- Tag results for Cold storage
![]() | ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವು; ಉತ್ತರಾಖಂಡದಲ್ಲಿ ಇಬ್ಬರು ಮಾಲೀಕರ ಬಂಧನಸಂಭಾಲ್ನ ಕೋಲ್ಡ್ ಸ್ಟೋರೇಜ್‌ನ ಕಟ್ಟಡದ ಛಾವಣಿ ಕುಸಿದು 14 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಕುಸಿದು ಬಿದ್ದ ಕೋಲ್ಡ್ ಸ್ಟೋರೇಜ್; 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆಸಂಭಾಲ್ ಜಿಲ್ಲೆಯಲ್ಲಿ ಗುರುವಾರ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಚಂದೌಸಿಯ ಮಾವಾಯಿ ಗ್ರಾಮದ ಕೋಲ್ಡ್ ಸ್ಟೋರೇಜ್‌ನಲ್ಲಿ ನಡೆದಿದೆ. |
![]() | ದ್ರಾಕ್ಷಿ ಸಂಗ್ರಹಿಸಿಡಲು ಕೋಲ್ಡ್ ಸ್ಟೋರೆಜ್ ಕೊರತೆ; ರಾಜ್ಯಕ್ಕೆ ಸಾವಿರಾರು ಕೋಟಿ ರೂ. ವ್ಯಾಪಾರ ನಷ್ಟ: ಜೆಡಿಎಸ್ದ್ರಾಕ್ಷಿ ಸಂಗ್ರಹಿಸಿಡಲು ಅಗತ್ಯವಾಗಿರುವ ಕೋಲ್ಡ್ ಸ್ಟೋರೆಜ್ ಗಳ ಅಲಭ್ಯತೆಯಿಂದಾಗಿ ನಮ್ಮ ರಾಜ್ಯವು ಸಾವಿರಾರು ಕೋಟಿ ರೂ. ಗಳ ವ್ಯಾಪಾರ-ವಹಿವಾಟು ಕಳೆದುಕೊಳ್ಳುತ್ತಿದೆ. ಇದರಿಂದಾಗಿ ಬೆಳೆಗಾರರು ಅನಿವಾರ್ಯವಾಗಿ ಹಣ್ಣನ್ನು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ ಎಂದು ಜೆಡಿಎಸ್ ಹೇಳಿದೆ. |
![]() | ಕೋಲ್ಡ್ ಸ್ಟೋರೇಜ್ ಸೌಲಭ್ಯ ಕೊರತೆ: ರಾಜ್ಯದ 4 ಸಾವಿರ ಕೋಟಿ ರೂ. ಪ್ಯಾಪಾರ ಮಹಾರಾಷ್ಟ್ರ ಪಾಲುರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳಿಲ್ಲದ ಕಾರಣ, ಕರ್ನಾಟಕಕ್ಕೆ ಪ್ರತಿ ವರ್ಷ ಕೋಟಿಗಟ್ಟಲೆ ವ್ಯಾಪಾರ ನಷ್ಟವಾಗುತ್ತಿದ್ದು, ಮಹಾರಾಷ್ಟ್ರ ರಾಜ್ಯಕ್ಕೆ ಲಾಭವಾಗುತ್ತಿದೆ ಎಂದು ಸ್ವತಃ ತೋಟಗಾರಿಕಾ ಸಚಿವ ಮುನಿರತ್ನ ಅವರು ವಿಧಾನಸಭೆಗೆ ತಿಳಿಸಿದರು. |
![]() | ಬೆಂಗಳೂರು: ನಮ್ಮ ಕ್ಲಿನಿಕ್‌ಗಳಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯ ಒದಿಗಿಸುವಂತೆ ವೈದ್ಯರ ಒತ್ತಾಯಬೆಂಗಳೂರಿನಲ್ಲಿ ಇತ್ತೀಚೆಗೆ ಆರಂಭಿಸಲಾದ ನಮ್ಮ ಕ್ಲಿನಿಕ್‌ಗಳಿಗೆ ಸಂಬಂಧಿಸಿದ ವೈದ್ಯಕೀಯ ಅಧಿಕಾರಿಗಳು ಲಸಿಕೆಗಳು ಸುಲಭವಾಗಿ ಲಭ್ಯವಾಗುವಂತೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ಕೋರಿದ್ದಾರೆ. |
![]() | ಕೋಲ್ಡ್ ಸ್ಟೋರೇಜ್ ಘಟಕದ ಕೊರತೆ ಲಾಭ ಪಡೆಯುತ್ತಿರುವ ಮಹಾರಾಷ್ಟ್ರ: ಬ್ರ್ಯಾಂಡ್ ಸೃಷ್ಟಿಸಿಕೊಂಡು ರಾಜ್ಯದ ಒಣದ್ರಾಕ್ಷಿಗಳ ಮಾರಾಟ!ರಾಜ್ಯದಲ್ಲಿ ಕೋಲ್ಡ್ ಸ್ಟೋರೇಜ್ ಘಟಕಗಳ ಕೊರತೆ ಎದುರಾಗಿದ್ದು, ಇದರ ಲಾಭ ಪಡೆಯುತ್ತಿರುವ ಮಹಾರಾಷ್ಟ್ರ ರಾಜ್ಯವರು, ಕರ್ನಾಟಕದ ಒಣದ್ರಾಕ್ಷಿಗಳ ಪಡೆದುಕೊಂಡು ತನ್ನದೇ ಬ್ರ್ಯಾಂಡ್ ಸೃಷ್ಟಿಸಿ ಅವುಗಳನ್ನು ಮಾರಾಟ ಮಾಡುತ್ತಿದೆ ಎಂದು ತಿಳಿದುಬಂದಿದೆ. |