- Tag results for Coin
![]() | ನೂತನ ಸಂಸತ್ ಕಟ್ಟಡದ ಸ್ಮರಣಾರ್ಥ 75 ರೂಪಾಯಿ ನಾಣ್ಯ, ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿನೂತನ ಸಂಸತ್ ಕಟ್ಟಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ್ದು, ಕಟ್ಟಡ ಉದ್ಘಾಟನೆ ಸ್ಮರಣಾರ್ಥ 75 ರೂಪಾಯಿ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಭಾನುವಾರ ಬಿಡುಗಡೆಗೊಳಿಸಿದ್ದಾರೆ. |
![]() | ನೂತನ ಸಂಸತ್ತು ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ: ಇದರ ವಿಶೇಷತೆಗಳೇನು?ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ ಗೌರವ ಸೂಚಕವಾಗಿದೆ. |
![]() | ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್ ಖರ್ಗೆ ಕಣ್ಣು!ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. |
![]() | ಯಾದಗಿರಿ: ಠೇವಣಿ ಇಡಲು 1 ರೂಪಾಯಿ ನಾಣ್ಯಗಳಲ್ಲಿ 10,000 ರೂ. ತಂದ ಸ್ವತಂತ್ರ್ಯ ಅಭ್ಯರ್ಥಿ; ಎಣಿಸಿ, ಎಣಿಸಿ ಸುಸ್ತಾದ ಅಧಿಕಾರಿಗಳು!ಎಲ್ಲಾ ನಾಣ್ಯಗಳನ್ನು ಎಣಿಕೆ ಮಾಡಲು ಚುನಾವಣಾಧಿಕಾರಿ ಮತ್ತು ಇತರ ಮೂವರು ಅಧಿಕಾರಿಗಳು ಎರಡು ಗಂಟೆಗಳ ಕಾಲ ತೆಗೆದುಕೊಂಡರು, ಎಲ್ಲಾ ಮೊತ್ತವನ್ನು ದೃಢೀಕರಿಸಿ ಮತ್ತು ಅವರ ನಾಮನಿರ್ದೇಶನವನ್ನು ಸ್ವೀಕರಿಸಿದರು. |
![]() | 'ದಸರಾ' ಸಿನಿಮಾ ಚಿತ್ರತಂಡದ 130 ಜನರಿಗೆ ಚಿನ್ನದ ನಾಣ್ಯ ಕೊಟ್ಟ ನಟಿ ಕೀರ್ತಿ ಸುರೇಶ್!ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. |
![]() | ಬಾಗಲಕೋಟೆ: ಕಾಯಿನ್ ಬಾಕ್ಸ್ ಆಗಿದ್ದ ವ್ಯಕ್ತಿಯ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!ಹೊಟ್ಟೆಯಲ್ಲಿ ನಾಣ್ಯ ಪತ್ತೆಯಾಗುವ ಘಟನೆಗಳ ಬಗ್ಗೆ ಕೇಳಿದ್ದೇವೆ, ಆದರೆ, ಹೊಟ್ಟೆಯಲ್ಲಿ 187 ಕಾಯಿನ್ಗಳು ಪತ್ತೆಯಾಗಿವೆ ಎಂದರೆ ನಂಬಲು ಸಾಧ್ಯವೇ!? ಆದರೆ, ಇದನ್ನು ನಂಬಲೇಬೇಕು, ಅಂತಹ ಘಟನೆಯೊಂದು ನಮ್ಮ ಬಾಗಲಕೋಟೆಯಲ್ಲಿ ನಡೆದಿದೆ. |
![]() | ಗುಜರಾತ್ ಚುನಾವಣೆಗೆ ದಿನಗೂಲಿ ಕಾರ್ಮಿಕ ಸ್ಪರ್ಧೆ, ಆಯೋಗಕ್ಕೆ 10 ಸಾವಿರ ರೂ. ಠೇವಣಿ, ಎಲ್ಲಾ 1 ರೂ. ನಾಣ್ಯಗಳೇ!2019 ರಲ್ಲಿ ಗಾಂಧಿನಗರದಲ್ಲಿ ತನ್ನ ಸ್ಲಮ್ ಕಾಲೋನಿ ನೆಲಸಮವಾಗುವುದಕ್ಕೆ ಸಾಕ್ಷಿಯಾಗಿದ್ದ ಗುಜರಾತ್ ನ ದಿನಗೂಲಿ ಕಾರ್ಮಿಕ ಚುನಾವಣೆಗೆ ಸ್ಪರ್ಧಿಸಿದ್ದು, ಚುನಾವಣಾ ಆಯೋಗಕ್ಕೆ ಠೇವಣಿ ಹಣವನ್ನು ಪಾವತಿಸಿದ್ದಾರೆ. |
![]() | ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ; ಸಾಕ್ಷಿ ಕೊಟ್ಟರೆ ಈಗಲೂ ತನಿಖೆ ನಡೆಸುತ್ತೇವೆ: ಆರಗ ಜ್ಞಾನೇಂದ್ರರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಬಿಟ್ ಕಾಯಿನ್ ಹಗರಣದ ತನಿಖೆಗೆ ಸರಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |
![]() | ಮಾರುಕಟ್ಟೆ ಅನಿಶ್ಚಿತತೆಯ ಮಧ್ಯೆ 250 ನೌಕರರನ್ನು ವಜಾಗೊಳಿಸಿದ ಬಿಟ್‌ಕಾಯಿನ್ ಟ್ರೇಡಿಂಗ್ ಕಂಪನಿ ಬಿಟ್ಪಾಂಡಾಮಾರುಕಟ್ಟೆ ಅನಿಶ್ಚಿತತೆಯ ಮಧ್ಯೆ ಗ್ಲೋಬಲ್ ಬಿಟ್‌ಕಾಯಿನ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಬಿಟ್‌ಪಾಂಡಾ 250 ಉದ್ಯೋಗಿಗಳನ್ನು ವಜಾಗೊಳಿಸಿದೆ. |
![]() | ಅರಿವು ಮೂಡಿಸುವುದಕ್ಕಾಗಿ 10 ರೂ. ನಾಣ್ಯಗಳನ್ನು ನೀಡಿ ಕಾರು ಖರೀದಿಸಿದ ವೈದ್ಯ!ಇತ್ತೀಚಿನ ದಿನಗಳಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಈ ನಾಣ್ಯ ಸ್ವೀಕರಿಸುವುದನ್ನೇ ಹಲವು ಬಿಟ್ಟಿದ್ದಾರೆ. ಇಂಥಹ ಪರಿಸ್ಥಿತಿಯಲ್ಲಿ ಜನತೆಯಲ್ಲಿ ಅರಿವು ಮೂಡಿಸಲು ಧರ್ಮಪುರಿಯ ವೈದ್ಯರೊಬ್ಬರು ವಿನೂತನವಾದ ಕ್ರಮ ಕೈಗೊಂಡಿದ್ದಾರೆ. |
![]() | ‘ಕೆಜಿಎಫ್ 2’ ಕ್ರೇಜ್: ಥಿಯೇಟರ್ನಲ್ಲಿ ಪರದೆಗೆ ದುಡ್ಡು ಎಸೆದ ಫ್ಯಾನ್ಸ್ ವಿಡಿಯೋ ಹಂಚಿಕೊಂಡ ರವಿನಾ ಟಂಡನ್!ಕೆಜಿಎಫ್ 2’ ಸಿನಿಮಾ ಹಿಂದಿಗೂ ಡಬ್ ಆಗಿ ತೆರೆಕಂಡಿದ್ದು, ಉತ್ತರ ಭಾರತದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಾಸ್ ಪ್ರೇಕ್ಷಕರು ಮುಗಿಬಿದ್ದು ಸಿನಿಮಾವನ್ನು ನೋಡುತ್ತಿದ್ದಾರೆ. |
![]() | ಬಿಟ್‌ಕಾಯಿನ್ ಹಗರಣದ ತನಿಖೆಗೆ ಎಫ್‌ಬಿಐನ ಯಾವುದೇ ತಂಡ ಭಾರತಕ್ಕೆ ಬಂದಿಲ್ಲ: ಸಿಬಿಐರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹಾಗೂ ಈಗಾಗಲೇ ಕರ್ನಾಟಕ ಪೊಲೀಸರು ತನಿಖೆ ನಡೆಸುತ್ತಿರುವ ಬಿಟ್ ಕಾಯಿನ್ ಪ್ರಕರಣದ ಕುರಿತು ತನಿಖೆ ನಡೆಸಲು ಅಮೆರಿಕಾದ ಕೇಂದ್ರೀಯ ತನಿಖಾ ದಳ ಎಫ್'ಬಿಐ ತಂಡವೊಂದು ಭಾರತಕ್ಕೆ ಬಂದಿದೆ ಎಂಬ ಮಾಧ್ಯಮಗಳ ವರದಿಯನ್ನು ಸಿಬಿಐ ನಿರಾಕರಿಸಿದೆ. |
![]() | ಉಕ್ರೇನ್ ಗೆ ಹರಿದುಬರುತ್ತಿರುವ ನೆರವಿನ ಮಹಾಪೂರ: ವರದಾನವಾದ ಕ್ರಿಪ್ಟೊ ಕರೆನ್ಸಿಉಕ್ರೇನ್ ಈ ಹಣವನ್ನು ಸೈನಿಕರ ಬುಲೆಟ್ ಪ್ರೂಫ್ ಜಾಕೆಟ್, ಹೆಲ್ಮೆಟ್ ಮತ್ತು ಜನರ ರೇಷನ್ನಿಗೆ ಬಳಕೆ ಮಾಡುತ್ತಿದೆ |
![]() | ಬಿಟ್‌ಕಾಯಿನ್ ಸ್ಕ್ಯಾಮರ್: ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್ ಆಗಿದೆ. ಇದೀಗ ಈ ಪಟ್ಟಿಗೆ ಕೃನಾಲ್ ಸೇರ್ಪಡೆಗೊಂಡಿದ್ದಾರೆ. |
![]() | ಜಾಗತಿಕ ಕ್ರಿಪ್ಟೋ ಮಾರುಕಟ್ಟೆಯಲ್ಲಿ 1 ಟ್ರಿಲಿಯನ್ ಡಾಲರ್ ನಷ್ಟ!ಬಿಟ್ ಕಾಯಿನ್ ಹಾಗೂ ಇತರ ಡಿಜಿಟಲ್ ಕ್ರಿಪ್ಟೋಕರೆನ್ಸಿಗಳು ತೀವ್ರ ಕುಸಿತ ಕಂಡ ಪರಿಣಾಮ ಜಾಗತಿಕ ಕ್ರಿಪ್ಟೋ ಮಾರುಕಟ್ಟೆ ಮೌಲ್ಯ ತೀವ್ರವಾಗಿ ಕುಸಿತ ಕಂಡಿದೆ. |