂದಿದ್ದಾರೆ. |
![]() | ಕೋವಿಡ್-19: ಮೂರನೇ ಹಂತದ 'ಕೋವಾಕ್ಸಿನ್' ಲಸಿಕೆ ಕ್ಲಿನಿಕಲ್ ಟ್ರಯಲ್ ಗೆ ಬಿಎಸ್ವೈ ಚಾಲನೆಕೊರೊನಾ ವ್ಯಾಕ್ಸಿನ್ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. |
![]() | ಭಾರತದಲ್ಲಿ ಸ್ಪುಟ್ನಿಕ್ V ಕೋವಿಡ್-19 ಲಸಿಕೆ ಕ್ಲಿನಿಕಲ್ ಟ್ರಯಲ್ ಗೆ ಅನುಮತಿರಷ್ಯಾದಲ್ಲಿ ತಯಾರಿಸಲಾಗಿರುವ ಸ್ಪುಟ್ನಿಕ್ V ಕೋವಿಡ್-19 ಲಸಿಕೆಯನ್ನು ಭಾರತದಲ್ಲಿ ಕ್ಲಿನಿಕಲ್ ಟ್ರಯಲ್ ಗಳಿಗೆ ಒಳಪಡಿಸಲು ಔಷಧ ನಿಯಂತ್ರಕ (ಡಿಸಿಜಿಐ) ಅನುಮೋದನೆ ನೀಡಿದೆ. |
![]() | ಕೋವಿಡ್-19 ಚಿಕಿತ್ಸೆಗೆ ಆಯುರ್ವೇದ ಉತ್ತಮವೇ?: ಕ್ಲಿನಿಕಲ್ ಟ್ರಯಲ್ ಗಳಿಂದ ಹೊರಬಿತ್ತು ಅಚ್ಚರಿಯ ಮಾಹಿತಿಕೊರೋನಾ ಚಿಕಿತ್ಸೆ, ಕ್ಲಿನಿಕಲ್ ಟ್ರಯಲ್ ಗಳಿಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ ಅಚ್ಚರಿಯ ಹಾಗೂ ಬಹುಮುಖ್ಯವಾದ ಸಂಗತಿ ಹೊರಬಿದ್ದಿದೆ. |
![]() | ಕೊರೋನಾ ಲಸಿಕೆ ಅಭಿವೃದ್ಧಿಗೆ ಸರ್ಕಾರ ಉತ್ತೇಜನ, ಅಂತಿಮ ಹಂತದಲ್ಲಿ ಮೂರು ಪ್ರಯೋಗಗಳು- ಡಾ. ಹರ್ಷವರ್ಧನ್ಕೊರೋನಾಗೆ ಲಸಿಕೆ ಒದಗಿಸಲು ಶ್ರಮಿಸುತ್ತಿರುವ 30 ಕಂಪೆನಿಗಳ ಪೈಕಿ 3 ಕಂಪೆನಿಗಳು ಅಂತಿಮ ಹಂತದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭಾನುವಾರ ಲೋಕಸಭೆಗೆ ತಿಳಿಸಿದ್ದಾರೆ. |
![]() | ಕೋವಿಡ್-19 ಲಸಿಕೆ ಪ್ರಯೋಗಕ್ಕೆ ನೇಮಕಾತಿ ರದ್ದುಪಡಿಸುವಂತೆ ಸೆರಂ ಇನ್ಸ್ ಟಿಟ್ಯೂಗೆ ಡಿಸಿಜಿಐ ಆದೇಶಅಸ್ಟ್ರಾಝೆನಕಾ ಫಾರ್ಮಾ ಕಂಪೆನಿ ಕೋವಿಡ್-19 ಲಸಿಕೆಯ ಪ್ರಯೋಗವನ್ನು ಬೇರೆ ದೇಶಗಳಲ್ಲಿ ನಿಲ್ಲಿಸಿರುವುದರಿಂದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಜೊತೆ ಕೋವಿಡ್-19ನ ಎರಡು ಮತ್ತು ಮೂರನೇ ಹಂತದ ಪ್ರಯೋಗಕ್ಕೆ ನೇಮಕಾತಿಯನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಸೇರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಆದೇಶ ನೀಡಿದೆ |
![]() | ವಿಶ್ವದ ಅತಿದೊಡ್ಡ ಕೋವಿಡ್-19 ಲಸಿಕೆ ಅಧ್ಯಯನ: 30,000 ಸ್ವಯಂಸೇವಕರ ಮೂಲಕ ಅಂತಿಮ ಪರೀಕ್ಷೆ30 ಸಾವಿರ ಯೋಜಿತ ಸ್ವಯಂಸೇವಕರ ನೆರವಿನೊಂದಿಗೆ ಅಮೆರಿಕ ಸರ್ಕಾರದಿಂದ ವಿಶ್ವದ ಅತಿದೊಡ್ಡ ಕೋವಿಡ್ ಲಸಿಕೆ ಅಧ್ಯಯನವು ಸೋಮವಾರದಿಂದ ನಡೆಯುತ್ತಿದೆ. ಇವರಲ್ಲಿ ಅನೇಕ ಮಂದಿ ಅಂತಿಮ ಹಂತದ ಪರೀಕ್ಷೆಗೊಳಪಡುತ್ತಿದ್ದಾರೆ. |
![]() | ಎಲ್ಲ ಸುಸೂತ್ರವಾಗಿ ನಡೆದರೆ 2021ರ ಆರಂಭಕ್ಕೆ 'ಕೊವಾಕ್ಸಿನ್' ಲಭ್ಯ: ಕೊರೋನಾಕ್ಕೆ ಸಿಗಲಿದೆಯೇ ಲಸಿಕೆ?ಕೊವಕ್ಸಿನ್ ನ ಕ್ಲಿನಿಕಲ್ ಪ್ರಯೋಗ ಯಶಸ್ವಿಯಾಗಿ ಪ್ರಾಧಿಕಾರಗಳು ಒಪ್ಪಿಗೆ ನೀಡಿದರೆ 2021ರ ಆರಂಭದಲ್ಲಿ ಕೊರೋನಾ ಸೋಂಕಿಗೆ ಜನರಿಗೆ ಔಷಧಿ ಸಿಗಲಿದೆ ಎಂದು ಭರತ್ ಬಯೋಟೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಡಾ ಕೃಷ್ಣ ಎಲ್ಲಾ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಸುಮಿ ಸುಕನ್ಯಾ ದತ್ತ ಜತೆ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. |