- Tag results for Clothes
![]() | ಮಣಿಪುರ ಹಿಂಸಾಚಾರ: ಪ್ರತಿಪಕ್ಷಗಳಿಂದ ನಾಳೆ ಕಪ್ಪು ಬಟ್ಟೆ ಧರಿಸಿ ಸಂಸತ್ತಿನಲ್ಲಿ ಪ್ರತಿಭಟನೆಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIAದ ಎಲ್ಲಾ ಸಂಸದರು ಗುರುವಾರ ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಧರಣಿ... |
![]() | ತುಳಜಾ ಭವಾನಿ ದೇವಸ್ಥಾನ: ಹಾಫ್ ಪ್ಯಾಂಟ್, ಅಸಭ್ಯ ಬಟ್ಟೆ ಧರಿಸಿ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದ ಆಡಳಿತವು ಅರ್ಧ ಪ್ಯಾಂಟ್ ಅಥವಾ 'ಅಸಭ್ಯ' ಬಟ್ಟೆಗಳನ್ನು ಧರಿಸಿರುವ ಜನರ ಪ್ರವೇಶವನ್ನು ನಿಷೇಧಿಸಿದೆ ಎಂದು ಆಡಳಿತ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಪ್ಲಾಸ್ಟಿಕ್ ಬಾಟಲಿ ಮರುಬಳಕೆಯಿಂದ ಫ್ಯಾಶನ್ ಉಡುಪುಗಳ ತಯಾರಿ; ಪ್ರಕ್ರಿಯೆ ಹೇಗೆ? ಇಲ್ಲಿದೆ ಮಾಹಿತಿ...ತಮಿಳುನಾಡು ಮೂಲದ ಗಾರ್ಮೆಂಟ್ ಸಂಶೋಧನಾ ಕಂಪನಿಯು ಮರುಬಳಕೆಯ PET-ಪಾಲಿಥಿಲೀನ್ ಟೆರೆಫ್ತಾಲೇಟ್ ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ಬಟ್ಟೆಗಳ ಉತ್ಪಾದನೆ ಮತ್ತು ಖರೀದಿಯನ್ನು ಜನಪ್ರಿಯಗೊಳಿಸಲು ಮತ್ತು ಜನರಿಗೆ ಆರ್ಥಿಕಸ್ನೇಹಿಯಾಗಿಸಲು ಪ್ರಯತ್ನಿಸುತ್ತಿದೆ. |